sslc exam

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಇಂದು 366 ವಿದ್ಯಾರ್ಥಿಗಳು ಗೈರು ಹಾಜರಾಗಿ

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ಹಿಂದಿ (ತೃತೀಯ ಭಾಷಾ) ಹಾಗೂ ಎನ್.ಎಸ್.ಕ್ಯೂ.ಎಫ್ ವಿಷಯಗಳ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ 28,071 ವಿದ್ಯಾರ್ಥಿಗಳು ಹಾಜರಾಗಿದ್ದರು. 

4 weeks ago

ಎಸ್.ಎಸ್.ಎಲ್.ಸಿ ಪರೀಕ್ಷೆ: 95 ಮಂದಿ ಗೈರು

ಜಿಲ್ಲೆಯಾದ್ಯಂತ ಸೋಮವಾರದಿಂದ ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆಗಳು ಆರಂಭಗೊಂಡಿದ್ದು, ಪಾರದರ್ಶಕವಾಗಿ ಪರೀಕ್ಷೆ ನಡೆಸಲು ಜಿಲ್ಲಾಡಳಿತವು ಅಗತ್ಯ ಮುನ್ನೆಚ್ಚರಿಕೆ ಕ್ರಮ ವಹಿಸಿದೆ.

1 month ago

SSLC ಪರೀಕ್ಷೆ ಬರೆಯಬೇಕಾದ ಇಬ್ಬರು ವಿದ್ಯಾರ್ಥಿಗಳು ಮೃತ್ಯು

ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಪರೀಕ್ಷಾ ಕೇಂದ್ರಕ್ಕೆ ತೆರಳುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ರಸ್ತೆ ಅಪಘಾತದಲ್ಲಿ, ಮತ್ತೊಬ್ಬ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡು ಸಾವನ್ನಪ್ಪಿರುವ  ಘಟನೆ ನಡೆದಿದೆ.

1 month ago

ಬಾಲ್ಯ ವಿವಾಹ ಮಾಡಿ ತಾಳಿ ಬಿಚ್ಚಿಸಿ ಎಸ್ಎಸ್ಎಲ್ಸಿ ಪರೀಕ್ಷೆಗೆ ಕಳಿಸಿದ ಪಾಲಕರು

ಬಾಲ್ಯ ವಿವಾಹ ನಿಷೇಧ ಎಂದು ತಿಳಿದಿದ್ದರೂ ಸಹ ಪೋಷಕರು 10ನೇ ತರಗತಿ ಓದುತ್ತಿದ್ದ ಬಾಲಕಿಗೆ ವಿವಾಹ ಮಾಡಿಸಿದ್ದಾರೆ. ಇದು ತಿಳಿದರೆ ತಮ್ಮ ವಿರುದ್ಧ ಕೇಸ್ ದಾಖಲಾಗುತ್ತೆ ಎಂದು…

2 years ago

ಎಸ್ಸೆಸ್ಸೆಲ್ಸಿ ಪರೀಕ್ಷೆ: 6 ಮಂದಿ ನಕಲಿ ಅಭ್ಯರ್ಥಿಗಳು ಪೊಲೀಸರ ವಶಕ್ಕೆ

ಜಿಲ್ಲೆಯ ಚಿಕ್ಕೋಡಿ ಪಟ್ಟಣದ ಆರ್‌.ಡಿ. ಕಾಲೇಜು ಕೇಂದ್ರದಲ್ಲಿ ಅಸಲಿ ವಿದ್ಯಾರ್ಥಿಗಳ ಪರವಾಗಿ ಎಸ್ಸೆಸ್ಸೆಲ್ಸಿ ವಾರ್ಷಿಕ ಪರೀಕ್ಷೆ ಬರೆಯಲು ಬಂದಿದ್ದ ಯುವತಿ ಸೇರಿದಂತೆ 6 ಮಂದಿಯನ್ನು ಪೊಲೀಸರ ವಶಕ್ಕೆ…

2 years ago

ಮಂಗಳೂರು: ಗದ್ದಲವಿಲ್ಲದೆ ಸುಭೀಕ್ಷವಾಗಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆ

ಇಂದಿನಿಂದ ರಾಜ್ಯಾದ್ಯಂತ ಎಸ್ಎಸ್ಎಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಕರಾವಳಿ ಮಂಗಳೂರಿನಲ್ಲಿ 42 ಕೇಂದ್ರಗಳಲ್ಲಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ.

2 years ago

ಹೈಕೋರ್ಟ್ ಆದೇಶವನ್ನು ನಾವೆಲ್ಲರೂ ಪಾಲನೆ ಮಾಡಬೇಕು:ಸಚಿವ ಡಾ.ಕೆ. ಸುಧಾಕರ್ ಮನವಿ

ಕಾನೂನಿಗಿಂತ ಯಾರೂ ದೊಡ್ಡವರಲ್ಲ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳೂ ಶಾಲಾ ಸಮವಸ್ತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು

2 years ago

ವಿದ್ಯಾರ್ಥಿಗಳು ಹಿಜಾಬ್ ತೆಗೆದು ಪರೀಕ್ಷೆಗೆ ಹಾಜರಾಗಿ: ಸಚಿವ ಬಿ.ಸಿ. ನಾಗೇಶ್ ಸೂಚನೆ

ನಾಳೆಯಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ ಆರಂಭವಾಗುತ್ತಿದ್ದು ವಿದ್ಯಾರ್ಥಿಗಳಿಗೂ ಸಮವಸ್ತ್ರ ಕಡ್ಡಾಯವಾಗಿದೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

2 years ago

ಮಾ.28ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ:ಹಿಜಾಬ್ ಧರಿಸಿ ಬರುವಂತಿಲ್ಲ

ಮಾ.28 ರಿಂದ ಏ.11ರವರೆಗೆ ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದು,ಸರ್ಕಾರಿ ಶಾಲೆ ಮಕ್ಕಳು ಕಡ್ಡಾಯವಾಗಿ ಸರ್ಕಾರ ನಿಗದಿಪಡಿಸಿರುವ ಸಮವಸ್ತ್ರ ಧರಿಸಿಯೇ ಹಾಜರಾಗಬೇಕೆಂದು ಸೂಚಿಸಲಾಗಿದೆ.

2 years ago

ಎಸ್ಸೆಸ್ಸೆಲ್ಸಿ: ರಾಜ್ಯದಲ್ಲಿ ಈ ಬಾರಿ ಬಹು ಆಯ್ಕೆ ಪ್ರಶ್ನೆ ಇಲ್ಲ

ಎಸ್ಸೆಸ್ಸೆಲ್ಸಿ: ರಾಜ್ಯದಲ್ಲಿ ಈ ಬಾರಿ ಬಹು ಆಯ್ಕೆ ಪ್ರಶ್ನೆ ಇಲ್ಲ

2 years ago

ಎಸ್‌ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆ ಶುಲ್ಕ ಹೆಚ್ಚಳ

ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯು ಎಸ್‌ಎಸ್‌ಎಲ್ ಸಿ ವಿದ್ಯಾರ್ಥಿಗಳಿಗೆ ಶಾಕ್ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ವರ್ಷದ ಎಸ್‌ಎಸ್ ಎಲ್ ಸಿ ಪೂರ್ವ ಸಿದ್ಧತಾ ಪರೀಕ್ಷೆಯ ಶುಲ್ಕವನ್ನು 35…

2 years ago

ಎಸ್‌ಎಸ್‌ಎಲ್ ಸಿ ಎಕ್ಸಾಂ ಈ ವರ್ಷವೂ ವಿಳಂಬ ಸಾಧ್ಯತೆ

ಬೆಂಗಳೂರು : 2021-22 ನೇ ಸಾಲಿನ ಶೈಕ್ಷಣಿಕ ಅವಧಿ ವಿಳಂಬ ಹಾಗೂ ಪಠ್ಯಕ್ರಮ ಪರಿಪೂರ್ಣಗೊಳಿಸಲು ಕಾಲಾವಕಾಶದ ಅವಶ್ಯಕತೆ ಇರುವುದರಿಂದ ಈ ಬಾರಿಯೂ ಎಸ್‌ಎಸ್‌ಎಲ್ ಸಿ ಪರೀಕ್ಷೆ ವಿಳಂಬವಾಗುವ…

2 years ago

ನಾಳೆ ರಾಜ್ಯದಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ

ಬೆಂಗಳೂರು: ನಾಳೆ ರಾಜ್ಯದಾದ್ಯಂತ 8.76 ಲಕ್ಷ ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ನಡೆಯಲಿದ್ದಾರೆ. ಎರಡು ದಿನದ ಪರೀಕ್ಷೆ ಜೂನ್ 19 ಹಾಗೂ 22ರಂದು ನಡೆಯಲಿದೆ. ಅಧಿಕಾರಿಗಳ ಪ್ರಕಾರ, ಒಂದು…

3 years ago

ಎಸೆಸ್ಸೆಲ್ಸಿ ಪರೀಕ್ಷೆಗೆ ೩೦ ಪರೀಕ್ಷಾ ಕೇಂದ್ರಗಳ ಸಿದ್ದತೆ: ಬೆಳ್ತಂಗಡಿಯಲ್ಲಿ ೪೨೪೧ ವಿದ್ಯಾರ್ಥಿಗಳು ಸಜ್ಜು

ಬೆಳ್ತಂಗಡಿ: ಕೋವಿಡ್-೧೯ನಿಂದಾಗಿ ಶೈಕ್ಷಣಿಕ ಕ್ಷೇತ್ರಕ್ಕೆ ಹೊಡೆತ ಬಿದ್ದಿದ್ದು, ವಿದ್ಯಾರ್ಥಿಗಳ ಭವಿಷ್ಯ ಡೋಲಾನಮಯವಾಗಿದೆ. ಶಿಕ್ಷಣ ಇಲಾಖೆ ಹಲವು ಅಡೆತಡೆಗಳನ್ನು ಎದುರಿಸಿ ೨೦೨೦-೨೧ನೇ ಸಾಲಿನ ಎಸೆಸ್ಸೆಲ್ಸಿ ನಡೆಸುತ್ತಿದ್ದು, ಬೆಳ್ತಂಗಡಿ ತಾಲೂಕಿನಲ್ಲಿ…

3 years ago