SDM

ಎಸ್ ಡಿಎಂ ಶಾಲೆಯ ಕಾಮುಕ ಶಿಕ್ಷಕನಿಂದ ಅಪ್ರಾಪ್ತ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ

ದ. ಕ ಜಿಲ್ಲೆಯ ಉಜಿರೆಯ ಎಸ್ ಡಿಎಂ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಕಾಮುಕ ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆಯಡಿ ಎಫ್ ಐಆರ್ ಪ್ರಕರಣ ದಾಖಲಾಗಿದೆ.

2 weeks ago

ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಎಸ್.ಡಿ.ಎಂ. ಕಾಲೇಜಿನಲ್ಲಿ ಕನ್ನಡ ಚರ್ಚಾ ಸ್ಪರ್ಧೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸಂಸ್ಥಾಪಕ ಡಿ. ರತ್ನವರ್ಮ ಹೆಗ್ಗಡೆ ಸ್ಮರಣಾರ್ಥ ಮಂಗಳೂರು ವಿಶ್ವವಿದ್ಯಾನಿಲಯ ಮಟ್ಟದ ಅಂತರ ಕಾಲೇಜು ಕನ್ನಡ ಚರ್ಚಾ ಸ್ಪರ್ಧೆಯು ಎ. 13ರಂದು ಕಾಲೇಜಿನ…

2 weeks ago

ದೆಹಲಿಯ ಗಣರಾಜ್ಯೋತ್ಸವ: ಉಜಿರೆ ಎಸ್.ಡಿ.ಎಂ ಎನ್.ಸಿ.ಸಿಯ 3 ಕೆಡೆಟ್‌ಗಳ ಆಯ್ಕೆ

೭೫ ನೇ ಗಣರಾಜ್ಯೋತ್ಸವದ ಪ್ರಯುಕ್ತ ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥ ಸಂಚಲನಕ್ಕೆ ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ಮೂರು ಎನ್‌ಸಿಸಿ ಕೆಡೆಟ್‌ಗಳು ಆಯ್ಕೆಯಾಗಿದ್ದಾರೆ. ಗಣರಾಜ್ಯೋತ್ಸವದ…

3 months ago

“ನೂತನ ಶೈಲಿಯ ಅಳವಡಿಕೆ ಮಧ್ಯೆ ಪ್ರಾಚೀನ ಪರಂಪರೆ ನಷ್ಟ”

“ಇಂದು ನಮ್ಮ ಕರಾವಳಿ ಭಾಗದಲ್ಲಿ ದೇವಾಲಯಗಳ ಜೀರ್ಣೋದ್ಧಾರ ಭರಾಟೆಯಲ್ಲಿ ನೂತನ ಶೈಲಿಯ ಅಳವಡಿಕೆ ಮಧ್ಯೆ ಪ್ರಾಚೀನ ಮೂಲ ಶೈಲಿಯ ಪರಂಪರೆಯನ್ನು ಕಳಚಿಕೊಳ್ಳುತ್ತಿದ್ದೇವೆ” ಎಂದು ಉಡುಪಿಯ ರಾಷ್ಟ್ರಕವಿ ಗೋವಿಂದ…

5 months ago

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ: ಚಿಕಿತ್ಸೆ ಫಲಕಾರಿಯಾಗದೆ ವಿದ್ಯಾರ್ಥಿ ಸಾವು

ಬೈಕ್ ನಿಯಂತ್ರಣ ತಪ್ಪಿ ಡಿವೈಡರ್‌ಗೆ ಡಿಕ್ಕಿ ಹೊಡೆದ ಘಟನೆ ಉಜಿರೆ ರಸ್ತೆಯಲ್ಲಿ ಸಂಭವಿಸಿದ್ದು, ಈ ವೇಳೆ ಗಂಭೀರ ಗಾಯಗೊಂಡ ಯುವಕ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ.

5 months ago

ಉಜಿರೆ ಎಸ್.ಡಿ.ಎಂ. ಸ್ನಾತಕೋತ್ತರ ಕೇಂದ್ರದಲ್ಲಿ ‘ದೀಪಾವಳಿ ಸಂಭ್ರಮ’

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ಸ್ನಾತಕೋತ್ತರ ಕೇಂದ್ರದಲ್ಲಿ ನ. 11ರಂದು ‘ದೀಪಾವಳಿ ಸಂಭ್ರಮ’ ಆಯೋಜಿಸಲಾಗಿತ್ತು.

6 months ago

“ಮನುಷ್ಯನ ಪ್ರಜ್ಞಾಜಾಗೃತಿಗೆ ಸಾಹಿತ್ಯಲೋಕ ಸಹಕಾರಿ”: ವಿಕ್ರಂ ನಾಯಕ್

“ಇತ್ತೀಚಿನ ದಿನಮಾನಗಳಲ್ಲಿ ಮಾನವ ಸಂಘರ್ಷಕ್ಕೆ ಸಾಹಿತ್ಯ ಅಧ್ಯಯನವು ಮದ್ದಾಗಿ ಕಾರ್ಯನಿರ್ವಹಿಸಬಲ್ಲದು” ಎಂದು ಮೂಡುಬಿದಿರೆಯ ಎಕ್ಸಲೆಂಟ್ ಪಿ.ಯು. ಕಾಲೇಜಿನ ಭಾಷಾ ವಿಭಾಗದ ಮುಖ್ಯಸ್ಥ ವಿಕ್ರಂ ನಾಯಕ್ ಅಭಿಪ್ರಾಯಪಟ್ಟರು.

7 months ago

ಉಜಿರೆ: ಶ್ರೀ. ಧ. ಮ. ಕಾಲೇಜಿನಲ್ಲಿ ಐಟಿ ಕ್ಲಬ್ ಉದ್ಘಾಟನೆ

"ತಂತ್ರಜ್ಞಾನವು ಇಂದು ಮಾನವನ ಬದುಕಿನಲ್ಲಿ ಹಾಸುಹೊಕ್ಕಾಗಿದೆ ಮತ್ತು ಕಂಪ್ಯೂಟರ್ ಬಗ್ಗೆ ಜ್ಞಾನವಿರುವುದು ಈ ಕಾಲಘಟ್ಟದಲ್ಲಿ ಅತ್ಯಂತ ಮುಖ್ಯವಾಗಿದೆ. ಆದರೆ, ಅವುಗಳ ಬಗ್ಗೆ ಜಾಗ್ರತೆ ಇರಬೇಕು" ಎಂದು ಶ್ರೀ…

8 months ago

ಬಾಹ್ಯಾಕಾಶಕ್ಕೆ ಭಾರತದ ಯಶಸ್ವಿ ಹೆಜ್ಜೆ -ಪ್ರೊ.ಟಿ.ಎನ್.ಕೇಶವ್

ಇಸ್ರೋ ಸಂಸ್ಥೆಯು ಚಂದ್ರನ ದಕ್ಷಿಣ ಧ್ರುವಕ್ಕೆ ನೌಕೆಯನ್ನು ಇಳಿಸುವ ಮೂಲಕ ವಿಶ್ವ ಬಾಹ್ಯಾಕಾಶಕ್ಕೆ ಭಾರತ ಯಶಸ್ವಿ ಹೆಜ್ಜೆ ಇಟ್ಟಿದೆ ಎಂದು ಉಜಿರೆಯ ಶ್ರೀ ಧ. ಮ.ಕಾಲೇಜಿನ ನಿವೃತ್ತ…

8 months ago

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಸಂಸ್ಕೃತೋತ್ಸವ’, ‘ಸಂಸ್ಕೃತಸಂಧ್ಯಾ’

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸೆ.8ರಂದು ಸಂಸ್ಕೃತ ವಿಭಾಗದ ವತಿಯಿಂದ ‘ಸಂಸ್ಕೃತೋತ್ಸವ’ ಕಾರ್ಯಕ್ರಮ ನಡೆಯಿತು.

8 months ago

ಶಿಕ್ಷಕರು ದೈಹಿಕ- ಮಾನಸಿಕ ದೃಢತೆ ಕಾಯ್ದುಕೊಂಡು ಸವಾಲು ಎದುರಿಸಿ: ಡಾ. ಬಿ.ಎ. ಕುಮಾರ ಹೆಗ್ಡೆ

ಪ್ರಸ್ತುತ ಕಾಲಘಟ್ಟದಲ್ಲಿ ಶಿಕ್ಷಕ ವೃತ್ತಿಯು ಹಲವಾರು ಸವಾಲುಗಳಿಂದ ಕೂಡಿದ್ದು, ಶಿಕ್ಷಕರು ಆತ್ಮಾವಲೋಕನ ಮಾಡಿಕೊಂಡು ದೈಹಿಕ- ಮಾನಸಿಕ ದೃಢತೆ ಕಾಯ್ದುಕೊಂಡು ಸ್ವಯಂಶಿಸ್ತಿನೊಂದಿಗೆ ಮುಂದುವರಿಯುವ ಅಗತ್ಯವಿದೆ ಎಂದು ಉಜಿರೆ ಶ್ರೀ…

8 months ago

ಆಹಾರ ಕಲಬೆರಕೆ ಪತ್ತೆ ಹಚ್ಚುವಿಕೆ: ಮಾಹಿತಿ ಮತ್ತು ತರಬೇತಿ ಕಾರ್ಯಾಗಾರ

ಆಹಾರ ವಸ್ತುಗಳ ಕಲಬೆರಕೆ ವಿರುದ್ಧ ಜಾಗೃತಿ ಮೂಡಿಸುವ ಉದ್ದೇಶದೊಂದಿಗೆ ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿ ಕಾಲೇಜಿನ ರಸಾಯನಶಾಸ್ತ್ರ ವಿಭಾಗದ ವತಿಯಿಂದ ‘ಆಹಾರ ವಸ್ತುಗಳಲ್ಲಿರುವ ಕಲಬೆರಕೆ ಪತ್ತೆ…

8 months ago

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ‘ಎಸ್.ಡಿ.ಎಂ. ನೆನಪಿನಂಗಳ’ ಕಾರ್ಯಕ್ರಮ; ಸಹಾಯಧನ ಹಸ್ತಾಂತರ

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಇಂದು (ಆ.31) ಕಾಲೇಜಿನ ಹಿರಿಯ ವಿದ್ಯಾರ್ಥಿ ಸಂಘದ ಮಾಸಿಕ ಸಂವಾದ ಸರಣಿ (ಕಾಲೇಜಿನ ಹಿರಿಯ ವಿದ್ಯಾರ್ಥಿಯೊಂದಿಗೆ ಸಂವಾದ) 'ಎಸ್.ಡಿ.ಎಂ. ನೆನಪಿನಂಗಳ'ದ…

8 months ago

ಉಜಿರೆ ಎಸ್.ಡಿ.ಎಂ. ಕಾಲೇಜಿನಲ್ಲಿ ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರ

‘ಎಂ ಜಿ ಐ ಆರ್ ಐ ತಂತ್ರಜ್ಞಾನ ಆಧಾರಿತ ಉದ್ಯಮಶೀಲತೆ ಅಭಿವೃದ್ಧಿಯ ಸಾಧ್ಯತೆಗಳು’ ಕುರಿತು ರಾಷ್ಟ್ರಮಟ್ಟದ ಜಾಗೃತಿ ಕಾರ್ಯಾಗಾರವು ಉಜಿರೆ ಎಸ್.ಡಿ.ಎಂ. ಕಾಲೇಜಿನ ಸೆಮಿನಾರ್ ಹಾಲ್ ನಲ್ಲಿ…

9 months ago

ರಾಷ್ಟ್ರಮಟ್ಟದ ಸಾಕ್ಷ್ಯ ಚಿತ್ರೋತ್ಸವದಲ್ಲಿ ಎಸ್.ಡಿ.ಎಮ್ ಗೆ ಪ್ರಥಮ ಸ್ಥಾನ

ಬೆಂಗಳೂರಿನ ಗಾಯನ ಸಮಾಜ ಸಭಾಂಗಣದಲ್ಲಿ ಅವಾರ್ಡಿಯೊ ಇವೆಂಟ್ಸ್ ಮೆನೆಜ್ಮೆಂಟ್ ಸಂಸ್ಥೆ ರವಿವಾರ ಆಯೋಜಿಸಿದ್ದ ರಾಷ್ಟ್ರಮಟ್ಟದ ಸಾಕ್ಷ್ಯಚಿತ್ರ ಮತ್ತು ಕಿರುಚಿತ್ರೋತ್ಸವ ಸಿಸನ್ ಎರಡರಲ್ಲಿ ಎಸ್,ಡಿ,ಎಮ್ ಕಾಲೇಜು ಉಜಿರೆ ಪತ್ರಿಕೋದ್ಯಮ…

9 months ago