ಸಿಯೋಲ್ : ದಕ್ಷಿಣ ಕೋರಿಯಾದ ಮಹಿಳೆಯರು #women_shortcut_campaign ಎನ್ನುವ ನೂತನ ಮತ್ತು ವಿಶಿಷ್ಟ ಹ್ಯಾಷ್ ಟ್ಯಾಗ್ ಅಭಿಯಾನವನ್ನು ಪ್ರಾರಂಭಿಸಿದ್ದಾರೆ. ಅದರ ಹಿಂದಿನ ಘಟನೆ ಅತ್ಯಂತ ಸ್ವಾರಸ್ಯಕರವಾದುದು. ಏಕೆಂದರೆ ಆ ಅಭಿಯಾನಕ್ಕೆ ಪ್ರೇರಣೆ ದಕ್ಷಿಣ ಕೋರಿಯಾದ ಬಿಲ್ಲುಗಾರ್ತಿ ಆನ್ ಸಾನ್. ಈಕೆ ಟೊಕಿಯೊ ಒಲಿಂಪಿಕ್ಫ್ ಕ್ರೀಡಾಕೂಟದಲ್ಲಿ ಮೂರು ಚಿನ್ನದ ಪದಕಗಳನ್ನು ಗೆದ್ದಿದ್ದಾಳೆ. ಆದರೆ ತನ್ನ ಸಾಧನೆಯನ್ನು ಸಂಭ್ರಮದಿಂದ...
Know MoreGet latest news karnataka updates on your email.