News Karnataka Kannada
Monday, May 06 2024

ಶೃಂಗೇರಿ ಶಾರದಾಂಬೆಯ ದರ್ಶನ ಪಡೆದ ರಾಷ್ಟ್ರಪತಿ ರಾಮನಾಥ್ ಕೋವಿಂದ್

09-Oct-2021 ಉತ್ತರಕನ್ನಡ

ರಾಜ್ಯ ಪ್ರವಾಸದಲ್ಲಿರುವ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಶೃಂಗೇರಿ ಶಾರದಾಂಬೆಯ ದರ್ಶನ ಪಡೆದಿದ್ದಾರೆ. ಶೃಂಗೇರಿ ಶಾರದಾ ಪೀಠಕ್ಕೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಆಗಮಿಸಿದ್ದು, ಶಾರದಾಂಬೆ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು. ರಾಷ್ಟ್ರಪತಿ ಆಗಮನದ ಹಿನ್ನೆಲೆ ಪೊಲೀಸರ ಬಿಗಿ ಭದ್ರತೆ ಮಾಡಲಾಗಿದ್ದು, ಎನ್ ಎಸ್ ಜಿ ತಂಡದೊಂದಿಗೆ 800-100 ಪೊಲೀಸರು ನಿಯೋಜನೆಯಾಗಿದ್ದಾರೆ. ಕಳೆದ 2 ದಿನಗಳಿಂದ...

Know More

ಶೃಂಗೇರಿಗೆ ರಾಷ್ಟ್ರಪತಿ ಭೇಟಿ

08-Oct-2021 ಚಿಕಮಗಳೂರು

ಚಿಕ್ಕಮಗಳೂರು: ಮೆಣಸೆ ಹೆಲಿಪ್ಯಾಡ್​ಗೆ ಹೆಲಿಕ್ಯಾಪ್ಟರ್ ಮೂಲಕ ರಾಷ್ಟ್ರಪತಿ ರಾಮನಾಥ್​ ಕೋವಿಂದ್ ಆಗಮಿಸಿದ್ದಾರೆ. ಕುಟುಂಬ ಸಮೇತರಾಗಿ ಶೃಂಗೇರಿ ಶಾರದಾಂಬೆ ದೇವಾಲಯ ಪ್ರವೇಶ ಮಾಡಿದ್ದಾರೆ. ಮಠದ ವತಿಯಿಂದ ರಾಷ್ಟ್ರಪತಿಗಳಿಗೆ ಪೂರ್ಣಕುಂಭದೊಂದಿಗೆ ಸ್ವಾಗತಿಸಲಾಗಿದೆ. ಆನೆ, ಅಶ್ವ, ಕುಂಭದೊಂದಿಗೆ ರಾಷ್ಟ್ರಪತಿ...

Know More

ಸೇತುವೆ ಕುಸಿತ ಸಂಚಾರ ಮಾರ್ಗದಲ್ಲಿ ಬದಲಾವಣೆ

04-Aug-2021 ಮಲೆನಾಡು

ಶಿವಮೊಗ್ಗ: ಹೊಸನಗರದಿಂದ ನಗರ-ನಾಗೋಡಿ ಮಾರ್ಗವಾಗಿ ಕೊಲ್ಲೂರಿಗೆ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 766(ಸಿ)ರಲ್ಲಿ ಬರುವ ನಗರ-ಚಿಕ್ಕಪೇಟೆ ಮಧ್ಯದಲ್ಲಿರುವ ಸೇತುವೆ ಕುಸಿದಿರುವುದರಿಂದ ಮತ್ತು ಶಿವಮೊಗ್ಗ ತೀರ್ಥಹಳ್ಳಿ ಸಂಪರ್ಕ ಕಲ್ಪಿಸುವ ರಾಷ್ಟಿçÃಯ ಹೆದ್ದಾರಿ 169 ರಲ್ಲಿ ವಿಹಂಗಮ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು