2022ರಲ್ಲಿ ಹತ್ಯೆಯಾಗಿದ್ದ ಗಾಯಕ ಸಿಧು ಮೂಸೆವಾಲಾ ತಾಯಿ ಗರ್ಭಿಣಿಯಲ್ಲ ಅದೊಂದು ವದಂತಿಯಷ್ಟೇ ಎಂಬುದು ತಿಳಿದುಬಂದಿದೆ. ಈ ಕುರಿತು ಅವರ ತಂದೆಯೇ ಸ್ಪಷ್ಟನೆ ನೀಡಿದ್ದಾರೆ. ಸಿಧು ಮೂಸೆವಾಲಾ ಅವರ ಪೋಷಕರು ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದ ಕೆಲವೇ ದಿನಗಳಲ್ಲಿ, ದಿವಂಗತ ಗಾಯಕನ ತಂದೆ ಇದೀಗ ಸಾಮಾಜಿಕ ಜಾಲತಾಣ ಫೇಸ್ಬುಕ್ನಲ್ಲಿ ಪೋಸ್ಟ್...
Know MoreGet latest news karnataka updates on your email.