SSLC

SSLC ಗಣಿತ ಪರೀಕ್ಷೆಯಲ್ಲಿ 15,306 ವಿದ್ಯಾರ್ಥಿಗಳು ಗೈರು

ರಾಜ್ಯಾದ್ಯಂತ ಎಸೆಸೆಲ್ಸಿ ಮಕ್ಕಳಿಗೆ ಪರೀಕ್ಷೆಯು ನಡೆಯುತ್ತಿದ್ದು, ಇಂದು ಗಣಿತ ವಿಷಯದ ಪರೀಕ್ಷೆಯಲ್ಲಿ 15,306 ವಿದ್ಯಾರ್ಥಿಗಳು ಗೈರಾಗಿದ್ದಾರೆ.

2 months ago

ಪರೀಕ್ಷೆ ಬರಯಬೇಕಾದ ಮಕ್ಕಳನ್ನು ಬಂಧಿಸಿದ್ದಾರೆ :ಖಾಕಿ ವಿರುದ್ಧ ಪೋಷಕರ ಆರೋಪ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾದ ಮಕ್ಕಳನ್ನು ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಪೋಷಕರು ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.

2 months ago

ಎಸ್‍ಎಸ್‍ಎಲ್‍ಸಿ ಪರೀಕ್ಷೆ:  ನಕಲು ಮಾಡಿದ ನಾಲ್ಕು ವಿದ್ಯಾರ್ಥಿಗಳು ಡಿಬಾರ್

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ 28,095 ವಿದ್ಯಾರ್ಥಿಗಳು ಹಾಜರಾಗಿದ್ದರು. ಮತ್ತು ವಿವಿಧ ಪರೀಕ್ಷಾ…

2 months ago

SSLC ಪರೀಕ್ಷೆ: ಕಪಿತನಿಯೋ ಶಾಲೆಗೆ ಜಿಲ್ಲಾಧಿಕಾರಿ ಭೇಟಿ

ರಾಜ್ಯಾದ್ಯಂತ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡೆಯುತ್ತಿದ್ದು, ಮಂಗಳೂರು ನಗರದ ಕಪಿತಾನಿಯೋ ಶಾಲೆಯ ಪರೀಕ್ಷಾ ಕೇಂದ್ರಕ್ಕೆ ಮಾ.27 ರ ಬುಧವಾರ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಎಂ.ಪಿ…

2 months ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದ ವೇಳೆ ಅಸ್ವಸ್ಥಗೊಂಡ ವಿದ್ಯಾರ್ಥಿ ಸಾವು

ನೆನ್ನೆಯಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಿದೆ. ಈ ಹಿನ್ನೆಲೆ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಇದ್ದಕಿದ್ದಂತೆ ಅಸ್ವಸ್ಥಗೊಂಡು ಸಾವನಪ್ಪಿದ್ದಾನೆ. ಈ ಘಟನೆ ರುವೇಕೆರೆ ಪಟ್ಟಣದ ದಬ್ಬೇಘಟ್ಟ ರಸ್ತೆಯಲ್ಲಿನ ಸರಸ್ವತಿ ಬಾಲಕರ…

2 months ago

ಬೀದರ್‌ : ಎಸ್ಸೆಸ್ಸೆಲ್ಸಿ ಪರೀಕ್ಷೆಗೆ 1030 ವಿದ್ಯಾರ್ಥಿಗಳು ಗೈರು

ಎಸ್ಸೆಸ್ಸೆಲ್ಸಿ ಪರೀಕ್ಷೆ ಸೋಮವಾರ ಆರಂಭಗೊಂಡಿದ್ದು, ಮೊದಲ ದಿನ ನಡೆದ ಮಾತೃಭಾಷೆ ವಿಷಯದ ಪರೀಕ್ಷೆಗೆ 1,030 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದಾರೆ.

2 months ago

SSLC ಪರೀಕ್ಷೆಯಲ್ಲಿ ನಕಲು: ಇಬ್ಬರು ಶಿಕ್ಷಕರು ಅಮಾನತು

ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಮಕ್ಕಳಿಗೆ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು  ಅಮಾನತು ಮಾಡಿರುವ ಘಟನೆ ನಡೆದಿದೆ.

2 months ago

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18…

2 months ago

ಸಿಸಿ ಕ್ಯಾಮೆರಾ ಕಣ್ಗಾವಲಿನಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ

'ಈ ಬಾರಿ ಹುಮನಾಬಾದ್, ಚಿಟಗುಪ್ಪ ತಾಲ್ಲೂಕಿನಲ್ಲಿ ಒಟ್ಟು 6559 ವಿದ್ಯಾರ್ಥಿಗಳು ಎಸ್ಸೆಸ್ಸೆಲ್ಸಿ ಪರೀಕ್ಷೆ ಪರೀಕ್ಷೆ ಬರೆಯಲಿದ್ದಾರೆʼ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ವೆಂಕಟೇಶ್ ಗುಡಾಳ್ ಹೇಳಿದರು.

2 months ago

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ಪ್ರೌಢಶಾಲಾ ಶಿಕ್ಷಕರಿಗೆ ಸಮ್ಮತಿ

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಇದೀಗ ಹಿಂಪಡೆದಿದೆ. ಬುಧವಾರ ಹೊರಡಿಸಿರುವ ಆದೇಶದ ಮೇರಗೆ…

2 months ago

ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- 1 ತಾತ್ಕಾಲಿಕ ವೇಳಾಪಟ್ಟಿ ಪ್ರಕಟ

ಮುಂಬರುವ ಎಸ್‍ಎಸ್‍ಎಲ್‍ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ- 1 ತಾತ್ಕಾಲಿಕ ವೇಳಾಪಟ್ಟಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪ್ರಕಟ ಮಾಡಿದೆ. ಈ…

6 months ago

ಎಸ್.ಎಸ್.ಎಲ್.ಸಿ. ಮರುಮೌಲ್ಯಮಾಪನದಲ್ಲಿ 621 ಅಂಕ ಪಡೆದ ತೇಜಚಿನ್ಮಯ

ಪುತ್ತೂರಿನ ವಿವೇಕಾನಂದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ತೇಜಚಿನ್ಮಯ ಹೊಳ್ಳ 2023 ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 625 ರಲ್ಲಿ 621 ಅಂಕಗಳನ್ನು ಗಳಿಸಿರುತ್ತಾನೆ.

11 months ago

ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟ: ಚಿತ್ರದುರ್ಗ ಜಿಲ್ಲೆಗೆ ಮೊದಲ ಸ್ಥಾನ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಫಲಿತಾಂಶ ಪ್ರಕಟಗೊಂಡಿದ್ದು, ಚಿತ್ರದುರ್ಗ ಜಿಲ್ಲೆ ಶೇಕಡಾ 96.08ರಷ್ಟು ಫಲಿತಾಂಶ ಪಡೆದು ಈ ಬಾರಿ ಮೊದಲ ಸ್ಥಾನ ಪಡೆದಿದೆ. ಮಂಡ್ಯ ಜಿಲ್ಲೆಗೆ ಎರಡನೇ ಸ್ಥಾನ ಹಾಗೂ…

1 year ago

SSLC ಮತ್ತು PUC ಆಫ್‌ಲೈನ್ ಪರೀಕ್ಷೆ ರದ್ದುಗೊಳಿಸಲು ಸಲ್ಲಿಸಿದ ಮನವಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್!

ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (CBSE), ಕೌನ್ಸಿಲ್ ಫಾರ್ ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (CISCE) , ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ (NIOS)…

2 years ago

SSLC ಪರೀಕ್ಷೆಯ ‘ಅಂತಿಮ ವೇಳಾಪಟ್ಟಿ’ ಪ್ರಕಟ: ಮಾರ್ಚ್ 28ರಿಂದ ಶುರು!

ಕೊರೋನಾ ಆತಂಕ ನಡುವೆಯೂ ಎಸ್ ಎಸ್ ಎಲ್ ಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಪ್ರಕಟಿಸಿದೆ. ಈ ಪ್ರಕಾರ ಮಾರ್ಜ್…

2 years ago