SALT WATER

ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯಲ್ಲಿ ಭಾಗವಹಿಸಿದ ಸಚಿವರು

ಮಂಗಳೂರು : ಸಮುದ್ರದ ಉಪ್ಪು ನೀರನ್ನು ಸಿಹಿ ನೀರನ್ನಾಗಿ ಪರಿವರ್ತಿಸುವ ಪ್ರಾತ್ಯಕ್ಷಿಕೆಯನ್ನು ಸೆ. 3ರ ಶುಕ್ರವಾರ ಅಳಿವೆಯಲ್ಲಿ ಹಮ್ಮಿಕೊಳ್ಳಲಾಗಿತ್ತು. ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವರಾದ…

3 years ago