SHIMOGGA

ಶಿವಮೊಗ್ಗ: ‘ಜೇಮ್ಸ್’ ವೀಕ್ಷಣೆ ಬಳಿಕ ನೇತ್ರದಾನಕ್ಕೆ ನೋಂದಣಿ

ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅಭಿನಯದ ಕೊನೆ ಚಿತ್ರ 'ಜೇಮ್ಸ್' ರಾಜ್ಯಾದ್ಯಂತ ಬಿಡುಗಡೆಯಾಗಿದ್ದು,ಶಿವಮೊಗ್ಗದ ಹೆಚ್ ಪಿ ಸಿ ಚಿತ್ರಮಂದಿರದ ಬಳಿ ನೇತ್ರದಾನಕ್ಕೆ ನೋಂದಣಿ ನಡೆದಿದಿರುವುದು ವಿಶೇಷ.

2 years ago

ಹಿಂದೂಗಳನ್ನು ವಿರೋಧಿಸಿದ್ದಕ್ಕೆ ಕಾಂಗ್ರೆಸ್ ಹಾಳಾಗಿದೆ : ಶಾಸಕ ಬಸನಗೌಡ ಪಾಟೀಲ್ ಯತ್ನಾಳ್

ಹಿಂದೂಗಳನ್ನು ವಿರೋಧಿಸಿದ್ದಕ್ಕೆ ಕಾಂಗ್ರೆಸ್ ಹಾಳಾಗಿದೆ.ಆದರೂ ಕಾಂಗ್ರೆಸ್ ಗೆ ಪಾಠ ಬಂದಿಲ್ಲ‌ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಟೀಕೆ ಮಾಡಿದರು.

2 years ago

ಶಿವಮೊಗ್ಗ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 8 ಜನರ ಬಂಧನವಾಗಿದೆ : ಸಚಿವ ಅರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 8 ಜನರ ಬಂಧನವಾಗಿದೆ ಎಂದು ಗೃಹ ಸಚಿವ ಅರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

2 years ago

ಶಿವಮೊಗ್ಗದಲ್ಲಿ ಯುವಕನ ಹತ್ಯೆ ಪ್ರಕರಣ: ಮುಸಲ್ಮಾನ ಗುಂಡಾಗಳಿಂದ ಕೊಲೆ- ಸಚಿವ ಕೆ.ಎಸ್ ಈಶ್ವರಪ್ಪ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, 'ಮುಸಲ್ಮಾನ್ ಗೂಂಡಾಗಳು ಕೊಲೆ ಮಾಡಿದ್ದಾರೆ' ಎಂದು ಬೆಂಗಳೂರಿನಲ್ಲಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.

2 years ago

ಕೊಲೆ ಆರೋಪಿಗಳ ಮಾಹಿತಿ ಸಿಕ್ಕಿದೆ, ಕೂಡಲೇ ಬಂಧಿಸುತ್ತೇವೆ: ಶಿವಮೊಗ್ಗದಲ್ಲಿ ಆರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶೀಘ್ರವೇ ಪೊಲೀಸರು ಶೀಘ್ರವೇ ಬಂಧಿಸಲಿದ್ದಾರೆ ಎಂದು ಹೇಳಿದ್ದಾರೆ.

2 years ago

ಶಿವಮೊಗ್ಗದಲ್ಲಿ ಕಾಮತ್ ಪೆಟ್ರೋಲ್​ ಬಂಕ್​ ಬಳಿ ಯುವಕನ ಹತ್ಯೆ

ಶಿವಮೊಗ್ಗ ನಗರಾದ್ಯಂತ ದಿನಾಂಕ 21 ರಂದು ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಸೆಲ್ವಮಣಿ ಆದೇಶ ಹೊರಡಿಸಿದ್ದಾರೆ.

2 years ago

ಕೌಶಲ್ಯಾಭಿವೃದ್ದಿ ತರಬೇತಿಗೆ ಅರ್ಜಿ ಆಹ್ವಾನ

ಮುಖ್ಯಮಂತ್ರಿಗಳ ಕೌಶಲ್ಯ ಕರ್ನಾಟಕ (ಸಿಎಂಕೆಕೆವೈ) ಯೋಜನೆಯಡಿಯಲ್ಲಿ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಎಲ್ಲ ವರ್ಗದ ನಿರುದ್ಯೋಗ ಯುವಕ/ಯುವತಿರಿಗೆ ಕೌಶಲ್ಯಾಭಿವೃದ್ದಿ ತರಬೇತಿಯನ್ನು ಉಚಿತವಾಗಿ ನೀಡಲಾಗುವುದು.

2 years ago

ಶಿವಮೊಗ್ಗ: ಪ್ರಥಮ ದರ್ಜೆ ಕಾಲೇಜಿನಲ್ಲಿ ಎನ್ ಎಸ್ ಯು ಐ ನಿಂದ ರಾಷ್ಟ್ರ ಧ್ವಜಾರೋಹಣ

ಭಾರತ ಹಲವು ಧರ್ಮಗಳ ಬೀಡು. ನಮ್ಮ ಸಂವಿಧಾನದಲ್ಲಿ ಎಲ್ಲ ಧರ್ಮಗಳ ಆಚರಣೆಗೂ ಅವಕಾಶವಿದ್ದು, ಎಲ್ಲರೂ ಸಮಾನ ಹಕ್ಕುಗಳನ್ನು ಹೊಂದಿದ್ದಾರೆ.

2 years ago

ಶಿವಮೊಗ್ಗ: ಬೆಳ್ಳಂಬೆಳಗ್ಗೆ ಭೀಕರ ಅಪಘಾತ ,ಸ್ಥಳದಲ್ಲೇ ಇಬ್ಬರ ಸಾವು

ಶಿವಮೊಗ್ಗದ ಮಾಚೇನಹಳ್ಳಿ ಡೈರಿಯ ಬಳಿ ಬೆಳ್ಳಂಬೆಳಗ್ಗೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಜರುಗಿದೆ.

2 years ago

ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಈ ಬಾರಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ: ಆರಗ ಜ್ಞಾನೇಂದ್ರ

ಕಳೆದ ಸಾಲಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಈ ಬಾರಿ ಅಪರಾಧ ಪ್ರಕರಣಗಳ ಸಂಖ್ಯೆ ಇಳಿಮುಖವಾಗಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

2 years ago

ಶಿವಮೊಗ್ಗ: 870 ಮಂದಿಗೆ ಕೋವಿಡ್‌ ಸೋಂಕು ದೃಢ

ಜಿಲ್ಲೆಯಲ್ಲಿ ಶುಕ್ರವಾರ 870 ಜನರಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದ್ದು, ಸಕ್ರಿಯ ಪ್ರಕರಣ ಸಂಖ್ಯೆ 2805ಕ್ಕೆ ಏರಿಕೆಯಾಗಿದೆ. 365 ಮಂದಿ ಗುಣಮುಖರಾಗಿದ್ದಾರೆ. ಒಬ್ಬರು ಮೃತಪಟ್ಟಿದ್ದಾರೆ.

2 years ago

ಶಿವಮೊಗ್ಗ: 422 ಮಂದಿಗೆ ಕೊರೊನಾ, 345 ಜನರು ಗುಣಮುಖ

ಜಿಲ್ಲೆಯಲ್ಲಿ ಬುಧವಾರ 422 ಮಂದಿಗೆ ಕೊರೊನಾ ಪಾಸಿಟಿವ್‌ ಬಂದಿದ್ದು, 345 ಜನರು ಗುಣಮುಖರಾಗಿದ್ದಾರೆ.

2 years ago

ಶಿವಮೊಗ್ಗ: ನಗರ ವ್ಯಾಪ್ತಿ ಶಾಲೆಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ

ಜಿಲ್ಲೆಯಲ್ಲಿ ಕೋವಿಡ್ ಸೋಂಕು ಸಂಖ್ಯೆ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರ ವ್ಯಾಪ್ತಿ ಶಾಲೆಗಳಿಗೆ ಮೂರು ದಿನಗಳ ಕಾಲ ರಜೆ ಘೋಷಣೆ ಮಾಡಲಾಗಿದೆ,. ಸೋಂಕು ಇನ್ನಷ್ಟು ಹೆಚ್ಚಬಾರದು ಎಂಬ…

2 years ago

ಶಿವಮೊಗ್ಗ: ತ್ರಿಶತಕ ದಾಟಿದ ಕೊರೊನಾ ಸೋಂಕಿತರ ಸಂಖ್ಯೆ

ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗುರುವಾರ ತ್ರಿಶತಕ ದಾಟಿದ್ದು, 319 ಮಂದಿಗೆ ಕೊರೊನಾ ಪಾಸಿಟಿವ್ ಬಂದಿದೆ. ಈ ಪೈಕಿ 171 ಮಂದಿ ಶಿವಮೊಗ್ಗ ತಾಲ್ಲೂಕಿಗೆ ಸೇರಿದ್ದಾರೆ. 

2 years ago

‘ಕಸ ಕೊಡಿ, ಹಣ ಪಡಿ’ ಕಾರ್ಯಕ್ರಮಕ್ಕೆ ಚನ್ನವೀರಪ್ಪ ಗಾಮನಗಟ್ಟಿ ಚಾಲನೆ

ನಗರದ ಕರ್ನಾಟಕ ಸಂಘ, ಮೈನ್ ಮಿಡ್ಲ್ ಶಾಲಾವರಣದಲ್ಲಿ ಕಸ ಕೊಡಿ, ಹಣ ಪಡಿ, ಕಾರ್ಯಕ್ರಮಕ್ಕೆ ಕರ್ನಾಟಕ ಬೀದಿ ಬದಿ ವ್ಯಾಪಾರಿ ಸಂಘಟನೆಗಳ ಒಕ್ಕೂಟದ ಶಿವಮೊಗ್ಗ ಜಿಲ್ಲಾ ಅಧ್ಯಕ್ಷರಾದ…

2 years ago