SEXUAL HARASSMENT

ರಾಜ್ಯಪಾಲ ಆನಂದ್ ಬೋಸ್ ವಿರುದ್ಧ ಲೈಂಗಿಕ ಆರೋಪ : ತನಿಖೆಗೆ ಟಿಎಂಸಿ ಆಗ್ರಹ

ಪಶ್ಚಿಮ ಬಂಗಾಳದ ರಾಜ್ಯಪಾಲ ಸಿ.ವಿ. ಆನಂದ್‌ ಬೋಸ್‌ ಅವರ ವಿರುದ್ಧ ಲೈಂಗಿಕ ಕಿರುಕುಳದ ಆರೋಪ ಕೇಳಿಬಂದಿದ್ದು, ಈಗಾಗಲೇ ಬಾರಿ ಸದ್ದು ಮಾಡಿದೆ.

1 day ago

ಯುವಕನಿಗೆ ಲೈಂಗಿಕ ಕಿರುಕುಳ: ವಾಸ್ತು ತಜ್ಞನ ಬಂಧನ

ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಡಿ ವಾಸ್ತುತಜ್ಞನೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

2 days ago

ಲೈಂಗಿಕ ದೌರ್ಜನ್ಯ ಆರೋಪ: ಯಾರೇ ಇದ್ದರು ಕ್ರಮ ಕೈಗೊಳ್ಳುತ್ತೇವೆ ಎಂದ ಪರಮೇಶ್ವರ

ಹಾಸನ ಹಾಲಿ ಸಂಸದ ಪ್ರಜ್ವಲ್​ ರೇವಣ್ಣ ಮತ್ತು ಮಾಜಿ ಸಚಿವ ಹಾಗೂ ಹಾಲಿ ಶಾಸಕ ಹೆಚ್​ಡಿ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ, ಗೃಹ ಸಚಿವ…

6 days ago

ಲೈಂಗಿಕ ಕಿರುಕುಳ ಆರೋಪ : ಅರ್ಜುನ ಪ್ರಶಸ್ತಿ ಪುರಸ್ಕೃತ ಖಾಜನ್ ಸಿಂಗ್ ಅಮಾನತು

ಸಿಆರ್‌ಪಿಎಫ್‌ನ ವಿವಾದಾತ್ಮಕ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಖಜನ್ ಸಿಂಗ್ ಅವರನ್ನು ವಜಾಗೊಳಿಸುವ ಕೇಂದ್ರ ಲೋಕಸೇವಾ ಆಯೋಗದ ಶಿಫಾರಸನ್ನು ಗೃಹ ವ್ಯವಹಾರಗಳ ಸಚಿವಾಲಯವು ಅಂಗೀಕರಿಸಿದೆ ಎಂದು ಮೂಲಗಳು…

1 week ago

ಬಂಟ್ವಾಳ: ಬಸ್‌ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪಿ ಬಂಧನ

ಸ್ಲೀಪರ್ ಕೋಚ್ ಬಸ್‌ನಲ್ಲಿ ಬೆಂಗಳೂರಿನಿಂದ ಬಂಟ್ವಾಳಕ್ಕೆ ಪ್ರಯಾಣಿಸುತ್ತಿದ್ದ ಬಂಟ್ವಾಳ ಮೂಲದ ಯುವತಿಗೆ ಲೈಂಗಿಕ ಕಿರುಕುಳ ನೀಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

1 week ago

ಲೈಂಗಿಕ ಕಿರುಕುಳ ಪ್ರಕರಣ: ಕ್ರಮ ಕೈಗೊಳ್ಳುವಂತೆ ತರಗತಿ ಬಹಿಷ್ಕರಿಸಿ ಪ್ರತಿಭಟನೆ

ವಿದ್ಯಾರ್ಥಿನಿಯ ಮೇಲಿನ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಸಂಬಂಧಿಸಿದಂತೆ ಕ್ರಮ ಕೈಗೊಳ್ಳುವಂತೆ ಜೊತೆಗೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ  ಹಲವು ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸುತ್ತಿರುವ ಘಟನೆ…

3 weeks ago

ನಕಲಿ ಪೊಲೀಸ್‌ನಿಂದ ಲೈಂಗಿಕ ಕಿರುಕಳ : ಮಂಗಳಮುಖಿಯರು ರಕ್ಷಣೆ ಕೋರಿ ಮನವಿ

ಖಾಕಿ ವೇಷಧರಿಸಿದ ನಕಲಿ ಪೊಲೀಸ್‌ ಓರ್ವ ಮಂಗಳಮುಖಿಯರಿಗೆ ಲೈಂಗಿಕವಾಗಿ ಕಿರುಕುಳ ನೀಡಿರುವುದಾಗಿ ಆರೋಪ ಕೇಳಿಬಂದಿದ್ದು ಆತನಿಂದ ರಕ್ಷಣೆ ನೀಡುವಂತೆ ಮಂಗಳಮುಖಿಯರು ಮನವಿ ಮಾಡಿದ್ದಾರೆ.

4 weeks ago

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

4 weeks ago

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ : ಆರೋಪಿ ಅರೆಸ್ಟ್

ಟೀ ಕುಡಿಸುವ ನೆಪದಲ್ಲಿ ಅಪ್ರಾಪ್ತ ಬಾಲಕಿಯನ್ನು ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡುತ್ತಿದ್ದ. ಈ ಘಟನೆ ರಾಮನಗರದಲ್ಲಿ ನಡೆದಿದೆ.ಅಣ್ಣ ಎಂದು ಪರಿಚಯಿಸಿಕೊಂಡು 15 ವರ್ಷದ ಬಾಲಕಿಯನ್ನು ಹಾಸ್ಟೆಲ್‌ನಿಂದ…

2 months ago

ಕೇರಳ : ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಮಾಜಿ ಶಾಸಕ ಪಿಸಿ ಜಾರ್ಜ್​ ಅರೆಸ್ಟ್

ಲೈಂಗಿಕ ದೌರ್ಜನ್ಯ ಆರೋಪದ ಮೇಲೆ ಕೇರಳದ ಮಾಜಿ ಶಾಸಕ ಪಿಸಿ ಜಾರ್ಜ್​ ಅವರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.

2 years ago

30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಅಡುಗೆಯವನ ಬಂಧನ

  ಪಣಜಿ : ಸುಮಾರು 25 ರಿಂದ 30 ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ, ತನ್ನ ಮೊಬೈಲ್ ಫೋನ್ ಮತ್ತು ಕ್ಯಾಮೆರಾದಲ್ಲಿ ಈ ವಿಡಿಯೊಗಳನ್ನು ರೆಕಾರ್ಡ್…

3 years ago