News Karnataka Kannada
Monday, April 29 2024

2023ರ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ರಫ್ತು ಪ್ರಮಾಣ ಹೆಚ್ಚಬೇಕು : ಶೋಭಾ ಕರಂದ್ಲಾಜೆ

22-Sep-2021 ಬೆಂಗಳೂರು

ಬೆಂಗಳೂರು: 2023ರ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ರಫ್ತು ಪ್ರಮಾಣ ಹೆಚ್ಚಬೇಕು. ಕೃಷಿ ಕ್ಷೇತ್ರದ ಪ್ರಗತಿ ಮತ್ತು ರೈತ ಸಮುದಾಯದ ಕಲ್ಯಾಣಕ್ಕಾಗಿ ಕರ್ನಾಟಕ ಕೈಗೊಳ್ಳುವ ಕ್ರಮಗಳಿಗೆ ಅಗತ್ಯ ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ದಾರೆ....

Know More

ಸಿರಿಧಾನ್ಯಗಳ ರಫ್ತು ಪ್ರಮಾಣ ಹೆಚ್ಚಲಿ : ಶೋಭಾ ಕರಂದ್ಲಾಜೆ

21-Sep-2021 ಬೆಂಗಳೂರು

ಬೆಂಗಳೂರು : 2023ನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ಘೋಷಿಸಲಾಗಿದ್ದು, ಈ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ರಫ್ತು ಪ್ರಮಾಣ ಹೆಚ್ಚಬೇಕು ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ...

Know More

ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ 2023 ಪ್ರಚಾರಾಂದೋಲನಕ್ಕೆ ಶೋಭಾ ಚಾಲನೆ

18-Sep-2021 ಉಡುಪಿ

ಉಡುಪಿ: ಮುಂದಿನ 2 ವರ್ಷದ ಅವಧಿಯಲ್ಲಿ ದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಸಿರಿಧಾನ್ಯಗಳನ್ನು ಉತ್ಪಾದನೆ ಮಾಡುವುದರ ಜೊತೆಗೆ, ಉತ್ತಮ ಗುಣಮಟ್ಟದ, ನೈಸರ್ಗಿಕ ಅಂಶಗಳನ್ನು ಒಳಗೊಂಡ ಸಿರಿಧಾನ್ಯಗಳನ್ನು ವಿದೇಶಕ್ಕೆ ರಫ್ತು ಮಾಡುವುದರ ಮೂಲಕ, ಭಾರತವು ಇಡೀ ವಿಶ್ವಕ್ಕೆ...

Know More

ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ : ಶೋಭಾ ಕರಂದ್ಲಾಜೆ

17-Sep-2021 ಉಡುಪಿ

ಉಡುಪಿ: ಶ್ರದ್ಧಾ ಕೇಂದ್ರಗಳ ರಕ್ಷಣೆ ನಮ್ಮ ಜವಾಬ್ದಾರಿ. ಅಕ್ರಮ ಸ್ಥಳದಲ್ಲಿ ಶ್ರದ್ಧಾ ಕೇಂದ್ರಗಳಿದ್ದರೆ ಪೂರ್ವ ಸೂಚನೆ ನೀಡಬೇಕು ಎಂದು ಕೇಂದ್ರ ಕೃಷಿ ಮತ್ತು ರಾಜ್ಯ ರೈತ ಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ. ಉಡುಪಿಯಲ್ಲಿ...

Know More

ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ದೇವರು ಅವರಿಗೆ ಶಕ್ತಿ ನೀಡಲಿ : ಶೋಭಾ ಕರಂದ್ಲಾಜೆ

17-Sep-2021 ಉಡುಪಿ

ಉಡುಪಿ: ಪ್ರಧಾನಿ ನರೇಂದ್ರ ಮೋದಿ ಇಂದು 71ನೇ ವರ್ಷಕ್ಕೆ ಕಾಲಿರಿಸುತ್ತಿದ್ದಾರೆ. ದೇಶದ ರಕ್ಷಣೆ ಮತ್ತು ಗೌರವ ಹೆಚ್ಚಿಸಲು ದೇವರು ಅವರಿಗೆ ಶಕ್ತಿ ನೀಡಲಿ ಎಂದು ಶ್ರೀಕೃಷ್ಣ- ಚಾಮುಂಡೇಶ್ವರಿ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಕೇಂದ್ರ ಕೃಷಿ...

Know More

ಪ್ರಲ್ಹಾದ ಜೋಷಿ, ಶೋಭಾಗೆ ಚುನಾವಣಾ ಜವಾಬ್ದಾರಿ

09-Sep-2021 ದೇಶ

ನವದೆಹಲಿ: ಉತ್ತರಾಖಂಡ ವಿಧಾನಸಭೆಗೆ ಮುಂದಿನ ವರ್ಷ ನಡೆಯುವ ಚುನಾವಣೆಗೆ ಕೇಂದ್ರ ಸಂಸದೀಯ ಸಚಿವ ಪ್ರಲ್ಹಾದ ಜೋಷಿ ಅವರನ್ನು ಉಸ್ತುವಾರಿ ಮತ್ತು ಉತ್ತರಪ್ರದೇಶ ವಿಧಾನಸಭೆ ಚುನಾವಣೆಗೆ ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...

Know More

ಉತ್ತರ ಪ್ರದೇಶ : ಬಿಜೆಪಿ ಚುನಾವಣಾ ಸಹ ಪ್ರಭಾರಿಯಾಗಿ ಸಚಿವೆ ಶೋಭಾ ಕರಂದ್ಲಾಜೆ ನೇಮಕ

08-Sep-2021 ಉಡುಪಿ

ಉಡುಪಿ: ಮುಂಬರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷದ ಚುನಾವಣಾ ಸಹ ಪ್ರಭಾರಿಯಾಗಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ರಾಜ್ಯ ಸಚಿವೆ ಹಾಗೂ ಉಡುಪಿ-ಚಿಕ್ಕಮಗಳೂರು ಸಂಸದೆ ಶೋಭಾ ಕರಂದ್ಲಾಜೆ ಅವರನ್ನು...

Know More

ಸಚಿವೆ ಶೋಭಾ ಎದುರು ಬಿಕ್ಕಿ ಬಿಕ್ಕಿ ಅತ್ತ ಬಿಜೆಪಿ ಕಾಯ೯ಕತೆ೯

05-Sep-2021 ಕಲಬುರಗಿ

ಕಲಬುರ್ಗಿ: 25 ವಷ೯ದಿಂದ ಪಕ್ಷದಲ್ಲಿ ದುಡಿದು ನಾನು ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಡರೂ, ನನಗೆ ಸೂಕ್ತ ಸ್ಥಾನ ಮಾನ ದೊರೆತಿಲ್ಲ ಎಂದು ಬಿಜೆಪಿ ಮಹಿಳಾ ಮೋರ್ಚಾದ ಕಾರ್ಯಕರ್ತೆ ಸಾವಿತ್ರಿ ಕುಳಗೇರಿ ಕಣ್ಣೀರು ಸುರಿಸಿದ್ದಾರೆ. ನಗರದ ಬಿಜೆಪಿ...

Know More

10 ಸಾವಿರ ‌ಕೃಷಿ ಉತ್ಪಾ ದಕರ ಸಂಘ ಸ್ಥಾಪನೆ: ಸಚಿವೆ ಶೋಭಾ

05-Sep-2021 ಕಲಬುರಗಿ

ಕಲಬುರ್ಗಿ: ಕೃಷಿ ಉತ್ಪಾದನೆ ಪ್ರಮಾಣ ಹೆಚ್ಚಿಸಲು ಹಾಗೂ ಆರ್ಥಿಕವಾಗಿ ‌ಹಿಂದುಳಿದ ರೈತರಿಗೆ ನೆರವು ನೀಡಲು ದೇಶದಾದ್ಯಂತ 10 ಸಾವಿರ ‌ಕೃಷಿ ಉತ್ಪಾ ದಕರ ಸಂಘಗಳನ್ನು ಸ್ಥಾಪಿಸುವ ಗುರಿ ಹೊಂದಲಾಗಿದೆ ‌ಎಂದು ಕೇಂದ್ರದ ಕೃಷಿ ಮತ್ತು...

Know More

ನೀವು ಹೋರಾಟಗಾರ್ತಿಯಲ್ಲ, ಹಾರಾಟಗಾರ್ತಿ ಅಷ್ಟೇ: ಶೋಭಾ ಹೇಳಿಕೆಗೆ ಕಾಂಗ್ರೆಸ್‌ ವ್ಯಂಗ್ಯ

28-Aug-2021 ಬೆಂಗಳೂರು

ಬೆಂಗಳೂರು: ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದಿರುವ ಸಾಮೂಹಿಕ ಅತ್ಯಾಚಾರ ಪ್ರಕರಣದ ಕುರಿತು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ನೀಡಿರುವ ಹೇಳಿಕೆ ಬಗ್ಗೆ ಕಾಂಗ್ರೆಸ್ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಈ ಸಂಬಂಧ ಟ್ವೀಟ್ ಮಾಡಿರುವ ಕಾಂಗ್ರೆಸ್,...

Know More

ಸಿರಿ ಧಾನ್ಯಕ್ಕೆ ವಿಶೇಷ ಪ್ರಧಾನ್ಯತೆ : ಶೋಭಾ ಕರಂದ್ಲಾಜೆ

27-Aug-2021 ಬೆಂಗಳೂರು

ಬೆಂಗಳೂರು : ಭಾರತದಲ್ಲಿ  ಸಿರಿಧಾನ್ಯಗಳ ಉತ್ಪಾದನೆ ಹೊಸ ವಿಚಾರವೇನಲ್ಲ, ಆದರೆ ಈ ಸಿರಿಧಾನ್ಯದ ಉತ್ಪಾದನೆ ಕ್ಷಿಣಿಸಿತ್ತು. ಈ ನಡುವೆ ಮತ್ತೆ ಸಿರಿಧಾನ್ಯದ ಬೇಡಿಕೆ ಹೆಚ್ಚಾಗುತ್ತಿದೆ, ಈ ಹಿನ್ನಲೆಯಲ್ಲಿ ಸಿರಿಧಾನ್ಯವನ್ನು ಉತ್ಪಾದಿಸಲು ವಿಶೇಷ  ಆದ್ಯತೆ ನೀಡಲಾಗುತ್ತದೆ...

Know More

ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ– ಸುಪ್ರೀಂಗೆ ಕೇಂದ್ರ ಮನವರಿಕೆ: ಶೋಭಾ

24-Aug-2021 ಕರಾವಳಿ

ಪುತ್ತೂರು: ‘ಅಡಿಕೆ ಆರೋಗ್ಯಕ್ಕೆ ಹಾನಿಕಾರಕವಲ್ಲ ಎಂಬ ಅಂಶವನ್ನು ಸುಪ್ರೀಂ ಕೋರ್ಟ್‌ಗೆ ಮನವರಿಕೆ ಮಾಡುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡಲಿದೆ’ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಪುತ್ತೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಡಿಕೆ...

Know More

ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದ ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆ

22-Aug-2021 ಮಂಗಳೂರು

ಬಂಟ್ವಾಳ: ಕೇಂದ್ರ ಕೃಷಿ ಮತ್ತು ರೈತಕಲ್ಯಾಣ ಸಚಿವೆ ಶೋಭಾ ಕರಂದ್ಲಾಜೆಯವರು ಭಾನುವಾರ ಬಂಟ್ವಾಳ ನಿರೀಕ್ಷಣಾ ಮಂದಿರಕ್ಕೆ ಭೇಟಿ ನೀಡಿದರು. ಈ ಸಂದರ್ಭದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿಯವರು ಕೇಂದ್ರದ ನೂತನ ಸಚಿವೆಯನ್ನು ಭಗವದ್ಗೀತೆ...

Know More

ಸಣ್ಣ–ಮಧ್ಯಮ ರೈತರಿಂದ ಲಾಭದಾಯಕ ಕೃಷಿ: ಶೋಭಾ

21-Aug-2021 ಕರ್ನಾಟಕ

ಬೆಂಗಳೂರು: ಸಣ್ಣ ಮತ್ತು ಮಧ್ಯಮ ರೈತರನ್ನು ಒಗ್ಗೂಡಿಸಿ ಕೃಷಿ ಕ್ಷೇತ್ರವನ್ನು ಲಾಭದಾಯಕ ಕ್ಷೇತ್ರವಾಗಿ ಮಾರ್ಪಡಿಸಲು ಕೇಂದ್ರ ಸರ್ಕಾರ ಶ್ರಮಿಸುತ್ತಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ...

Know More

ಓವೈಸಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ವಾಗ್ದಾಳಿ

20-Aug-2021 ದೇಶ

ಮುಂಬೈ:  ತಾಲಿಬಾನ್ ಅಟ್ಟಹಾಸ  ಕುರಿತಂತೆ ಮೋದಿ ಸರ್ಕಾರದ ನಿಲುವನ್ನು ಪ್ರಶ್ನಿಸಿದ್ದ ಎಐಎಂಐಎಂ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ವಿರುದ್ಧ ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಕೆಂಡಾಮಂಡಲವಾಗಿದ್ದರೆ  . ಮುಸ್ಲಿಂ ಸಮುದಾಯದ ರಕ್ಷಣೆಗಾಗಿ ಓವೈಸಿಯನ್ನು ಅಫ್ಘಾನಿಸ್ತಾನಕ್ಕೆ ಕಳುಹಿಸುವುದು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು