News Karnataka Kannada
Thursday, May 09 2024

ಎಸ್.ಡಿ.ಎಂ ಸ್ನಾತಕೋತ್ತರ ಕೇಂದ್ರದಲ್ಲಿ ವಿಶ್ವ ಸ್ಕಿಜೋಫ್ರೇನಿಯಾ ದಿನಾಚರಣೆ

25-May-2023 ಕ್ಯಾಂಪಸ್

ವೃತ್ತಿಪರ ಒತ್ತಡ ಮತ್ತು ದೈನಂದಿನ ಸಮಸ್ಯೆಗಳ ಕಾರಣದಿಂದ ಹೆಚ್ಚಿನ ಪ್ರಮಾಣದಲ್ಲಿ ಮಹಿಳೆಯರು ಮಾನಸಿಕ ಖಿನ್ನತೆಗೆ ಒಳಗಾಗುತ್ತಿದ್ದಾರೆ ಎಂದು ಶಿವಮೊಗ್ಗದ ಮಾನಸ ನರ್ಸಿಂಗ್ ಹೋಂನ ಮನಃಶಾಸ್ತçಜ್ಞೆ ಪೂಜಾ ಡಿ.ಜಿ...

Know More

‘ವೆಂಚುರಾ- 2023’ ಸಮಾರೋಪ ಸಮಾರಂಭ ಕಾರ್ಯಕ್ರಮ

25-May-2023 ಕ್ಯಾಂಪಸ್

ಶ್ರೀ ಧ. ಮಂ ಕಾಲೇಜು ಇಲ್ಲಿನ ಕಾಮರ್ಸ್ ಕ್ಯಾಂಪಸ್ ಅಸೋಸಿಯೇಷನ್ ಹಾಗೂ ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗಗಳ ಜಂಟಿ ಆಶ್ರಯದಲ್ಲಿ ರಾಜ್ಯಮಟ್ಟದ ಅಂತರ್ ಕಾಲೇಜು ಸ್ಪರ್ಧೆ ' ವೆಂಚುರಾ 2023' ಸಮಾರೋಪ ಸಮಾರಂಭ...

Know More

ಎಸ್‌ಡಿಎಂ ಕಾಲೇಜಿನಲ್ಲಿ ರಾಜ್ಯ ಮಟ್ಟದ ‘ಕಲಾನು ಸಂಧಾನ ಶಿಬಿರ’

22-May-2023 ಕ್ಯಾಂಪಸ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಯತ್ತ ಮಹಾವಿದ್ಯಾಲಯ ಉಜಿರೆಯ ಸಮ್ಯಗ್ದರ್ಶನ ಸಭಾಭವನದಲ್ಲಿ ಮೇ 26 ಮತ್ತು 27ರಂದು 25ನೇ ವರ್ಷದ ಎರಡು ದಿನಗಳ ರಾಜ್ಯ ಮಟ್ಟದ ಸಾಹಿತ್ಯ ಅಧ್ಯಯನದ 'ಕಲಾನುಸಂಧಾನ' ಶಿಬಿರ...

Know More

ವೈದ್ಯಕೀಯ ರಂಗದ ಬೆಳವಣಿಗೆ ಅರಿಯಲು ಸಂಖ್ಯಾಶಾಸ್ತ್ರವೇ ಅಳತೆಗೋಲು- ಡಾ.ಸತೀಶ್ಚಂದ್ರ ಎಸ್‌

17-May-2023 ಕ್ಯಾಂಪಸ್

ವೈದ್ಯಕೀಯರಂಗದಲ್ಲಿ ಸಂಖ್ಯಾಶಾಸ್ತ್ರದ ಬಳಕೆಯು ಹೇರಳವಾಗಿದೆ ಎಂದು ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್‌...

Know More

ಹಿರಿಯ ವಿದ್ಯಾರ್ಥಿಗಳು ಶೈಕ್ಷಣಿಕ ಸಂಸ್ಥೆಯ ಅಡಿಪಾಯ: ಶ್ರದ್ಧಾ ಅಮಿತ್

01-May-2023 ಕ್ಯಾಂಪಸ್

"ಶಿಕ್ಷಣ ಸಂಸ್ಥೆಗಳ ಹಿರಿಯ ವಿದ್ಯಾರ್ಥಿಗಳು ಅವುಗಳ ರಾಯಭಾರಿಗಳಾಗಿದ್ದು ಅಡಿಪಾಯವನ್ನು ಇನ್ನಷ್ಟು ಗಟ್ಟಿಗೊಳಿಸಲು ಕಾರಣರಾಗುತ್ತಾರೆ. ನಮ್ಮ ವ್ಯಕ್ತಿತ್ವದ ಬೆಳವಣಿಗೆಗೆ ಶಿಕ್ಷಣ ಸಂಸ್ಥೆಗಳು ನೀಡುವ ಉತ್ತಮ ವ್ಯವಸ್ಥೆಗಳು ಪೂರಕವಾಗುತ್ತವೆ" ಎಂದು ಉಜಿರೆ ಎಸ್ ಡಿ ಎಂ ಕಾಲೇಜಿನ...

Know More

ಉಜಿರೆಯ ಎಸ್ ಡಿ ಎಂ ಸ್ನಾತಕೋತ್ತರ ಕೇಂದ್ರದಲ್ಲಿ ರಾಷ್ಟ್ರೀಯ ವಿಚಾರ ಸಂಕಿರಣ

12-Apr-2023 ಕ್ಯಾಂಪಸ್

ಅತ್ಯಾಧುನಿಕ ಸೌಲಭ್ಯಗಳೊಂದಿಗೆ ಕಾರ್ಯನಿರ್ವಹಿಸುವ ಆಧುನಿಕ ವೈದ್ಯಲೋಕವು ರೋಗಿಗಳ ಮಾನಸಿಕ ಹೊಯ್ದಾಟವನ್ನೂ ಸಕಾಲಿಕವಾಗಿ ಗುರುತಿಸಿ ಸಮಸ್ಯೆಗೆ ಪರಿಹಾರದ ದಾರಿಯನ್ನುತೋರಿಸುವ ಕಾಳಜಿ ತೋರಬೇಕಾದ ಅಗತ್ಯವಿದೆ ಎಂದು ಮಂಗಳೂರಿನ ಯೆನಪೋಯ ಮೆಡಿಕಲ್‌ಕಾಲೇಜಿನ ಮನೋವೈದ್ಯಶಾಸ್ತ್ರದ ಮುಖ್ಯಸ್ಥ ಡಾ.ಅನಿಲ್ ಕಾಕುಂಜೆ...

Know More

ಉಜಿರೆ ಎಸ್.ಡಿ.ಎಂ. ಕಾಲೇಜಿನ ಪ್ರಾಂಶುಪಾಲರಾಗಿ ಡಾ. ಕುಮಾರ ಹೆಗ್ಡೆ ನೇಮಕ

31-Mar-2023 ಕ್ಯಾಂಪಸ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಿಜ್ಞಾನ ನಿಕಾಯದ ಡೀನ್, ಸಸ್ಯಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಕುಮಾರ ಹೆಗ್ಡೆ ಬಿ.ಎ. ಅವರು ನೇಮಕಗೊಂಡಿದ್ದಾರೆ. ಪ್ರಾಂಶುಪಾಲರಾಗಿದ್ದ ಡಾ. ಎ. ಜಯ ಕುಮಾರ್ ಶೆಟ್ಟಿ ಅವರು...

Know More

ಪರ್ಲಾಣಿ: ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನೆ

30-Mar-2023 ಕ್ಯಾಂಪಸ್

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು, ಉಜಿರೆಯ ರಾಷ್ಟ್ರೀಯ ಸೇವಾ ಯೋಜನಾ ಘಟಕವು ತನ್ನ ಸುವರ್ಣೋತ್ಸವದಲ್ಲಿ ಇದ್ದು , 2022 -23ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ಪರ್ಲಾಣಿಯಲ್ಲಿ ಆಯೋಜಿಸಲಾಗಿದೆ....

Know More

ದೇಶೀ ಶಿಕ್ಷಣದ ನೆಲೆಯಲ್ಲಿ ಹೊಸ ಶಿಕ್ಷಣ ನೀತಿಯ ಯಶಸ್ಸು ಕಾದು ನೋಡಬೇಕಿದೆ- ಪಿ.ವಿ. ಕೃಷ್ಣ ಭಟ್ಟ

29-Mar-2023 ಕ್ಯಾಂಪಸ್

ಭಾರತದ ದೇಶೀಯ ಶಿಕ್ಷಣ ಪದ್ಧತಿಗಳು ಜೀವನ ಪದ್ಧತಿ, ಮೌಲ್ಯಗಳನ್ನು ಆಧರಿಸಿ ಇದ್ದವು. ಇತ್ತೀಚಿನ ದಿನಗಳಲ್ಲಿ ಶಿಕ್ಷಣದ ಬಗ್ಗೆ ಪುನರ್ ವಿಮರ್ಶೆ ನಡೆದಿದೆ. ಹೊಸ ಶಿಕ್ಷಣ ನೀತಿಯೂ ಬಂದಿದೆ. ಆದರೆ ಅದು ಇದುವರೆಗೆ ಉಂಟಾಗಿರುವ ಕೊರತೆಗಳನ್ನು...

Know More

ಉಜಿರೆ: ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

07-Mar-2023 ಆರೋಗ್ಯ

ಧಾರವಾಡದ ಮೆಡಿಕಲ್ ಕಾಲೇಜಿನಲ್ಲಿ ಎಲ್ಲಾ ಸೌಲಭ್ಯಗಳನ್ನೊಳಗೊಂಡ ಬೃಹತ್ ಆಸ್ಪತ್ರೆ ನಿರ್ಮಿಸುವ ಯೋಜನೆಗೆ ಈ ಎಪ್ರಿಲ್ ನಲ್ಲಿ ಚಾಲನೆ ದೊರೆಯಲಿದೆ. ಔಷಧ ದಾನಕ್ಕಾಗಿ ಕ್ಷೇತ್ರದಿಂದ ವಾರ್ಷಿಕವಾಗಿ ಎರಡರಿಂದ ಮೂರು ಕೋಟಿ ರೂ. ಒದಗಿಸಲಾಗುತ್ತದೆ. ಸುರಕ್ಷಾ ಯೋಜನೆ...

Know More

ಉಜಿರೆ: ಭಾಷಾ ಪ್ರಭುತ್ವ, ಅಧ್ಯಯನ ಶೀಲತೆಯಿಂದ ವೃತ್ತಿಪರ ಸಾಧನೆ- ಪ್ರಸಾದ್ ಶೆಟ್ಟಿ

23-Feb-2023 ಕ್ಯಾಂಪಸ್

ಎರಡಕ್ಕಿಂತ ಹೆಚ್ಚು ಭಾಷೆಗಳ ಮೇಲೆ ಹಿಡಿತ ಸಾಧಿಸಿಸುವ ದೃಢಸಂಕಲ್ಪ ಮತ್ತು ಅಧ್ಯಯನಶೀಲತೆಯ ನಿರಂತರ ತುಡಿತದೊಂದಿಗೆ ಗುರುತಿಸಿಕೊಂಡಾಗ ಮಾಧ್ಯಮಗಳಲ್ಲಿ ಕಾರ್ಯನಿರ್ವಹಿಸುವ ಅವಕಾಶಗಳು ಲಭಿಸುತ್ತವೆ ಎಂದು ಆಳ್ವಾಸ್ ಶಿಕ್ಷಣ ಸಂಸ್ಥೆಯ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ...

Know More

ಉಜಿರೆ: ಪತ್ರಿಕೋದ್ಯಮಕ್ಕೆ ವೃತ್ತಿ ಒಲವು ಮುಖ್ಯ

14-Feb-2023 ಕ್ಯಾಂಪಸ್

ಎಸ್.ಡಿ. ಎಂ ಕಾಲೇಜಿನ ಸ್ನಾತಕೋತ್ತರಕೇಂದ್ರದಲ್ಲಿ ಪ್ರಥಮ ವರ್ಷದ ಎಂ.ಸಿ.ಜೆ ವಿದ್ಯಾರ್ಥಿಗಳಿಗೆ ಕಾಲೇಜಿನ ಹಿರಿಯ ವಿದ್ಯಾರ್ಥಿ ಹಾಗೂ ಖ್ಯಾತ  ಕ್ರೈಂ ರಿಪೋರ್ಟರ್‌ಸುನಿಲ್ ಧರ್ಮಸ್ಥಳ ವೃತ್ತಿ ಕುರಿತು ಮಾರ್ಗದರ್ಶನ...

Know More

ಉಜಿರೆ: ಎಸ್.ಡಿ.ಎಂ. ಆಂಗ್ಲ ಮಾಧ್ಯಮ ಶಾಲೆಯ ಮಧುಶ್ರೀಗೆ ವರ್ಷದ ಯುವ ವಿಜ್ಞಾನಿ ಪ್ರಶಸ್ತಿ

19-Jan-2023 ಕ್ಯಾಂಪಸ್

ಕರ್ನಾಟಕ ರಾಜ್ಯ ವಿಜ್ಞಾನ ಪರಿಷತ್ತಿನ ಆಶ್ರಯದಲ್ಲಿ ಕಲಬುರ್ಗಿಯ ಖಣದಾಳದಲ್ಲಿ ನಡೆದ 30ನೇ ರಾಜ್ಯಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಉಜಿರೆಯ ಶ್ರೀಧ.ಮಂ. ಆಂಗ್ಲ ಮಾಧ್ಯಮ ಶಾಲೆಯ (ರಾಜ್ಯ ಪಠ್ಯಕ್ರಮ) 8ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮಂಡಿಸಿದ...

Know More

ವೇಣೂರು ಎಸ್‌ಡಿಎಂ ಐಟಿಐ: ಬೃಹತ್ ರಕ್ತದಾನ ಶಿಬಿರದ ಉದ್ಘಾಟನೆ

14-Jan-2023 ಕ್ಯಾಂಪಸ್

ಇಲ್ಲಿಯ ಶ್ರೀ ಧ.ಮಂ. ಕೈಗಾರಿಕ ತರಬೇತಿ ಸಂಸ್ಥೆಯಲ್ಲಿ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ೭೫ನೇ ಹುಟ್ಟುಹಬ್ಬದ ಅಂಗವಾಗಿ ಮಂಗಳೂರು ಕೆ.ಎಂ.ಸಿ. ಆಸ್ಪತ್ರೆಯ ಸಹಭಾಗಿತ್ವದಲ್ಲಿ ರಕ್ತದಾನದ ಬೃಹತ್ ಶಿಬಿರ...

Know More

ಉಜಿರೆ ಕಾಲೇಜಿನಲ್ಲಿ ಎನ್.ಎಸ್.ಎಸ್. ಘಟಕದಿಂದ ಯುವದಿನ ಆಚರಣೆ

13-Jan-2023 ಕ್ಯಾಂಪಸ್

"ಸುತ್ತಮುತ್ತಲಿನ ಪ್ರೇರಣೆಗಳು ವ್ಯಕ್ತಿತ್ವ ವಿಕಸನಕ್ಕೆ ಸಹಕಾರಿಯಾಗಿ ಅಧ್ಭುತ ವ್ಯಕ್ತಿಯಾಗಿ ರೂಪುಗೊಳ್ಳಲು ಸಹಕಾರಿಯಾಗಿದೆ " ಎಂದು ಕನ್ಯಾಡಿಯ ಸೇವಾ ಭಾರತಿ ಸ್ಥಾಪಕರಾದ ಶ್ರೀ ಕೆ.ವಿನಾಯಕ ಅವರು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು