ಬೆಂಗಳೂರು: ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ಸಂಪರ್ಕ ಹೊಂದಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.ಬೆಂಗಳೂರು ನಗರ ಅಪರಾಧ ವಿಭಾಗ ಮತ್ತು ಸದರ್ನ್ ಕಮಾಂಡ್ ಮಿಲಿಟರಿ ಇಂಟೆಲಿಜೆನ್ಸ್ ಜಂಟಿ ಕಾರ್ಯಾಚರಣೆಯಲ್ಲಿ, ಕಾಟನ್ ಪೇಟೆಯ ಜಾಲಿ ಮೊಹಲ್ಲಾದಿಂದ ಬೇಹುಗಾರಿಕೆ ಆರೋಪಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಶಂಕಿತ, ಜಿತೇಂದರ್ ಸಿಂಗ್ ರಾಜಸ್ಥಾನದ ಬಾರ್ಮರ್ ನಿವಾಸಿಯಾಗಿದ್ದು, ಬೆಂಗಳೂರಿನಲ್ಲಿ...
Know MoreGet latest news karnataka updates on your email.