school student

ಹುಬ್ಬಳ್ಳಿಯ ಶಾಲೆ ವಿದ್ಯಾರ್ಥಿಗೆ ಕೋವಿಡ್‌ ದೃಢ

ಆದರ್ಶ ನಗರದ ಜಿ.ವಿ. ಜೋಶಿ ರೋಟರಿ ಶಾಲೆಯ ಒಬ್ಬ ವಿದ್ಯಾರ್ಥಿಗೆ ಬುಧವಾರ ಕೋವಿಡ್‌ ದೃಢಪಟ್ಟಿದ್ದು, ಡಿ. 5ರ ವರೆಗೆ ಶಾಲೆಗೆ ರಜೆ ಘೋಷಿಸಲಾಗಿದೆ.

2 years ago