ತನ್ನ ವಿರುದ್ಧ ದಾಖಲಾದ ಕೇಸ್ ನಿಂದ ನೊಂದ ಕೆಎಸ್ಆರ್ಟಿಸಿ ಬಸ್ ಕಂಡಕ್ಟರ್ ಬಸ್ನಲ್ಲೇ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಈ ಘಟನೆ ಶಿವಮೊಗ್ಗ ಕೆಎಸ್ಆರ್ಟಿಸಿ ಬಸ್ ನಿಲ್ದಾಣಸುಚಿದೆದಲ್ಲಿ...
Know Moreಸೊರಬ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು, ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪಿಎಸ್ಐ ನೇಮಕಾತಿಯಲ್ಲಿನ ಆರೋಪಗಳು ಬೆಳಕಿಗೆ ಬರುತ್ತಿರಲಿಲ್ಲ. ಈ ವಿಷಯದಲ್ಲಿ ಸರ್ಕಾರ ದಿಟ್ಟ ನಿಲುವು ಕೈಗೊಂಡಿದ್ದು, ತಪ್ಪು ಮಾಡಿದವರಿಗೆ...
Know Moreಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಆಪ್ತ ಉಮೇಶ್ ಮನೆ ಮೇಲೆ ಐಟಿ ದಾಳಿ ಪ್ರಕರಣಕ್ಕೆ ಸಂಬಂಧಿಸಿ ಶಿವಮೊಗ್ಗ ಜಿಲ್ಲೆ ಶಿಕಾರಿಪುರದಲ್ಲಿ ಯಡಿಯೂರಪ್ಪ ಪ್ರತಿಕ್ರಿಯೆ ನೀಡಿದ್ದಾರೆ. ಉಮೇಶ್ ಮನೆ ಮೇಲೆ ಐಟಿ ದಾಳಿ ವಿಚಾರ...
Know Moreಬೆಂಗಳೂರು: ಶರಾವತಿ ಮುಳುಗಡೆ ಸಂತ್ರಸ್ತರಿಗೆ ಭೂಮಿ ಹಕ್ಕು ನೀಡುವ ಸಂಬಂಧ 1978ರ ಅರಣ್ಯ ಸಂರಕ್ಷಣೆ ಕಾಯ್ದೆ ಅನ್ವಯ ಕೇಂದ್ರ ಸರ್ಕಾರದ ಪೂರ್ವಾನುಮತಿ ಪಡೆಯಲು ಸಂಪೂರ್ಣ ಮಾಹಿತಿ ಸಂಗ್ರಹಿಸಿ ಕಳುಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೂಚಿಸಿದರು....
Know Moreಶಿವಮೊಗ್ಗ : ದೇಶದಲ್ಲಿ ಅಧಿಕಾರಕ್ಕೆ ಬರುವ ಮುನ್ನ ಯುವಕರಿಗೆ ವರ್ಷಕ್ಕೆ ಎರಡು ಕೋಟಿ ಉದ್ಯೋಗ ನೀಡುವ ಮುಖಾಂತರ ನಿರುದ್ಯೋಗ ನಿರ್ಮೂಲನೆ ಮಾಡುತ್ತೇನೆ ಎಂದು ಅಧಿಕಾರಕ್ಕೆ ಬಂದ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಈಗಾಗಲೇ ಏಳು...
Know Moreಶಂಕರಘಟ್ಟ: ಕುವೆಂಪು ವಿಶ್ವವಿದ್ಯಾಲಯದ 31ನೇ ವಾರ್ಷಿಕ ಘಟಿಕೋತ್ಸವ ಬರುವ ಅಕ್ಟೋಬರ್ ತಿಂಗಳಿನಲ್ಲಿ ನಡೆಯಲಿದ್ದು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮುಖ್ಯ ಅತಿಥಿಯಾಗಿ ಭಾಗವಹಿಸಲು ಸಮ್ಮತಿಸಿದ್ದಾರೆ. ಕುಲಪತಿ ಪ್ರೊ. ಬಿ. ಪಿ. ವೀರಭದ್ರಪ್ಪ ನೇತೃತ್ವದ ವಿಶ್ವವಿದ್ಯಾಲಯದ...
Know Moreಶಿವಮೊಗ್ಗ : ಮೈಸೂರು ಗ್ಯಾಂಗ್ ರೇಪ್ ಪ್ರಕರಣದ ಬಗ್ಗೆ ಶೀಘ್ರ ತನಿಖೆ ನಡೆಸಲು ವಿಶೇಷ ಪ್ಯಾಸಿಕ್ಯೂಟರ್ ನೇಮಕ ಮಾಡಲಾಗುತ್ತದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಇಂದು ಸುದ್ದಿಗಾರರ ಜೊತೆ ಮಾತನಾಡಿದ ಸಂತ್ರಸ್ತೆ...
Know Moreಶಿವಮೊಗ್ಗ: ಆಲ್ಕೋಳ ವೃತ್ತ ಸಮೀಪದ ಸಂಜೀವಿನಿ ಬಡಾವಣೆಯಲ್ಲಿ ಭಾನುವಾರ ಸ್ನೇಹಿತರೊಂದಿಗೆ ಪುಷ್ಕರಣಿಯಲ್ಲಿ ಈಜಲು ಹೋಗಿದ್ದ ಬಾಲಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ. ನಗರದ ನಂದಿನಿ ಬಡಾವಣೆಯ ಸಂದೇಶ್ (16) ಮೃತ ಬಾಲಕ. ಭಾನುವಾರ ಶಾಲೆಗೆ ರಜೆ...
Know Moreಶಿವಮೊಗ್ಗ : ಪಟ್ಟಣದ ಎಲ್ ಬಿ ಎಸ್ ನಗರದಿಂದ ಒಂದು ಕಿ. ಮೀ ಉದ್ದದಷ್ಟು ₹59 ಲಕ್ಷ ಮೊತ್ತದಲ್ಲಿ ರಸ್ತೆಯ ಮಧ್ಯ ಭಾಗದಲ್ಲಿ ಅಲಂಕಾರಿಕ ದೀಪದ ಉದ್ಘಾಟಿಸಿ ಕಾರ್ಯಕ್ರಮದಲ್ಲಿ ಮಾತನಾಡಿದರು. ಶಿವಮೊಗ್ಗ ಜಿಲ್ಲೆಯ ವಿವಿಧ...
Know Moreಶಿವಮೊಗ್ಗ: ಪ್ರಧಾನಮಂತ್ರಿ ಆದರ್ಶ ಗ್ರಾಮ ಯೋಜನೆಯಡಿ 2020-21 ನೇ ಸಾಲಿಗೆ ಆಯ್ಕೆಯಾದ ಗ್ರಾಮಗಳಲ್ಲಿ ಆಗಬೇಕಿರುವ ಅಭಿವೃದ್ದಿ ಕಾಮಗಾರಿಗಳ ಕುರಿತು ಸರ್ವೇ ಕಾರ್ಯ ನಡೆಸುವುದರೊಂದಿಗೆ ಸಮಗ್ರ ಕ್ರಿಯಾ ಯೋಜನೆಯನ್ನು ಸಿದ್ದಪಡಿಸಿ ಅನುಮೋದನೆ ಪಡೆದು ಈ ವರ್ಷವೇ...
Know Moreಶಿವಮೊಗ್ಗ: ಗ್ರಾಮ ಪಂಚಾಯತ್ಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರ ಹಲವು ಕ್ರಮಗಳನ್ನು ಕೈಗೊಂಡಿದ್ದು, ತಮ್ಮ ವ್ಯಾಪ್ತಿಯಲ್ಲಿರುವ ಕೆರೆ ಕುಂಟೆಗಳನ್ನು ಅಭಿವೃದ್ಧಿಪಡಿಸುವ ಜವಾಬ್ದಾರಿಯನ್ನು ಗ್ರಾಮ ಪಂಚಾಯತ್ಗಳಿಗೆ ವಹಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಸ್.ಈಶ್ವರಪ್ಪ ಅವರು ತಿಳಿಸಿದರು....
Know MoreGet latest news karnataka updates on your email.