Shivamogga

ಪೊಲೀಸರ ಕಸ್ಟಡಿಯಲ್ಲಿ ನಕ್ಸಲ್ ಹೋರಾಟಗಾರ್ತಿ ಶ್ರೀಮತಿ

ನಕ್ಸಲ್ ಹೋರಾಟ ಪ್ರಕರಣಗಳ ತನಿಖೆ ಚುರುಕಾಗಿದ್ದು ನಕ್ಸಲ್ ಹೋರಾಟಗಾರ್ತಿ ಶ್ರೀಮತಿಯನ್ನು ತೀರ್ಥಹಳ್ಳಿ ಪೊಲೀಸರು ಕಸ್ಟಡಿಗೆ ಪಡೆದಿದ್ದಾರೆ.

2 months ago

ತುಂಗಾ ತೀರದಲ್ಲಿ ಹೊಸ ಪ್ರವಾಸಿ ತಾಣ ನಿರ್ಮಾಣ: ಮಲೆನಾಡು ಪ್ರಿಯರಿಗೆ ಗುಡ್‌ ನ್ಯೂಸ್‌

ಈಗಾಗಲೇ ಪ್ರವಾಸಿಗರ ಗಮನ ಸೆಳೆದಿರುವ ಜಿಲ್ಲೆಗೆ ಮತ್ತೊಂದು ಪ್ರವಾಸಿ ತಾಣ ಸೇರ್ಪಡೆ ಗೊಂಡಿದೆ. ಜಿಲ್ಲೆಯಲ್ಲಿ . ಜೋಗ್ ಫಾಲ್ಸ್, ಲಯನ್ ಸಫಾರಿ, ಸಕ್ರೆಬೈಲು ಆನೆಬಿಡಾರ, ಸಿಗಂದೂರು ದೇವಸ್ಥಾನ,…

2 months ago

ಮಹಿಳೆಯ ಕಾಲಿನ ಮೇಲೆ ಹರಿದ ಕೆಎಸ್​ಆರ್​ಟಿಸಿ ಬಸ್: ಕಾಲು ಕಟ್

ಬಸ್ ನಿಲ್ದಾಣ ಮುಂಭಾಗ ನಡೆದುಕೊಂಡು ಹೋಗುತ್ತಿದ್ದ ಮಹಿಳೆ ಮೇಲೆ ಕೆಎಸ್​ಆರ್​ಟಿಸಿ ಬಸ್ ಹರಿದು ಬಲಗಾಲು ಕಟ್ಟಾದ ಘಟನೆ ಭದ್ರಾವತಿಯಲ್ಲಿ ನಡೆದಿದೆ.

2 months ago

ಯುವಕನ ಪ್ರೀತಿಯ ಕಾಟಕ್ಕೆ ಬೇಸತ್ತು ಅಪ್ರಾಪ್ತೆ ಆತ್ಮಹತ್ಯೆಗೆ ಶರಣು

ಜಿಲ್ಲೆಯ ಗೊಂದಿಚಟ್ನಿಹಳ್ಳಿಯಲ್ಲಿ ಯುವತಿಯೊಬ್ಬಳು ಯುವಕನ ಪ್ರೀತಿಯ ಕಾಟಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾದ ಘಟನೆ ನಡೆದಿದೆ.

2 months ago

ಶಾಲಾ ಬಸ್ ಪಲ್ಟಿ: 25 ಕ್ಕೂ ಅಧಿಕ ಮಕ್ಕಳಿಗೆ ಗಾಯ

ಜಿಲ್ಲೆಯ ಭದ್ರಾವತಿ ತಾಲೂಕಿನ ಬಿಳಕಿ ಗ್ರಾಮದ ಬಳಿ ಖಾಸಗಿ ಶಾಲಾ ಬಸ್ ಪಲ್ಟಿಯಾಗಿ 25 ಕ್ಕೂ ಅಧಿಕ ಮಕ್ಕಳಿಗೆ ಗಾಯವಾದ ಘಟನೆ ನಡೆದಿದೆ.

2 months ago

ನೇಣಿಗೆ ಶರಣಾದ ನವವಿವಾಹಿತೆ: ಡೆತ್‌ನೋಟ್ ಪತ್ತೆ

ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ದಾಸನಕೂಡಿಗೆ ಗ್ರಾಮದಲ್ಲಿ ನವವಿವಾಹಿತೆ ಒಬ್ಬರು ನೇಣಿಗೆ ಕೊರಳೊಡ್ಡಿದ ಘಟನೆ ನಡೆದಿದೆ.

3 months ago

ಬದ್ದತೆ ಮತ್ತು ಶ್ರದ್ದೆಯಿಂದ ಮಾಡುವ ಕೆಲಸವೇ ಕೊಡುಗೆ: ಡಾ.ಸೆಲ್ವಮಣಿ ಆರ್

ಯಾವುದೇ ಕೆಲಸವನ್ನು ಬದ್ದತೆ ಮತ್ತು ಶ್ರದ್ದೆಯಿಂದ ಮಾಡುವುದೇ ನಾವು ದೇಶಕ್ಕೆ ನೀಡುವ ಕೊಡುಗೆ ಎಂದು ಜಿಲ್ಲಾಧಿಕಾರಿ ಡಾ. ಸೆಲ್ವಮಣಿ ಆರ್ ನುಡಿದರು.

3 months ago

ವಿದ್ಯಾರ್ಥಿಗಳಿಂದ ಶೌಚಾಲಯ ಕ್ಲೀನ್, ಶಾಲಾ ಮುಖ್ಯ ಶಿಕ್ಷಕ ಅಮಾನತು

ವಿದ್ಯಾರ್ಥಿಗಳು ಶೌಚಾಲಯ ಸ್ವಚ್ಛಗೊಳಿಸುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ವೈರಲ್ ಆದ ಹಿನ್ನೆಲೆಯಲ್ಲಿ ಜಿಲ್ಲೆಯ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರನ್ನು ಗುರುವಾರ ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

4 months ago

ಶಿವಮೊಗ್ಗದಲ್ಲಿ ವರ್ಷದ ಮೊದಲ ಕೆಎಫ್‌ಡಿ ಕೇಸ್‌ ಪತ್ತೆ

ಮಂಗನ ಕಾಯಿಲೆ (ಕೆಎಫ್‌ಡಿ) ಮೊದಲ ಪ್ರಕರಣವು ಶಿವಮೊಗ್ಗ ಜಿಲ್ಲೆಯಲ್ಲಿ ಈ ವರ್ಷದಲ್ಲಿ ಪತ್ತೆಯಾಗಿದೆ. ಇದರ ಕುರಿತು ಆರೋಗ್ಯ ಇಲಾಖೆಯೂ ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲು ಮುಂದಾಗಿದೆ.

4 months ago

ಬೈಕ್‌ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಪೆಟ್ರೋಲ್‌ ಹಾಕಿ ಜೀವಂತವಾಗಿ ಸುಟ್ಟಿದ್ದೇಕೆ ಗೊತ್ತಾ

ಶಿವಮೊಗ್ಗ: ದಾಯಾದಿ ಕಲಹದಿಂದಾಗಿ ಬೈಕ್‌ ನಲ್ಲಿ ಹೋಗುತ್ತಿದ್ದ ವ್ಯಕ್ತಿಯನ್ನು ಜೀವಂತವಾಗಿ ಸುಟ್ಟ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಶಿವಮೊಗ್ಗ ತಾಲೂಕಿನ ಬೆಳಲಕಟ್ಟೆ ಗ್ರಾಮದಿಂದ ಮಗಳ ಮನೆಗೆ ಹೋಗುತ್ತಿದ್ದ ಮಹೇಶಪ್ಪ…

5 months ago

ಬಾಂಬ್ ಬೆದರಿಕೆ ಪ್ರಕರಣವನ್ನು ಹಗುರವಾಗಿ ತೆಗೆದುಕೊಳ್ಳುವುದಿಲ್ಲ- ಮಧು ಬಂಗಾರಪ್ಪ

ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ವಿಚಾರ ಹಗುರವಾಗಿ ತೆಗೆದುಕೊಳ್ಳಲು ಬರೋದಿಲ್ಲ.‌ ಯಾರು ಇದನ್ನು ಮಾಡಿದ್ದಾರೆ ಪತ್ತೆ ಹಚ್ಚುತ್ತೇವೆ ಎಂದು ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

5 months ago

ಫಾರ್ಚುನರ್‌ ಕಾರು – ಖಾಸಗಿ ಬಸ್‌ ಡಿಕ್ಕಿ: ಓರ್ವ ಸಾವು

ತುಡಕಿ ಸಮೀಪದ ತುಂಗಾ ಕಾಲೇಜಿನ ಸಮೀಪ ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ ಬಸ್‌ ಮತ್ತು ಶಿವಮೊಗ್ಗದತ್ತ ಸಾಗುತ್ತಿದ್ದ ಫಾರ್ಚುನರ್‌ ಕಾರು ನಡುವೆ ಭೀಕರ ಡಿಕ್ಕಿ ಸಂಭವಿಸಿ ಫಾರ್ಚುನರ್‌ ವಾಹನ…

5 months ago

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.

5 months ago

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡನಿಗೆ ಇಡಿ ಶಾಕ್

ಕೆಪಿಸಿಸಿ ಸಹಕಾರಿ ವಿಭಾಗದ ರಾಜ್ಯ ಸಂಚಾಲಕರಾದ ಆರ್.ಎಂ.ಮಂಜುನಾಥ್ ಗೌಡರ ಮನೆ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿರುವ ಕರಕುಚ್ಚಿ ಮತ್ತು ಕಲ್ಲುಕೊಪ್ಪ ಗ್ರಾಮದಲ್ಲಿರುವ ಮನೆಗಳ ಮೇಲೆ ಈಡಿ ದಾಳಿ ನಡೆದಿದೆ.

7 months ago

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಂತದ ಅವಧಿಯಲ್ಲಿ ಪರಿಸರದ ಜಾಗೃತಿ ಮೂಡಿಸಬೇಕು- ಎಸ್. ಮಧು ಬಂಗಾರಪ್ಪ

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಂತದ ಅವಧಿಯಲ್ಲಿ ಪರಿಸರದ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಪ್ರಸಕ್ತ ಸಾಲಿನಿಂದ ಸಸ್ಯ ಶ್ಯಾಮಲಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ…

8 months ago