STATE

ಹಿಂದು ಸಮಾಜದ ಮೇಲೆ ಕಾಂಗ್ರೆಸ್‌ ಸವಾರಿ ಮಾಡಿದರೆ ಸುಮ್ಮನಿರಲ್ಲ: ಸಂಸದ ನಳಿನ್‌ ಹೇಳಿಕೆ

ಮಂಗಳೂರು: ಸಾಂವಿಧಾನಾತ್ಮಕವಾಗಿ ಎಲ್ಲಾ ಇಲಾಖೆಗಳಲ್ಲೂ ಪ್ರತೀ ನಾಗರಿಕನಿಗೂ ಅವನ ಧರ್ಮದ ಅನುಷ್ಠಾನದ ಹಕ್ಕಿದೆ. ಹತ್ತಾರು ವರ್ಷಗಳಿಂದ ಎಲ್ಲಾ ಇಲಾಖೆಗಳಲ್ಲೂ ಧಾರ್ಮಿಕ ಆಧಾರದಲ್ಲಿ ಪೂಜೆಗಳು ನಡೆಯುತ್ತಿವೆ. ಆಯುಧ ಪೂಜೆ,…

11 months ago

ಬೆಂಗಳೂರು: ಇಂದಿನಿಂದ ಮೂರು ದಿನ ವಿಧಾನಸಭಾ ಅಧಿವೇಶನ

ಬೆಂಗಳೂರು: ಇಂದಿನಿಂದ (ಮೇ.22ರಿಂದ 24) ಮೂರು ದಿನ ವಿಧಾನಸಭಾ ಅಧಿವೇಶನ ನಡೆಯಲಿದೆ. ಮೊದಲ ಎರಡು ದಿನ ನೂತನ ಶಾಸಕರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಕೊನೆ ದಿನ ವಿಧಾನಸಭಾ…

11 months ago

ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವಾರ್ಷಿಕೋತ್ಸವ, ಪ್ರಶಸ್ತಿ ಪ್ರದಾನ ಸಮಾರಂಭ

ಮಂಗಳೂರು: ಕಸ್ತೂರ್ಬಾ ವೈದ್ಯಕೀಯ ಕಾಲೇಜಿನ ವಾರ್ಷಿಕೋತ್ಸವ ಹಾಗೂ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಟಿಎಂಎ ಪೈ ಸಭಾಂಗಣದಲ್ಲಿ ನಡೆಯಿತು. ಮಲ್ಟಿಕಮೊಡಿಟಿ ಎಕ್ಸ್ ಚೇಂಜ್ ಆಫ್ ಇಂಡಿಯಾ ಲಿಮಿಟೆಡ್…

11 months ago

ಬೆಂಗಳೂರು: ಗೃಹಲಕ್ಷ್ಮಿ ಯೋಜನೆ ಅಧಿಕೃತ ಜಾರಿ ಆದೇಶ

ಬೆಂಗಳೂರು: ರಾಜ್ಯ ಕಾಂಗ್ರೆಸ್‌ನ ಚುನಾವಣಾ ಭರವಸೆಗಳಲ್ಲಿ ಒಂದಾದ ಗೃಹ ಲಕ್ಷ್ಮೀ ಯೋಜನೆ ಜಾರಿಗೆ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ ಪ್ರಕಟಗೊಂಡಿದೆ. ಸಂಪುಟದ ತೀರ್ಮಾನದಂತೆ ಗೃಹ ಲಕ್ಷ್ಮೀ ಯೋಜನೆ…

11 months ago

ಮತದಾನ ಮಾಡಿದ ಎಂಎಲ್‌ಸಿ ಮಂಜುನಾಥ ಭಂಡಾರಿ

ಮಂಗಳೂರು: ಎಂಎಲ್‌ಸಿ ಮಂಜುನಾಥ ಭಂಡಾರಿ ಅವರು ಪುತ್ರಿ ದೀಕ್ಷಾ ಭಂಡಾರಿ ಅವರೊಂದಿಗೆ ಮತದಾನ ಮಾಡಿದರು.

12 months ago

ಹಿಂದುಗಳಿಗೆ ದೇಗುಲಗಳ ನಿರ್ವಹಣೆ ಅಧಿಕಾರ:  ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥ ಒತ್ತಾಯ

 ದೇಗುಲಗಳ ನಿರ್ವಹಣೆಯನ್ನು ಸರಕಾರ ನಡೆಸದೆ ಹಿಂದುಗಳಿಗೆ ವಹಿಸಿಕೊಡಬೇಕು. ಗೋ ಹತ್ಯಾ ನಿಷೇಧ ಕಾನೂನು ಸಮರ್ಪಕ ಜಾರಿ ತರುವುದರ ಜೊತೆಗೆ ಗೋ ಸಂರಕ್ಷಣೆಗೆ ಪೂರಕ ಯೋಜನೆಗಳಿಗೆ ನೆರವು ನೀಡಬೇಕು.…

1 year ago

ಉಡುಪಿ: ರಾಜ್ಯದ ಸಮಗ್ರ ಅಭಿವೃದ್ಧಿಗೆ ಬಿಜೆಪಿಗೆ ಬೆಂಬಲ, ಜೆ.ಪಿ. ನಡ್ಡಾ ಮನವಿ

ಕರ್ನಾಟಕದ ಬಿಜೆಪಿ ಸರಕಾರವು ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ದೃಷ್ಟಿಕೋನದಿಂದ ಕೆಲಸ ಮಾಡುತ್ತಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ತಿಳಿಸಿದರು.

1 year ago

ರಾಜ್ಯದಲ್ಲಿ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ: ಸಚಿವ ಡಾ.ಕೆ. ಸುಧಾಕರ್

ಕೋವಿಡ್ ಲಸಿಕೆ  ವಿತರಣೆಯಲ್ಲಿ ಕರ್ನಾಟಕ  ಮತ್ತೊಂದು ಸಾಧನೆ ಮಾಡಿದ್ದು, ರಾಜ್ಯದಲ್ಲಿ ಕೋವಿಡ್ ಲಸಿಕೆಯ ಒಟ್ಟು ಡೋಸ್ ವಿತರಣೆ 10 ಕೋಟಿ ದಾಟಿದೆ ಎಂದು ಆರೋಗ್ಯ ಸಚಿವ ಡಾ.ಕೆ.…

2 years ago

ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಇಂದಿನಿಂದ 4 ದಿನ ಭಾರೀ ಮಳೆ ಸಾಧ್ಯತೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ತೀವ್ರತೆ ಹೆಚ್ಚಾಗಿರುವುದರಿಂದ ರಾಜ್ಯದಲ್ಲಿ ಇಂದಿನಿಂದ ಜನವರಿ 15ರವರೆಗೆ 4 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ

2 years ago

ರಾಜ್ಯದಲ್ಲಿ ಕಠಿಣ ಕ್ರಮ ಜಾರಿ ಮಾಡುವ ಕುರಿತಂತೆ ಸಚಿವ ಡಾ.ಕೆ. ಸುಧಾಕರ್  ಮಹತ್ವದ ಸುಳಿವು

ರಾಜ್ಯದಲ್ಲಿ ಕಠಿಣ ಕ್ರಮ ಜಾರಿ ಮಾಡುವ ಕುರಿತಂತೆ ಸಚಿವ ಡಾ.ಕೆ. ಸುಧಾಕರ್  ಮಹತ್ವದ ಸುಳಿವು

2 years ago

ಮತಾಂತರ ವಿರೋಧಿ ಮಸೂದೆ ಪ್ರಸ್ತಾಪವನ್ನು ವಿರೋಧಿಸಿದ ಬಿಷಪ್ಸ್ ಕೌನ್ಸಿಲ್

  ಬೆಂಗಳೂರು:  ಕರ್ನಾಟಕ ಪ್ರದೇಶ ಕ್ಯಾಥೊಲಿಕ್ ಬಿಷಪ್ಸ್ ಕೌನ್ಸಿಲ್ 'ಮತಾಂತರ ವಿರೋಧಿ ಮಸೂದೆಯನ್ನು' ಪರಿಚಯಿಸುವ ರಾಜ್ಯ ಸರ್ಕಾರದ ಪ್ರಸ್ತಾಪವನ್ನು ವಿರೋಧಿಸಿದೆ, ಈ ಕ್ರಮವು ರಾಜ್ಯದಲ್ಲಿ "ಅನಿಯಂತ್ರಿತ ಕೋಮು…

3 years ago

ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಣೆ

ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 81.39 ಕೋಟಿ ಡೋಸ್ ಕೋವಿಡ್ ಲಸಿಕೆ ವಿತರಿಸಲಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯವು ಶುಕ್ರವಾರ ತಿಳಿಸಿದೆ. ಈವರೆಗೆ ಕೇಂದ್ರವು ರಾಜ್ಯಗಳು ಮತ್ತು…

3 years ago

ಆಪರೇಷನ್ ಹಸ್ತ : ಜೆಡಿಎಸ್‍ನ ಮತ್ತಿಬ್ಬರು ಶಾಸಕರನ್ನು ಸೆಳೆಯಲು ಮುಂದಾದ ಕಾಂಗ್ರೆಸ್‌

ಬೆಂಗಳೂರು, ; ಮುಂದಿನ ವಿಧಾನಸಭೆ ಚುನಾವಣೆ ವೇಳೆಗೆ ಜೆಡಿಎಸ್‍ನಿಂದ ಸುಮಾರು 7 ರಿಂದ 8 ಮಂದಿ ಶಾಸಕರು ಕಾಂಗ್ರೆಸ್ ಸೇರ್ಪಡೆಯಾಗುವ ನಿರೀಕ್ಷೆಗಳಿದೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್…

3 years ago

ಕೈತಪ್ಪುತ್ತಿರುವ ಪ್ರತಿಷ್ಠಿತ ಯೋಜನೆಗೆಳು: ಬಿಜೆಪಿಗರಿಗೆ ಛಾಟಿ ಬೀಸಿದ ಪ್ರಿಯಾಂಕ್ ಖರ್ಗೆ

ಕಲಬುರಗಿ, ;ಜಿಲ್ಲೆಯಿಂದ ಒಂದೊಂದೆ ಪ್ರಮುಖ ಹಾಗೂ ಪ್ರತಿಷ್ಠಿತ ಯೋಜನೆಗಳು ಕೈ ತಪ್ಪುತ್ತಿರುವ ಹಿನ್ನೆಲೆಯಲ್ಲಿ ಟ್ವಿಟ್ ಮಾಡಿರುವ ಮಾಜಿ ಸಚಿವ, ಶಾಸಕ ಹಾಗೂ ಕೆಪಿಸಿಸಿ ವಕ್ತಾರರಾದ ಪ್ರಿಯಾಂಕ್ ಖರ್ಗೆ…

3 years ago

ಸೆಪ್ಟೆಂಬರ್‌ ತಿಂಗಳಿನಲ್ಲಿ ರಾಜ್ಯ ಪ್ರವಾಸಕ್ಕೆ ಸಜ್ಜಾಗುತ್ತಿರುವ ಯಡಿಯೂರಪ್ಪ

ಬೆಂಗಳೂರು ; ರಾಜ್ಯದಲ್ಲಿ ಪ್ರವಾಸ ಕೈಗೊಂಡು ಪಕ್ಷ ಸಂಘಟನೆ ಮಾಡುತ್ತೇನೆಂದು ಈಗಾಗಲೇ ಘೋಷಣೆ ಮಾಡಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಇದಕ್ಕಾಗಿ ಹೊಸ ಕಾರನ್ನೇ ಖರೀದಿ ಮಾಡಿದ್ದಾರೆ.…

3 years ago