News Karnataka Kannada
Thursday, May 09 2024

ಬೈಕ್‍ನಿಂದ ಬಿದ್ದವನ ಮೇಲೆ ಬಸ್ ಹರಿದು ಮೃತಪಟ್ಟಿದ್ದಾನೆ: ಶೋಭಾ ಕರಂದ್ಲಾಜೆ

08-Apr-2024 ಬೆಂಗಳೂರು

ಲೋಕಸಭಾ ಅಭ್ಯರ್ಥಿ ಶೋಭಾ ಕರಂದ್ಲಾಜೆ ಅವರ ಕಾರಿಗೆ ಬೈಕ್ ಡಿಕ್ಕಿಯಾದ ಪರಿಣಾಮ ಸವಾರ ಮೃತಪಟ್ಟ ಘಟನೆಗೆ ತಿಕ್ರಿಯಿಸಿದ ಅವರು,  ಕಾರಿನ ಡೋರ್ ಓಪನ್ ಮಾಡುವಾಗ ನಮ್ಮ ಕಾರ್ಯಕರ್ತ ಹಿಂದಿನಿಂದ ಬಂದು ಗುದ್ದಿದ್ದಾನೆ. ಬಳಿಕ ಬೈಕ್‍ನಿಂದ ಬಿದ್ದವನ ಮೇಲೆ ಬಸ್ ಹರಿದಿದೆ ಎಂದು...

Know More

ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆಯವರ ಆಸ್ತಿ ಎಷ್ಟಿದೆ ಗೊತ್ತಾ?

03-Apr-2024 ಬೆಂಗಳೂರು

ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವೆ ಅವರು ಲೋಕಸಭೆ ಚುನಾವಣೆಯ ಪ್ರಚಾರ ಆರಂಭಿಸಿದ್ದು, ಬಿಜೆಪಿ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಿದ್ದಾರೆ. ಇದೆ ಜೊತೆಗೆ ಅವರು ಅಫಿಡವಿಟ್‌ನಲ್ಲಿ ತಮ್ಮ ಆಸ್ತಿ ವಿವರವನ್ನು ಘೋಷಣೆ...

Know More

ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಭೇಟಿ

01-Apr-2024 ಮೈಸೂರು

ದಕ್ಷಿಣ ಕಾಶಿ ನಂಜನಗೂಡು ಶ್ರೀ ನಂಜುಂಡೇಶ್ವರ ಸ್ವಾಮಿ ದೇವಾಲಯಕ್ಕೆ ಕೇಂದ್ರ ಸಚಿವೆ ಶೋಭ ಕರಂದ್ಲಾಜೆ ಭೇಟಿ ನೀಡಿ ವಿಶೇಷ ಪೂಜೆ...

Know More

ಶೋಭಾ ಕರಂದ್ಲಾಜೆ ವಿರುದ್ಧ ಕೇಸ್‌: ಹೈಕೋರ್ಟ್ ತಡೆ

23-Mar-2024 ಬೆಂಗಳೂರು

ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟ ನಡೆದ ಘಟನೆಗೆ ತಮಿಳುನಾಡಿನ ಸಂಬಂಧ ಕಲ್ಪಿಸಿ ಪ್ರಚೋದನಕಾರಿ ಮಾತುಗಳನ್ನಾಡಿದ ಆರೋಪದ ಮೇಲೆ ಕೇಂದ್ರ ಸಚಿವ ಶೋಭಾ ಕರಂದ್ಲಾಜೆ ವಿರುದ್ಧ ಕೇಸ್‌ ದಾಖಲಿಸಿದ್ದು, ಇದಕ್ಕೆ ಹೈಕೋರ್ಟ್ ತಡೆ...

Know More

ಕೆಫೆ ಬಗ್ಗೆ ತಪ್ಪು ಹೇಳಿಕೆ : ತ.ನಾಡು ಜನತೆಗೆ ಕ್ಷಮೆ ಯಾಚಿಸಿದ ಸಚಿವೆ ಶೋಭ

20-Mar-2024 ಬೆಂಗಳೂರು

ನಗರದ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ನಡೆದ ಬಾಂಬ್‌ ಸ್ಪೋಟದ ಕುರಿತು ಕೇಂದ್ರ ಸಚಿವೆ ಶೋಭ ಕರಾಂದ್ಲಾಜೆ ತಪ್ಪು ಹೇಳಿಕೆ ನೀಡಿದ್ದರು ನಂತರ ಕೂಡಲೇ ಟ್ವೀಟ್‌ ಮೂಲಕ ಕ್ಷಮೆ...

Know More

ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದಲೇ ಸ್ಪರ್ಧಿಸುವೆ: ಶೋಭಾ ಕರಂದ್ಲಾಜೆ

16-Feb-2024 ಉಡುಪಿ

ಲೋಕಸಭೆ ಚುನಾವಣೆಗೆ ಇನ್ನೇನು ಕೆಲವೇ ತಿಂಗಳುಗಳು ಬಾಕಿ ಉಳಿದಿದ್ದು, ಈಗಾಗಲೇ ಅಭ್ಯರ್ಥಿಗಳ ಅಂತಿಮ ಪಟ್ಟಿಯನ್ನು ಆಯಾ ಪಕ್ಷಗಳು ಸಿದ್ಧಪಡಿಸಿಕೊಂಡಿದ್ದು, ಶೀಘ್ರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ...

Know More

ನಾನು ಕೇಂದ್ರ ಸಚಿವೆಯಾಗಿ ಸಂತೋಷವಾಗಿದ್ದೇನೆ: ರಾಜ್ಯದ ಸಹವಾಸ ಬೇಡ ಎಂದ ಶೋಭಾ

23-Oct-2023 ಬೆಂಗಳೂರು ನಗರ

ಬೆಂಗಳೂರು: ಕಳೆದ ಕೆಲ ಸಮಯದಿಂದ ಕರ್ನಾಟಕ ಬಿಜೆಪಿ ಒಡೆದ ಮನೆಯಂತಾಗಿದೆ. ಹಲವು ನಾಯಕರ ನಡುವೆ ಜಟಾಪಟಿ ಹೇಳಿಕೆ ಪ್ರತಿಹೇಳಿಕೆಗಳ ಸಮರವೇ ನಡೆಯುತ್ತಿದೆ. ಈ ನಡುವೆ ಬಿಜೆಪಿ ರಾಜ್ಯಾಧ್ಯಕ್ಷರ ಆಯ್ಕೆ ವಿಚಾರ...

Know More

ಸಿದ್ದರಾಮಯ್ಯ ಮತ್ತೊಮ್ಮೆ ರಾಜ್ಯದ ಜನರನ್ನು ಮೋಸ ಮಾಡಬಹುದೆಂಬ ಭ್ರಮೆಯಲ್ಲಿದ್ದಾರೆ: ಶೋಭಾ ಕರಂದ್ಲಾಜೆ

25-Dec-2022 ಉಡುಪಿ

ಸಿದ್ದರಾಮಯ್ಯ 10 ಕೆಜಿ ಅಕ್ಕಿ ಎಲ್ಲಿಂದ ಕೊಡುತ್ತಾರೆ. ಅವರ ಸ್ವಂತ ಕಿಸೆಯಿಂದ ಕೊಡುವುದಲ್ಲ. ಅದು ಕೇಂದ್ರ ಸರಕಾರದ ದುಡ್ಡು. ಸಿದ್ದರಾಮಯ್ಯ ಸರಕಾರದ ಅವಧಿಯಲ್ಲಿ ನೀಡಲಾದ ಎಲ್ಲ ಯೋಜನೆಗಳಿಗೆ ದುಡ್ಡು ಕೊಟ್ಟದ್ದು ಕೇಂದ್ರದ ಮೋದಿ...

Know More

ಬೆಳೆ ಹಾನಿ ಸಮೀಕ್ಷಾ ವರದಿ ಸಲ್ಲಿಕೆಗೆ ರಾಜ್ಯ ಸರಕಾರಗಳಿಗೆ ಸೂಚನೆ

19-Nov-2021 ಉಡುಪಿ

ಉಡುಪಿ : ರಾಜ್ಯದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆಯಿಂದ ವ್ಯಾಪಕ ಬೆಳೆಹಾನಿಯಾಗಿದೆ. ಈ ಬಗ್ಗೆ ಸಮೀಕ್ಷೆ ಮಾಡಿ ಕೇಂದ್ರಕ್ಕೆ ವರದಿ ಸಲ್ಲಿಸಲು ಸೂಚಿಸಲಾಗಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ರಾಜ್ಯ ಸಚಿವೆ...

Know More

ಎಂಪಿಎಂಸಿ ಕಾಯ್ದೆ ರೈತರ ಬೇಡಿಕೆ : ಶೋಭಾ ಕರಂದ್ಲಾಜೆ

15-Oct-2021 ಮೈಸೂರು

ಮೈಸೂರು: ‘ಎಂಪಿಎಂಸಿ ಕಾಯ್ದೆ (ತಿದ್ದುಪಡಿ) ರೈತರ ಬೇಡಿಕೆಯಾಗಿತ್ತು. ಅದು ಬಿಜೆಪಿ ಬೇಡಿಕೆಯಾಗಿರಲಿಲ್ಲ’ ಎಂದು ಕೇಂದ್ರ ಕೃಷಿ ಖಾತೆಯ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಗುರುವಾರ ಇಲ್ಲಿ ಹೇಳಿದರು. ನಗರದ ಅರಮನೆ ಅಂಗಳದಲ್ಲಿ ಮಾವುತರು ಮತ್ತು...

Know More

ಬರಿ ಕಾಲಿನಲ್ಲಿ ಸಾವಿರ ಮೆಟ್ಟಲುಗಳ ಮೂಲಕ ಚಾಮುಂಡಿಬೆಟ್ಟ ಹತ್ತಿ ಹರಿಕೆ ತೀರಿಸಿದ ಸಚಿವೆ ಶೋಭಾ ಕರಂದ್ಲಾಜೆ

14-Oct-2021 ಮೈಸೂರು

ಮೈಸೂರು: ಈ ವರ್ಷ ದೇಶದಲ್ಲಿ ಉತ್ತಮ ಮಳೆ ಆಗಿ ಕೃಷಿ ಆದಾಯ ಹೆಚ್ಚಾಗಿದೆ. ದೇಶದಲ್ಲಿ ರಸಗೊಬ್ಬರದ ಕೊರತೆಯಿಲ್ಲ ಎಂದು ಕೇಂದ್ರದ ರಾಜ್ಯ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು. ಪ್ರತಿ ನವರಾತ್ರಿ ಹಾಗೂ ಆಷಾಢ...

Know More

ಶೀಘ್ರ ದತ್ತಪಠದಲ್ಲಿ 365 ದಿನವೂ ಪೂಜೆ ಸಲ್ಲಿಸಲು ಅವಕಾಶ: ಸಚಿವೆ ಶೋಭಾ ಕರಂದ್ಲಾಜೆ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: ದತ್ತಪಠದಲ್ಲಿ ಆದಷ್ಟು ಬೇಗನೇ ವರ್ಷದ 365 ದಿನವೂ ಪೂಜೆ ಸಲ್ಲಿಸಲು ಹಿಂದೂಗಳಿಗೆ ಅವಕಾಶ ಸಿಗಲಿದೆ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಿಶ್ವಾಸ ವ್ಯಕ್ತಪಡಿಸಿದರು. ದತ್ತಪೀಠದ ವಿಚಾರದಲ್ಲಿ ಹಲವಾರು ವರ್ಷಗಳ ಹೋರಾಟ ಮಾಡಿದ್ದೇವೆ....

Know More

ಚಿಕ್ಕಮಗಳೂರು : ನೂತನ ಆಮ್ಲಜನಕ ಉತ್ಪಾದನಾ ಘಟಕ ಉದ್ಘಾಟಿಸಿದ ಸಚಿವೆ ಶೋಭಾ ಕರಂದ್ಲಾಜೆ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: ಪ್ರಧಾನಿ ನರೇಂದ್ರ ಮೋದಿಯವರು ದೇಶದ ಪ್ರತಿಯೊಬ್ಬರಿಗೂ ಗುಣಮಟ್ಟದ ಆರೋಗ್ಯ ಚಿಕಿತ್ಸೆ ದೊರೆಯಬೇಕು ಎಂಬ ನಿಟ್ಟಿನಲ್ಲಿ ಜಿಲ್ಲಾ ಹಾಗೂ ತಾಲ್ಲೂಕು ಆಸ್ಪತ್ರೆಗಳನ್ನು ಮೇಲ್ದರ್ಜೇರಿಸುವ ಮೂಲಕ ಆಮ್ಲಜನಕ ಉತ್ಪಾದನಾ ಘಟಕ ನಿರ್ಮಾಣಕ್ಕೆ ಆದ್ಯತೆ ನೀಡಿದ್ದಾರೆ ಎಂದು...

Know More

ಉಡುಪಿಯಲ್ಲಿ ಫ್ರೀಡಂ ರನ್‌ಗೆ ಶೋಭಾ ಕರಂದ್ಲಾಜೆ ಚಾಲನೆ

25-Sep-2021 ಉಡುಪಿ

ಉಡುಪಿ: ಜಿಲ್ಲೆಯಲ್ಲಿ ನಡೆದ ಆಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಫ್ರೀಡಂ ರನ್‌ಗೆ ಚಾಲನೆ ನೀಡಿದರು. ನಗರದ ಮಹಾತ್ಮ ಗಾಂಧಿ ಕಾಲೇಜಿನ ಆವರಣದಲ್ಲಿ ಚಾಲನೆ ನೀಡಿದರು. ನೆಹರು ಯುವ...

Know More

ಆಹಾರದಲ್ಲಿ ಸ್ವಾವಲಂಬಿ ರಾಷ್ಟ್ರವಾಗುವುದು ಗುರಿ: ಶೋಭ ಕರಂದ್ಲಾಜೆ

22-Sep-2021 ಬೆಂಗಳೂರು

ಬೆಂಗಳೂರು: ಭಾರತ 130 ಕೋಟಿಗೂ ಹೆಚ್ಚು ಜನಸಂಖ್ಯೆಯನ್ನು ಹೊಂದಿದ್ದರೂ ಸಹ ಆಹಾರ ಉತ್ಪಾದನೆಯಲ್ಲಿ ಸ್ವಾವಲಂಬಿ ರಾಷ್ಟ್ರವಾಗಿದ್ದು, ಭಾರತದ ಪ್ರಮಖ ಹಾಗೂ ಅತಿ ಹೆಚ್ಚು ಜನರು ತೊಡಗಿಸಿಕೊಂಡಿರುವ ಕೃಷಿಯನ್ನು ಮತ್ತಷ್ಟು ಸದೃಢಗೊಳಿಸುವ ಉದ್ದೇಶದಿಂದ ರೈತರ ಆದಾಯ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು