ಬೆಂಗಳೂರು: ಪರಿಶಿಷ್ಟ ಜಾತಿಯಲ್ಲಿನ ಬಡ ಕುಟುಂಬಗಳ ಮನೆ ನಿರ್ಮಾಣಕ್ಕೆ ನೀಡುತ್ತಿರುವ ಅನುದಾನವನ್ನು ತಲಾ ₹ 5 ಲಕ್ಷಕ್ಕೆ ಹೆಚ್ಚಿಸಲಾಗುವುದು ಎಂದು ಸಚಿವ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು. ಸೋಮವಾರ ವಿಕಾಸಸೌಧದಲ್ಲಿ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿ ನಂತರ ಮಾಧ್ಯಮದರೊಂದಿಗೆ ಮಾತನಾಡಿದರು. ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಈ ಹಿಂದೆ ಪರಿಶಿಷ್ಟ ಜಾತಿಯ ಪ್ರತಿ...
Know MoreGet latest news karnataka updates on your email.