SDM COLLEGE

ಚಿಕ್ಕ ಅವಕಾಶ ದೊಡ್ಡ ಬದಲಾವಣೆಯನ್ನೇ ತರಬಲ್ಲದು :ಕರ್ನಲ್ ನಿತಿನ್ ಬಿಡೆ

ಮುಂದೇನು ಮಾಡಲಿ ಎಂದು ಯೋಚಿಸುತ್ತಾ ಕಾಲಹರಣ ಮಾಡುವುದರ ಬದಲು ಸಿಗುವ ಅವಕಾಶಗಳನ್ನು ಬಳಸಿಕೊಳ್ಳವುದು ಜಾಣತನ, ಕೆಲವು ಭರವಸೆ ಮಾತುಗಳಿಗಿಂತ ಇಂದು ಮಾಡುವ ಚಿಕ್ಕ ಕೆಲಸ ದೊಡ್ಡ ಬದಲಾವಣೆ…

2 years ago

ವಿನೂತನ ಸಂಶೋಧನೆಗಾಗಿ ಆಸ್ಟ್ರೇಲಿಯಾ ಸರಕಾರದಿಂದ ಪೇಟೆಂಟ್ ಮಾನ್ಯತೆ

ಎಸ್.ಡಿ.ಎಂ. ಪದವಿ ಕಾಲೇಜಿನ ಪ್ರಾಧ್ಯಾಪಕ ಡಾ.ನಾರಾಯಣ ಎಸ್. ಹೆಬ್ಬಾರ್ ರಾಸಾಯನಶಾಸ್ತ್ರದಲ್ಲಿನ ತಮ್ಮ ವಿನೂತನ ಸಂಶೋಧನೆಗಾಗಿ ಆಸ್ಟ್ರೇಲಿಯಾ ಸರಕಾರದಿಂದ ಪೇಟೆಂಟ್ ಮಾನ್ಯತೆ ಪಡೆದುಕೊಂಡು ಸಾಧನೆ ಮೆರೆದಿದ್ದಾರೆ.

2 years ago

ಎಸ್ ಡಿಎಮ್ ಐಎಮ್ ಡಿ ಸ೦ಸ್ಥೆಯಲ್ಲಿ ಅ೦ತರರಾಷ್ಟ್ರೀಯ ಮಾನವ ಸ೦ಪನ್ಮೂಲ ಸಮ್ಮೇಳನ

ಹೊಸ ಸಾಮಾನ್ಯ ವ್ಯವಹಾರ ನಿರ್ವಹಣೆಯ ವಾತಾವರಣದಲ್ಲಿ ತಮ್ಮ ಕಾರ್ಮಿಕರ ಕಲ್ಯಾಣ ವಿಷಯದಲ್ಲಿ ಉನ್ನತ ನಾಯಕರು ತಮ್ಮ ಒಟ್ಟಾರೆ ವರ್ತನೆಯನ್ನು ಬದಲಾಯಿಸಿಕೊಳ್ಳುವ ಅವಶ್ಯಕತೆ ಇದೆ

2 years ago

ಶ್ರೀ.ಧ.ಮಂ ಪದವಿ ಕಾಲೇಜಿನಲ್ಲಿ ನೂತನ ವಿದ್ಯಾರ್ಥಿಗಳಿಗೆ ಪ್ರಶಿಕ್ಷಣ ಕಾರ್ಯಕ್ರಮ

ಉಜಿರೆ:“ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ಹೊಸ ಶಿಕ್ಷಣ ನೀತಿಯನ್ನು ಕಾಲೇಜಿನಲ್ಲಿ ಸಮರ್ಪಕವಾಗಿ ಅನುಷ್ಠಾನದ ತಯಾರಿ ನಡೆಯುತ್ತಿದೆ. ಎಂದು ಶ್ರೀ.ಧ.ಮಂ ಪದವಿ ಕಾಲೇಜಿನ ಪ್ರಾಂಶುಪಾಲ ಡಾ. ಎಸ್.ಸತೀಶ್ಚಂದ್ರ ಹೇಳಿದರು. ಕಾಲೇಜಿನ ನೂತನ…

3 years ago

ಎಸ್.ಡಿ.ಎಂನಲ್ಲಿ ೨೦೨೧ರ ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ ರಾಷ್ಟ್ರೀಯ ವರ್ಚುವಲ್ ಕಾರ್ಯಗಾರ

ಬೆಳ್ತಂಗಡಿ:ಸಮಾಜದಲ್ಲಿ ಅರಿವಿನ ಕೊರತೆಯಿಂದ ಅಸಮಾನತೆ ಉಂಟಾಗಿದೆ.‌ಇದನ್ನು ಸರಿಪಡಿಸುವ ಜವಾಬ್ದಾರಿ ಮನಶ್ಶಾಸ್ತ್ರಜ್ಞರದ್ದಾಗಿರುತ್ತದೆ ಎಂದು ಮಹಾರಾಷ್ಟ್ರದ   ವಾರ್ಧಾನಾ ಮಹಾತ್ಮಾ ಗಾಂಧಿ ಹಿಂದಿ ವಿಶ್ವವಿದ್ಯಾಲಯದ ಕುಲಪತಿ, ವಿಜ್ಞಾನಿ ಪ್ರೊ. ಗಿರೀಶ್ ಮಿಶ್ರಾ…

3 years ago

ಎಸ್ ಡಿ ಎಂ ಗೆ ಎನ್.ಎಸ್.ಎಸ್.ಪ್ರಶಸ್ತಿ

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರ್ಕಾರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಇದರ ವ್ಯಾಪ್ತಿಯಲ್ಲಿ ಬರುವ ರಾಷ್ಟ್ರೀಯ ಸೇವಾ ಯೋಜನೆ 2017-18, 2018-19 ಹಾಗೂ 2019-20 ಈ…

3 years ago

ಸಿನಿಮಾ ನಿರ್ಮಾಣ ಕಾರ್ಯಾಗಾರಕ್ಕೆ ಚಾಲನೆ

ಬೆಳ್ತಂಗಡಿ: ಸಿನಿಮಾ ಒಂದು ಮೂಲ ಸ್ವರೂಪವನ್ನು ಉಳಿಸಿಕೊಂಡು ಕಾಲದಿಂದ ಕಾಲಕ್ಕೆ ವಿಕಸನ ಹೊಂದುತ್ತಿರುವ ಒಂದು ಪ್ರಭಲ ಸಮೂಹ ಮಾಧ್ಯಮ. ಸಿನಿಮಾ ನಿರ್ಮಾಣದ ಮಜಲುಗಳನ್ನು ಅರಿಯಲು, ಪಾಯೋಗಿಕ ತರಬೇತಿ…

3 years ago

ಉಜಿರೆ ಎಸ್‌ಡಿಎಂ ಪಿಜಿ ಕಾಲೇಜಿನಲ್ಲಿ ಅಕ್ಟೋಬರ್1 ರಿಂದ 12 ರ ವರೆಗೆ ಸಿನಿಮಾ ಕಾರ್ಯಾಗಾರ

ಬೆಳ್ತಂಗಡಿ: ಚಿತ್ರಕಥೆ, ನಿರ್ದೇಶನ ಮತ್ತು ಸಿನಿಮಾಟೋಗ್ರಾಫಿ ಕ್ಷೇತ್ರದಲ್ಲಿ ಆಸಕ್ತಿ ಹೊಂದಿರುವ ಮಂದಿಗೆ ಭಾಗವಹಿಸಲು ಅನುಕೂಲವಾಗುವಂತೆ ಮತ್ತು ತನ್ನೊಳಗಿನ ಕಥೆಗಳನ್ನು ಚಿತ್ರಕಥೆಯಾಗಿ ಪರಿವರ್ತಿಸುವ ಬಗ್ಗೆ ತಿಳಿಯಬಹುದಾದ ವಿಶೇಷ ಅವಕಾಶ…

3 years ago

‘ಔಟ್‍ಲುಕ್’ ನಿಯತಕಾಲಿಕೆಯ ಸಮೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮ. ಕಾಲೇಜಿನ ವಿವಿಧ ವಿಭಾಗಗಳಿಗೆ ಮನ್ನಣೆ

ಬೆಳ್ತಂಗಡಿ : ರಾಷ್ಟ್ರಮಟ್ಟದ ಜನಪ್ರಿಯ ನಿಯತಕಾಲಿಕೆ ‘ಔಟ್‍ಲುಕ್’ ಇತ್ತೀಚೆಗೆ ನಡೆಸಿದ ರಾಷ್ಟ್ರಮಟ್ಟದ ಅತ್ಯುತ್ತಮ ಕಾಲೇಜುಗಳ ಸಮೀಕ್ಷೆಯಲ್ಲಿ ಉಜಿರೆ ಶ್ರೀ ಧ.ಮ. ಕಾಲೇಜಿನ ವಿವಿಧ ವಿಭಾಗಗಳಿಗೆ ಉತ್ಕøಷ್ಟ ಮನ್ನಣೆ…

3 years ago

ಶ್ರಾವಣ ಮಾಸದ ಪ್ರತಿ ಸೋಮವಾರ ಶಂಕರ ಭಗವತ್ಪಾದರ ಶ್ಲೋಕಗಳ ನೇರ ಪ್ರಸಾರ

ಬೆಳ್ತಂಗಡಿ : ಶಂಕರ ಭಗವತ್ಪಾದರು 1300 ವರ್ಷಗಳ ಹಿಂದೆಯೇ ತಮ್ಮ ಜೀವಿತದ 32 ವರ್ಷ ಅವಧಿಯಲ್ಲಿ ಅದ್ವೈತ ತತ್ವ ಪ್ರತಿಪಾದನೆ ಮಾಡಿ ಶಿವಾಪರಾಧ ಕ್ಷಮಾಪಣಾ ಸ್ತೋತ್ರಮ್,ಸ್ತೋತ್ರ ಸಮೂಹ…

3 years ago