ಮಣಿಪಾಲ: ಅಮೆರಿಕದ ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾನಿಲಯವು ಅತ್ಯಂತ ಹೆಚ್ಚು ಉಲ್ಲೇಖಕ್ಕೆ ಒಳಗಾಗುವ ವಿಜ್ಞಾನದ ಲೇಖಕರ ಡಾಡಾಬೇಸ್ನ್ನು ಇತ್ತೀಚೆಗೆ ಬಿಡುಗಡೆ ಮಾಡಿದೆ. ಸಾರ್ವಜನಿಕವಾಗಿ ಲಭ್ಯವಿರುವ ಈ ದತ್ತಸಂಚಯದಲ್ಲಿ ಜಗತ್ತಿನ ಅಗ್ರಪಂಕ್ತಿಯ 2 % ವಿಜ್ಞಾನಿಗಳ ಪಟ್ಟಿ ಇದ್ದು. ಇದರಲ್ಲಿ ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ಗೆ ಸೇರಿದ ಶಿಕ್ಷಣ ಸಂಸ್ಥೆಗಳ 20 ಮಂದಿ ಪ್ರಾಧ್ಯಾಪಕರು...
Know MoreGet latest news karnataka updates on your email.