Shivamogga

ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯ ಬರ್ಬರ ಕೊಲೆ

ನಗರದ ಗುಡ್ಡೆಕಲ್ ಫ್ಲೈಓವರ್ ಬಳಿ ಆಘಾತಕಾರಿ ಘಟನೆಯೊಂದು ಸಂಭವಿಸಿದ್ದು, ವ್ಯಕ್ತಿಯೊಬ್ಬರನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಿದ ಘಟನೆ ನಡೆದಿದೆ.

6 months ago

ಡಿಸಿಸಿ ಬ್ಯಾಂಕ್ ಅಧ್ಯಕ್ಷ ಹಾಗೂ ಕಾಂಗ್ರೆಸ್ ಮುಖಂಡನಿಗೆ ಇಡಿ ಶಾಕ್

ಕೆಪಿಸಿಸಿ ಸಹಕಾರಿ ವಿಭಾಗದ ರಾಜ್ಯ ಸಂಚಾಲಕರಾದ ಆರ್.ಎಂ.ಮಂಜುನಾಥ್ ಗೌಡರ ಮನೆ ಶಿವಮೊಗ್ಗ ಹಾಗೂ ತೀರ್ಥಹಳ್ಳಿಯಲ್ಲಿರುವ ಕರಕುಚ್ಚಿ ಮತ್ತು ಕಲ್ಲುಕೊಪ್ಪ ಗ್ರಾಮದಲ್ಲಿರುವ ಮನೆಗಳ ಮೇಲೆ ಈಡಿ ದಾಳಿ ನಡೆದಿದೆ.

7 months ago

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಂತದ ಅವಧಿಯಲ್ಲಿ ಪರಿಸರದ ಜಾಗೃತಿ ಮೂಡಿಸಬೇಕು- ಎಸ್. ಮಧು ಬಂಗಾರಪ್ಪ

ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಂತದ ಅವಧಿಯಲ್ಲಿ ಪರಿಸರದ ಜಾಗೃತಿ ಮೂಡಿಸಬೇಕು ಎನ್ನುವ ಉದ್ದೇಶದಿಂದ ಪ್ರಸಕ್ತ ಸಾಲಿನಿಂದ ಸಸ್ಯ ಶ್ಯಾಮಲಾ ಯೋಜನೆಯನ್ನು ಜಾರಿಗೆ ತರಲಾಗಿದೆ ಎಂದು ಶಿಕ್ಷಣ ಹಾಗೂ ಜಿಲ್ಲಾ…

8 months ago

ಹಬ್ಬ ಆಚರಣೆ ಸಭೆ ವೇಳೆ ಕಿರಿಕ್: ಯುವಕನ ಎದೆಗೆ ಚಾಕು ಇರಿದು ಹತ್ಯೆ

ಈದ್ ಮಿಲಾದ್ ಹಬ್ಬ ಆಚರಣೆ ಕಮಿಟಿ ರಚನೆ ಸಂಬಂಧ ನಡೆಯುತ್ತಿದ್ದ ಸಭೆ ವೇಳೆ ಎರಡು ಗುಂಪುಗಳ ಮಧ್ಯೆ ಗಲಾಟೆಯಾಗಿದೆ. ಈ ಸಂದರ್ಭ ಯುವಕನಿಗೆ ಚಾಕುವಿನಿಂದ ಇರಿದು ಹತ್ಯೆ…

9 months ago

11 ಜಿಲ್ಲೆಗಳಿಗೆ ಭಾರಿ ಮಳೆಯ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಹವಮಾನ ಇಲಾಖೆಯು ಮುಂದಿನ 24 ಗಂಟೆಗಳಲ್ಲಿ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದೆ. ಈ 11 ಜಿಲ್ಲೆಯಲ್ಲಿ ಶಿವಮೊಗ್ಗ ಜಿಲ್ಲೆಯೂ ಸೇರ್ಪಡೆಗೊಂಡಿದೆ.

10 months ago

ಶಿವಮೊಗ್ಗ: ನ್ಯಾಯಸಮ್ಮತ ಚುನಾವಣೆಗೆ ಕೆ.ಬಿ.ಪ್ರಸನ್ನ ಆಗ್ರಹ

ಚುನಾವಣಾ ಆಯೋಗವು ಪಾರದರ್ಶಕ ಚುನಾವಣೆ ನಡೆಸಬೇಕು ಎಂದು ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಕೆ.ಬಿ.ಪ್ರಸನ್ನಕುಮಾರ್ ಆಗ್ರಹಿಸಿದ್ದಾರೆ.

1 year ago

ಒಳಮೀಸಲಾತಿ ವಿಷಯದಲ್ಲಿ ಕಾಂಗ್ರೆಸ್ ನಾಯಕರ ಮೊಸಳೆ ಕಣ್ಣೀರು- ಆರಗ ಜ್ಞಾನೇಂದ್ರ

ಸೋಮವಾರ, ಶಿವಮೊಗ್ಗ ಜಿಲ್ಲೆಯ ಶಿಕಾರಪುರ ಪಟ್ಟಣದಲ್ಲಿ ಸ್ಥಳೀಯ ಬಂಜಾರಾ ಸಮುದಾಯದ ಪ್ರತಿಭಟನೆ ನಡೆದ ಹಿನ್ನೆಲೆಯಲ್ಲಿ, ಗೃಹ ಸಚಿವ ಆರಗ ಜ್ಞಾನೇಂದ್ರ ರವರು ಇಂದು, ಶಿಕಾರಿಪುರಕ್ಕೆ ತೆರಳಿ, ಕಾನೂನು…

1 year ago

ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ: ಮಹಿಳೆಯರನ್ನು ಸದಾ ಗೌರವಿಸಬೇಕು- ನ್ಯಾ.ಮಲ್ಲಿಕಾರ್ಜುನ ಗೌಡ

ಸರ್ವ ರೀತಿಯಲ್ಲಿ ಸಮರ್ಥಳಾದ, ಕುಟುಂಬದ ಬೆನ್ನೆಲುಬಾದ ಮಹಿಳೆಯರನ್ನು ನಾವೆಲ್ಲಾ ಸದಾ ಗೌರವಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಲ್ಲಿಕಾರ್ಜುನ ಗೌಡ ನುಡಿದರು.

1 year ago

ಶಿವಮೊಗ್ಗ: ಬೃಹತ್ ಪ್ರತಿಭಟನೆ ನಡೆಸಿದ ಗುತ್ತಿಗೆ ಕಾರ್ಮಿಕರ ಸಂಘಟನೆ

ವಿಐಎಸ್ಎಲ್ ಕಾರ್ಖಾನೆ ಉಳಿಸಿ ಎಂದು ಹೋರಾಟ ಆರಂಭವಾಗಿ ಇವತ್ತಿಗೆ ಒಂದು ತಿಂಗಳು ಕಳೆದಿದ್ದು ಫೆ. 17ಕ್ಕೆ ಗುತ್ತಿಗೆ ಕಾರ್ಮಿಕರ ಸಂಘಟನೆ ಶಿವಮೊಗ್ಗ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದೆ.

1 year ago

ಫೆ. 8ರಂದು ಶಿವಮೊಗ್ಗಕ್ಕೆ ಆಗಮಿಸಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಫೆಬ್ರವರಿ 8ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶಿವಮೊಗ್ಗ ನಗರದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಲಿದ್ದು, ಕಾರ್ಯಕ್ರಮ ಯಶಸ್ವಿಯಾಗಿ ನೆರವೇರಲು ಎಲ್ಲಾ ಇಲಾಖೆಗಳು…

1 year ago

ಶಿವಮೊಗ್ಗ: ಶೀಘ್ರದಲ್ಲಿಯೇ ಆರಂಭವಾಗಲಿದೆ ಸೈನ್ಸ್ ಮ್ಯೂಸಿಯಂ- ಬಿ.ವೈ.ರಾಘವೇಂದ್ರ

ಶೀಘ್ರದಲ್ಲಿಯೇ ಆರಂಭವಾಗಲಿದೆ ಸೈನ್ಸ್ ಮ್ಯೂಸಿಯಂ. ಈ ಕುರಿತು ಸುದ್ದಿಗೋಷ್ಠಿ ನಡೆಸಿದ ಸಂಸದ ಬಿ.ವೈ.ರಾಘವೇಂದ್ರ ಸಹ್ಯಾದ್ರಿ ಕಾಲೇಜಿನಲ್ಲಿ ಖೇಲೋ ಇಂಡಿಯಾ ಯೋಜನೆಯನ್ನ ಕೈ ಬಿಟ್ಟು ಸೈನ್ಸ್ ಮ್ಯೂಸಿಯಂ ಆರಂಭವಾಗುತ್ತಿದೆ…

1 year ago

ಶಿವಮೊಗ್ಗ: ಚುನಾವಣೆಯಲ್ಲಿ ಗೆದ್ದ ಶಾಸಕರು ಬೇರೆ ಕ್ಷೇತ್ರವನ್ನು ಹುಡುಕುವುದು ಅವಮಾನ- ಈಶ್ವರಪ್ಪ

‘‘ಚುನಾವಣೆಯಲ್ಲಿ ಗೆದ್ದ ಶಾಸಕರು ಬೇರೆ ಕ್ಷೇತ್ರವನ್ನು ಹುಡುಕಿಕೊಂಡು ಬಂದಿರುವುದು ರಾಜ್ಯಕ್ಕೆ ಹಾಗೂ ಆ ಕ್ಷೇತ್ರದ ಮತದಾರರಿಗೆ ಮಾಡಿದ ಅವಮಾನವಾಗಿದ್ದು, ಕ್ಷೇತ್ರದ ಜನರ ಮುಂದೆ ತಮ್ಮ ಅಭಿವೃದ್ಧಿ ಕಾರ್ಯಗಳನ್ನು…

1 year ago

ಕೋವಿಡ್ ಮುನ್ನಚ್ಚರಿಕೆ ಮತ್ತು ನಿರ್ವಹಣೆಗೆ ಸಿದ್ದತೆ ಮಾಡಿಕೊಳ್ಳುವಂತೆ ಡಾ.ಎಸ್.ಸೆಲ್ವಕುಮಾರ್ ಸೂಚನೆ

ಜಿಲ್ಲೆಯಲ್ಲಿ ಕೋವಿಡ್ ಪ್ರಕರಣಗಳನ್ನು ನಿರ್ವಹಿಸಲು ಸರ್ವ ರೀತಿಯಲ್ಲಿ ಸಿದ್ದತೆ ಮಾಡಿಕೊಳ್ಳುವುದರೊಂದಿಗೆ, ಕೋವಿಡ್ ನಿಯಂತ್ರಣ ಕ್ರಮಗಳು, ಕೋವಿಡ್ ಲಸಿಕಾಕರಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕೆಂದು ಕೌಶಲ್ಯಾಭಿವೃದ್ದಿ, ಉದ್ಯಮಶೀಲತೆ ಮತ್ತು ಜೀವನೋಪಾಯ…

1 year ago

ಶಿವಮೊಗ್ಗ: ಸರ್ಕಾರಿ ಗೌರವದೊಂದಿಗೆ ಕೇಶವಮೂರ್ತಿಯವರ ಅಂತ್ಯಕ್ರಿಯೆ

ಡಿಸೆಂಬರ್ 21 ರಂದು ವಯೋಸಹಜ ಅನಾರೋಗ್ಯದಿಂದ ನಿಧನ ಹೊಂದಿದ ಪ್ರಸಿದ್ದ ಗಮಕ ಕಲಾವಿದ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತರಾದ ಹೆಚ್.ಆರ್.ಕೇಶವಮೂರ್ತಿ(88) ಇವರ ಅಂತ್ಯಕ್ರಿಯೆಯು ಇಂದು ಹೊಸಹಳ್ಳಿಯಲ್ಲಿ ಸರ್ಕಾರಿ ಗೌರವದೊಂದಿಗೆ…

1 year ago

ಶಿವಮೊಗ್ಗ: ಅಧಿಕೃತ ಸರ್ಕಾರಿ ನೌಕರರಿಗೆ ಮಾತ್ರ ಮಾಹಿತಿ ನೀಡಬೇಕು- ಡಿಸಿ

ಶಿವಮೊಗ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಮತ್ತು ಮನೆ ಸಮೀಕ್ಷೆ ಕಾರ್ಯಕ್ರಮಗಳಲ್ಲಿ ಯಾವುದೇ ಖಾಸಗಿ ಸಂಸ್ಥೆ, ಎನ್‍ಜಿಓ ಅಥವಾ ಯಾವುದೇ ವ್ಯಕ್ತಿಯನ್ನು ನಿಯೋಜಿಸಲಾಗಿಲ್ಲ.

1 year ago