News Karnataka Kannada
Monday, April 29 2024

ಬಿಜೆಪಿ ಪಕ್ಷದ ಸಂಘಟನೆಗೆ ಉಸ್ತುವಾರಿ ಅರುಣ್‌ ಸಿಂಗ್ ರಾಜ್ಯಪ್ರವಾಸ

26-Aug-2021 ಕರ್ನಾಟಕ

ಬೆಂಗಳೂರು ;ರಾಜ್ಯದ ಬಿಜೆಪಿ ಉಸ್ತುವಾರಿ ಅರುಣ್‌ಸಿಂಗ್ ಇದೇ ತಿಂಗಳ 30 ರಂದು ರಾಜ್ಯಕ್ಕೆ ಭೇಟಿ ನೀಡುತ್ತಿದ್ದು, 4 ದಿನಗಳ ಕಾಲ ಅವರು ಪಕ್ಷ ಸಂಘಟನೆ ಸಂಬಂಧ ಪ್ರವಾಸ ಕೈಗೊಳ್ಳಲಿದ್ದಾರೆ. ಇದೇ ತಿಂಗಳ 30 ರಂದು ರಾಜ್ಯಕ್ಕೆ ಆಗಮಿಸಲಿರುವ ಅರುಣ್‌ಸಿಂಗ್, ಸೆಪ್ಟೆಂಬರ್ 3ರವರೆಗೂ ಹಳೆ ಮೈಸೂರು ಜಿಲ್ಲೆಗಳಲ್ಲಿ ಸಂಘಟನಾತ್ಮಕ ಪ್ರವಾಸ ನಡೆಸುವರು. ರಾಜ್ಯದಲ್ಲಿ 4 ದಿನಗಳ ಕಾಲ...

Know More

ಪಕ್ಷ ಸಂಘಟನೆ ಕುರಿತು ವಿವಿಧ ನಾಯಕರ ಜೊತೆ ಡಿಕೆಶಿ ಚರ್ಚೆ

25-Aug-2021 ಕರ್ನಾಟಕ

ಬೆಂಗಳೂರು ; ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಇಂದು ವಿವಿಧ ನಾಯಕರುಗಳ ಜೊತೆ ನಿರಂತರ ಸಭೆ ನಡೆಸುವ ಮೂಲಕ ಪಕ್ಷ ಸಂಘಟನೆ ಕುರಿತು ಚರ್ಚೆ ನಡೆಸಿದರು. ಇತ್ತೀಚೆಗಷ್ಟೇ ಕಾಂಗ್ರೆಸ್ ಸೇರ್ಪಡೆಯಾದ ಕೊಡಗಿನ ಮಾಜಿ ಸಚಿವ ಬಿ.ಎ.ಜೀವಿಜಯ,...

Know More

ಇಂದು ಶಾಲೆ ಪುನಾರಾರಂಭ: ಸಚಿವರಿಗೆ ಶಾಲೆಗೆ ಭೇಟಿ ಕೊಡುವಂತೆ ಸಿಎಂ ಸೂಚನೆ

23-Aug-2021 ಬೆಂಗಳೂರು

ಬೆಂಗಳೂರು: ಆನ್ ಲೈನ್ ತರಗತಿಗಳನ್ನು ನಡೆಸುತ್ತಿದ್ದ ಶಾಲೆಗಳಲ್ಲಿ ಇಂದಿನಿಂದ 9, 10 ಮತ್ತು ಪಿ.ಯು.ಸಿ ತರಗತಿಗಳು ಪ್ರಾರಂಭವಾಗಿಗೆ. ಈ ಹಿನ್ನೆಲೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಚಿವರಿಗೆ ಸೂಚನೆ ನೀಡಿದ್ದು “ತಮ್ಮ ತಮ್ಮ ಜಿಲ್ಲೆಗಳಲ್ಲಿ...

Know More

ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಪ್ರಕರಣ ಹೆಚ್ಚಳ : ಒಂದೇ ತಿಂಗಳಲ್ಲಿ 200ಕ್ಕೂ ಹೆಚ್ಚು ಪ್ರಕರಣ ಪತ್ತೆ

20-Aug-2021 ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಇಳಿಕೆಯಾಗುತ್ತಿದ್ದರೆ ಇತ್ತ ಬ್ಲ್ಯಾಕ್ ಫಂಗಸ್ (ಮ್ಯೂಕೋರ್ಮೈಕೋಸಿಸ್) ಆತಂಕ ಸೃಷ್ಟಿಸುತ್ತಿದೆ. ರಾಜ್ಯದಲ್ಲಿ ಒಟ್ಟು 3,836 ಮಂದಿಯಲ್ಲಿ ಬ್ಲ್ಯಾಕ್​ ಫಂಗಸ್ ಪತ್ತೆಯಾಗಿದೆ. ರಾಜಧಾನಿ ಬೆಂಗಳೂರು ಒಂದರಲ್ಲೇ 1,207 ಪ್ರಕರಣ ವರದಿಯಾಗಿದೆ. ಫಂಗಸ್​ನಿಂದಾಗಿ...

Know More

ಕೋವಿಡ್‌ ನಿಂದ ಗುಣಮುಖರಾದವರಿಗೆ ಕ್ಷಯ ರೋಗ ಪರೀಕ್ಷೆ

17-Aug-2021 ಕರ್ನಾಟಕ

ಬೆಂಗಳೂರು : ರಾಜ್ಯ ಆರೋಗ್ಯ ಇಲಾಖೆ ಕೋವಿಡ್‌ ನಿಂದ ಗುಣಮುಖವಾಗಿರುವವರನ್ನು ಪರೀಕ್ಷೆಗೊಳಪಡಿಸಿ ಸಕ್ರಿಯವಾಗಿರುವ ಕ್ಷಯ ರೋಗ ಪತ್ತೆ ಹಚ್ಚಲು ಮುಂದಾಗಿದೆ. ಈ ಪರೀಕ್ಷೆ ಇದೇ 14ರಿಂದ 30ರವರೆಗೂ ನಡೆಯಲಿದೆ. ರಾಜ್ಯದಲ್ಲಿ ಒಟ್ಟು 28 ಲಕ್ಷ...

Know More

ರಾಜ್ಯದಲ್ಲಿ 22,703 ಸಕ್ರಿಯ ಪ್ರಕರಣಗಳು;ಮರಣ ಪ್ರಮಾಣ ಶೇ.1.31

13-Aug-2021 ಕರ್ನಾಟಕ

ಬೆಂಗಳೂರು: ರಾಜ್ಯದಲ್ಲಿಂದು 1,669 ಹೊಸ ಕೊರೊನಾ ಪ್ರಕರಣ ವರದಿಯಾಗಿದ್ದು, 22 ಜನ ಸಾವನ್ನಪ್ಪಿದ್ದಾರೆ. ಇಂದು 1,672 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಸದ್ಯ 22,703 ಸಕ್ರಿಯ ಪ್ರಕರಣಗಳಿವೆ. ಕೋವಿಡ್-19 ಸೋಂಕಿನ ಖಚಿತ ಶೇಕಡಾವಾರು...

Know More

ದುರ್ಬಲಗೊಂಡ ಮುಂಗಾರು, ಸಾಧಾರಣ ಮಳೆ ಮುಂದುವರಿಕೆ

11-Aug-2021 ಕರ್ನಾಟಕ

ಬೆಂಗಳೂರು, – ರಾಜ್ಯ ದಲ್ಲಿ ನೈಋತ್ಯ ಮುಂಗಾರು ದುರ್ಬಲ ಗೊಂಡಿದ್ದು, ಒಳನಾಡಿನಲ್ಲಿ ಚದುರಿ ದಂತೆ ಸಾಧಾರಣ ಮಳೆ ಮುಂದು ವರಿಯುವ ಮುನ್ಸೂಚನೆಗಳಿವೆ. ಜೂನ್ ಹಾಗೂ ಜುಲೈನಲ್ಲಿ ಉತ್ತಮ ಮಳೆಯಾಗಿತ್ತು. ಆದರೆ, ಆಗಸ್ಟ್ 1 ರಿಂದ...

Know More

ಮೈಸೂರು ಸೇರಿದಂತೆ ಕರ್ನಾಟಕದ ಇಂದಿನ ಕೊರೊನಾ ಸೋಂಕಿತರ ಡಿಟೈಲ್ಸ್ ಇಲ್ಲಿದೆ

10-Aug-2021 ಕರ್ನಾಟಕ

*ಮೈಸೂರು ಕೊರೊನಾ ವೈರಸ್ ಅಲರ್ಟ್* *10-08-2021* *ಮೈಸೂರಿನಲ್ಲಿಂದು 71 ಕೊರೊನಾ ವೈರಸ್ ಸೋಂಕಿನ ಪಾಸಿಟಿವ್ ಪ್ರಕರಣಗಳು ಪತ್ತೆ* ಮೈಸೂರಿನಲ್ಲಿ ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ *1,74,081* ಕ್ಕೇರಿಕೆ. ಇಂದು *179* ಕೊರೊ‌ನಾ ವೈರಸ್ ಸೋಂಕಿತರು...

Know More

ಕರ್ನಾಟಕದ ಅಭಿವೃದ್ದಿಗೆ ಎಲ್ಲಾ ರೀತಿಯ ನೆರವಿನ ಭರವಸೆ ನೀಡಿದ ಪ್ರಧಾನಿ ಮೋದಿ

31-Jul-2021 ಕರ್ನಾಟಕ

ನವದೆಹಲಿ, – ರಾಜ್ಯದ ಅಭಿವೃದ್ದಿಗೆ ಕೇಂದ್ರ ಸರ್ಕಾರದಿಂದ ಎಲ್ಲ ರೀತಿಯ ಸಹಾಯ ಸಹಕಾರ ಮತ್ತು ನೆರವು ನೀಡುವುದಾಗಿ ಪ್ರಧಾನಿ ನರೇಂದ್ರ ಮೋದಿ ಭರವಸೆ ನೀಡಿದ್ದಾರೆ. ರಾಜ್ಯವನ್ನು ಪ್ರಗತಿಪಥದತ್ತ ಮತ್ತು ಅಭಿವೃದ್ಧಿಯತ್ತ ಕೊಂಡೊಯ್ಯಲು ಕೇಂದ್ರದಿಂದ ಎಲ್ಲ...

Know More

ನೀರಾವರಿಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಅನ್ಯಾಯ ; ರಾಜ್ಯಪಾಲರಿಗೆ ಜೆಡಿಎಸ್‌ ಮನವಿ

29-Jul-2021 ಕರ್ನಾಟಕ

ಬೆಂಗಳೂರು – ವಿವಿಧ ನೀರಾವರಿ ಯೋಜನೆಗಳಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಜೆಡಿಎಸ್‌ ಆರೋಪಿಸಿದ್ದು , ಮೇಕೆದಾಟು, ಮಹದಾಯಿ ಹಾಗೂ ಕೃಷ್ಣ ಮೇಲ್ದಂಡೆ ಯೋಜನೆಯ ಮೂರನೇ ಹಂತದಲ್ಲಿ ಕೇಂದ್ರದಿಂದ ರಾಜ್ಯಕ್ಕೆ ಆಗಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಾಯಿಸಿ...

Know More

ರಾಜ್ಯಗಳಿಗೆ ಈವರೆಗೂ 47.48 ಕೋಟಿ ಡೋಸ್‌ ಲಸಿಕೆ ಸರಬರಾಜು ಮಾಡಿದ ಕೇಂದ್ರ

29-Jul-2021 ದೇಶ

ನವದೆಹಲಿ, – ದೇಶದಲ್ಲಿ ಇದುವರೆಗೂ 47.48 ಕೋಟಿ ಡೋಸ್ ಲಸಿಕೆಯನ್ನು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಪೂರೈಕೆ ಮಾಡಲಾಗಿದೆ ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಒಟ್ಟಾರೆ ಪೂರೈಕೆಯಾದ 47,48,77,490 ಡೋಸ್ ಲಸಿಕೆ ಪೈಕಿ ವ್ಯರ್ಥವಾಗಿರುವ...

Know More

ಮೊದಲ ದಿನವೇ ಸಾವಿರ ಕೋಟಿ ರೂಪಾಯಿ ಯೋಜನೆ ಪ್ರಕಟಿಸಿದ ಮುಖ್ಯ ಮಂತ್ರಿ ಬೊಮ್ಮಾಯಿ

28-Jul-2021 ಕರ್ನಾಟಕ

ಬೆಂಗಳೂರು : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ಬಸವರಾಜ ಬೊಮ್ಮಾಯಿ ಮೂರು ಮಹತ್ವದ ಯೋಜನೆಗಳನ್ನು ಪ್ರಕಟಿಸಿದರು. ದಕ್ಷ, ಪ್ರಾಮಾಣಿಕ, ಜನಪರ ಆಡಳಿತಕ್ಕೆ ಹೆಚ್ಚಿನ ಒತ್ತು ನೀಡಲಿದ್ದು, ಸರ್ಕಾರದ ಕೆಲಸಗಳು ಕಾಲ ಮಿತಿಯಲ್ಲಿ ಅನುಷ್ಠಾನಗೊಳ್ಳಬೇಕು...

Know More

ಕಾಲೇಜುಗಳ ಪುನಾರಂಭ; ವಿದ್ಯಾರ್ಥಿಗಳ ಹಾಜರಾತಿಯಲ್ಲಿ ಕುಸಿತ

26-Jul-2021 ಕರ್ನಾಟಕ

ಬೆಂಗಳೂರು, – ಇಂದಿನಿಂದ ರಾಜ್ಯಾದ್ಯಂತ ಪದವಿ, ಇಂಜಿನಿಯರಿಂಗ್, ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಆರಂಭಿಸಲಾಗಿದೆ. ಆದರೆ ಬಹುತೇಕ ಕಾಲೇಜುಗಳಲ್ಲಿ ವಿದ್ಯಾರ್ಥಿಗಳ ಹಾಜರಾತಿ ಕಡಿಮೆಯೇ ಇತ್ತು. ಸೋಂಕಿನ ಭೀತಿಯ ಮಧ್ಯೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ಕಾಲೇಜುಗಳನ್ನು...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು