Bengaluru 25°C

ಕಾನೂನು ಎಲ್ಲರಿಗೂ ಒಂದೇ: ಮಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಶಾಸಕ ಹರೀಶ್ ಪೂಂಜಾ ಪೊಲೀಸರಿಗೆ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಐಪಿಸಿ 353ರ ಪ್ರಕಾರ ಎಫ್ ಐ ಆರ್ ನ್ನು ದಾಖಲಿಸಲಾಗಿದ್ದು, ಕಾನೂನು ಎಲ್ಲರಿಗೂ ಒಂದೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಸಿದ್ದರಾಮಯ್ಯನವರೇ ಪುಂಡರನ್ನು ಬಂಧಿಸುವ ಗಂಡೆದೆ ಇಲ್ಲವೇ?: ಸುನಿಲ್ ಕುಮಾರ್ ಪ್ರಶ್ನೆ

ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ. ಕ್ರಿಮಿನಲ್ ಗಳಿಗೆ ಆಳುವ ಸರ್ಕಾರದ ಕಾನೂನಿನ ಭಯ ಇಲ್ಲದಂತಾಗಿದೆ ಎಂಬುದಕ್ಕೆ ಇದೊಂದು ಜ್ವಲಂತ ಉದಾಹರಣೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಶಿಕ್ಷಣ ಕ್ಷೇತ್ರ ಮಣಿಪಾಲದಲ್ಲಿ ರಾಜಾರೋಶವಾಗಿ ರೌಡಿಗಳು ಗ್ಯಾಂಗ್ ವಾರ್ ನಡೆಸಿದ್ದಾರೆ. ಸಿನಿಮೀಯ ರೀತಿಯಲ್ಲಿ ಕಾರುಗಳನ್ನು ಬಳಸಿ ಕಾದಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ವಿ. ಸುನಿಲ್ ಕುಮಾರ್ ಹೇಳಿದ್ದಾರೆ.

ಮುಂಗಾರು ಕೃಷಿ ಚಟುವಟಿಕೆ ಕುರಿತು ಜಿಲ್ಲಾಧಿಕಾರಿಗಳ ಜೊತೆ ಸಿಎಂ ಚರ್ಚೆ

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು,

ಪೂರ್ವ ಮುಂಗಾರು ಮಳೆ ಪ್ರಾರಂಭವಾಗಿದೆ ಈ ಬಾರಿ ನೀತಿ ಸಂಹಿತೆ ಅನುಷ್ಠಾನದ ಅವಧಿ ಸುದೀರ್ಘವಾಗಿತ್ತು. ಸರ್ಕಾರದ ಆಡಳಿತವನ್ನು ನಿಧಾನವಾಗಿಸಿತ್ತು. ಎಲ್ಲ ಜಿಲ್ಲಾಧಿಕಾರಿಗಳು ಚುನಾವಣಾಧಿಕಾರಿಗಳಾಗಿದ್ದರು,

ಬೆಂಗಳೂರು: ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ

ರಾಜ್ಯ ರಾಜಧಾನಿ ಕೇಂದ್ರ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಮಳೆಯಿಂದಾಗುವ ಅನಾಹುತಗಳನ್ನು ತಪ್ಪಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಮುಖ್ಯಮಂತ್ರಿಗಳು, ಅಧಿಕಾರಿಗಳಿಗೆ, ಸೂಚಿಸಿದರು.

ರಾಜ್ಯ ರಾಜಧಾನಿ ಕೇಂದ್ರ ಬೆಂಗಳೂರಿನಲ್ಲಿ ಮಳೆಯಿಂದ ಹಾನಿಗೊಳಗಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ನಿನ್ನೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.

ಕಲುಷಿತ ನೀರು ಸೇವಿಸಿ ಯುವಕ ಸಾವು; ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

Cm

ಮೈಸೂರಿನ ಕೆ. ಸಾಲುಂಡಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಸಾವು ಸಂಭವಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದರಾಮಯ್ಯ ಅವರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಆರೋಗ್ಯಾಧಿಕಾರಿ ಜೊತೆ ದೂರವಾಣಿ ಮೂಲಕ ಮಾತನಾಡಿ ಮಾಹಿತಿ ಪಡೆದುಕೊಂಡರು.