ಶಿವಮೊಗ್ಗ : 2023ರ ಡಿಸೆಂಬರ್ನೊಳಗೆ ತುಮರಿ ಸೇತುವೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕಾಮಗಾರಿಯನ್ನು ತ್ವರಿತವಾಗಿ ಮುಗಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್. ಈಶ್ವರಪ್ಪ ತಿಳಿಸಿದರು. ತಾಲ್ಲೂಕಿನ ಅಂಬಾರಗೋಡ್ಲುವಿನಿಂದ ಕಳಸವಳ್ಳಿ ಶರಾವತಿ ಹಿನ್ನೀರಿನ ನಡುವೆ ನಿರ್ಮಾಣಗೊಳ್ಳುತ್ತಿರುವ ತುಮರಿ ಸೇತುವೆ ಕಾಮಗಾರಿಯನ್ನು ವೀಕ್ಷಣೆ ಮಾಡಿ, ಅಧಿಕಾರಿಗಳ ಜೊತೆ ಸಭೆ ನಡೆಸಿ ಮಾತನಾಡಿದ ಅವರು,...
Know MoreGet latest news karnataka updates on your email.