ಮುಕ್ತ ಪಾರದರ್ಶಕ ಮತ್ತು ನ್ಯಾಯ ಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣೆ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸೀವಿಜಲ್ ಆಪ್ ಬಿಡುಗಡೆ ಮಾಡಿದ್ದು, ಸಾರ್ವಜನಿಕರು ಚುನಾವಣೆ ಅಕ್ರಮಗಳ ಬಗ್ಗೆ ದೂರುಗಳಿದ್ದಲ್ಲಿ ಸೀವಿಜಲ್ ಆಪ್ಗೆ ಕರೆ ಮಾಡುವಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್...
Know MoreGet latest news karnataka updates on your email.