News Karnataka Kannada
Monday, April 29 2024

ಹಿಜಾಬ್​ಗೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿದ್ದೇವೆ: ಸಚಿವ ವಿ. ಸುನೀಲ್​ ಕುಮಾರ್​

09-Feb-2022 ಬೆಂಗಳೂರು ನಗರ

ಹಿಜಾಬ್​ಗೆ ಸಂಬಂಧಪಟ್ಟಂತೆ ನ್ಯಾಯಾಲಯದ ಆದೇಶದ ನಿರೀಕ್ಷೆಯಲ್ಲಿದ್ದೇವೆ,ಸಮವಸ್ತ್ರ ಸಂಹಿತೆ ಎಲ್ಲರೂ ಪಾಲಿಸಲೇಬೇಕು ಎಂದು ಇಂಧನ ಸಚಿವ ವಿ. ಸುನೀಲ್​ ಕುಮಾರ್​...

Know More

ಭಗವಾನ್ ಬುದ್ಧ ಇಂದಿಗೂ ಭಾರತದ ಸಂವಿಧಾನಕ್ಕೆ ಸ್ಫೂರ್ತಿ : ಪ್ರಧಾನಿ ನರೇಂದ್ರ ಮೋದಿ

20-Oct-2021 ದೆಹಲಿ

ನವದೆಹಲಿ : ಭಗವಾನ್ ಬುದ್ಧ ಇಂದಿಗೂ ಭಾರತದ ಸಂವಿಧಾನಕ್ಕೆ ಸ್ಫೂರ್ತಿ ಎಂದು ಪ್ರಧಾನಿ ನರೇಂದ್ರ ಮೋದಿ ಬುಧವಾರ ಹೇಳಿದ್ದಾರೆ. ಇಲ್ಲಿ ಅಭಿಧಮ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ತ್ರಿವರ್ಣ ಧ್ವಜದಲ್ಲಿರುವ ‘ಧಮ್ಮ ಚಕ್ರ’...

Know More

ರಾಷ್ಟ್ರ ರಾಜಕಾರಣಕ್ಕೆ ಹೋಗಲ್ಲ ಎಂದ ಸಿದ್ದರಾಮಯ್ಯ

09-Oct-2021 ಮೈಸೂರು

ಮೈಸೂರು: ನಾನು ರಾಷ್ಟ್ರರಾಜಕಾರಣಕ್ಕೆ ಹೋಗದೆ ರಾಜ್ಯ ರಾಜಕಾರಣದಲ್ಲಿಯೇ ಉಳಿಯುವುದಾಗಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಮೈಸೂರು ಪ್ರವಾಸದಲ್ಲಿರುವ ಸಿದ್ದರಾಮಯ್ಯ ಅವರು, ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ರಾಷ್ಟ್ರರಾಜಕಾರಣಕ್ಕೆ ತೆರಳುತ್ತೇನೆ ಎನ್ನುವುದು ಉಹಾಪೋಹದ ಸುದ್ದಿಯಾಗಿದೆ....

Know More

ಜಿಲ್ಲಾ ಉಸ್ತುವಾರಿ ನೇಮಕ ಸಿಎಂ ಗೆ ಬಿಟ್ಟ ವಿಚಾರ : ಆರ್.ಅಶೋಕ್

09-Oct-2021 ಬೆಂಗಳೂರು ನಗರ

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ನಗರ ಜಿಲ್ಲೆ ಉಸ್ತುವಾರಿಯ ಬಗ್ಗೆ ವಸತಿ ಸಚಿವ ವಿ.ಸೋಮಣ್ಣ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಆರ್.ಅಶೋಕ್, ಈ ವಿಚಾರದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ತೀರ್ಮಾನಕ್ಕೆ ಬದ್ಧರಾಗಿರುವುದಾಗಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ...

Know More

ಲಖಿಂಪುರ್ ಖೇರಿಗೆ ಹೋಗಲು ಬಯಸಿದ ಅನೇಕ ಜನರು ಹಿಂಸೆಯ ಹಿಂದೆ ಇದ್ದಾರೆ: ಯೋಗಿ ಆದಿತ್ಯನಾಥ್‌

09-Oct-2021 ಉತ್ತರ ಪ್ರದೇಶ

ಲಕ್ನೋ: ಲಖಿಂಪುರ್ ಖೇರಿ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಯಾವುದೇ ಸಾಕ್ಷ್ಯಾಧಾರಗಳಿಲ್ಲದೆ ಯಾರನ್ನೂ ಬಂಧಿಸುವುದಿಲ್ಲ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಕಾನೂನಿನ ಮುಂದೆ ಎಲ್ಲರೂ ಸಮಾನರು ಎಂದು ಹೇಳಿದ ಉತ್ತರ ಪ್ರದೇಶ ಸಿಎಂ,...

Know More

ಆರ್ ಎಸ್ ಎಸ್ ಬಗ್ಗೆ ಅನಗತ್ಯ ಟೀಕೆ ಸರಿಯಲ್ಲ : ರೇಣುಕಾಚಾರ್ಯ

08-Oct-2021 ಬೆಂಗಳೂರು ನಗರ

ಬೆಂಗಳೂರು:‌ ಓಟ್ ಬ್ಯಾಂಕ್ ಗಾಗಿ ಆರ್ ಎಸ್ ಎಸ್ ವಿರುದ್ಧ ಹೇಳಿಕೆ ನೀಡಲಾಗುತ್ತಿದೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಎಂಪಿ ರೇಣುಕಾಚಾರ್ಯ ಆರೋಪ ಮಾಡಿದ್ದಾರೆ. ವಿಕಾಸಸೌಧದಲ್ಲಿ ಶುಕ್ರವಾರ ಸುದ್ದಿ ಗೋಷ್ಠಿ ನಡೆಸಿದ ಅವರು, ಆರ್...

Know More

ಉಗ್ರರ ದಾಳಿ ಖಂಡಿಸಿದ ಪ್ರಿಯಾಂಕಾ ಗಾಂಧಿ

08-Oct-2021 ದೆಹಲಿ

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಅಮಾಯಕರನ್ನು ಉಗ್ರರು ಹತ್ಯೆ ಮಾಡುತ್ತಿರುವುದನ್ನು ಖಂಡಿಸಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ, ಎಲ್ಲ ನಾಗರಿಕರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಕೇಂದ್ರ ಸರ್ಕಾರವು ತಕ್ಷಣವೇ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ. ಕಳೆದ...

Know More

ಆರ್ ಎಸ್ ಎಸ್ ಬಗ್ಗೆ ಈಗ ಚರ್ಚೆ ಮಾಡುವುದು ಅಪ್ರಸ್ತುತ : ಹೆಚ್ ಡಿಡಿ

08-Oct-2021 ಬೆಂಗಳೂರು ನಗರ

ಬೆಂಗಳೂರು: ನನಗೂ ಆರ್‌ಎಸ್‌ಎಸ್‌ಗೂ ಏನು ಸಂಬಂಧ. ಆರ್‌ಎಸ್‌ಎಸ್ ಬಗ್ಗೆ ಗಂಧವೂ ಗೊತ್ತಿಲ್ಲ. ನಾನು ಬೈಟಕ್‌ ಕೂತಿಲ್ಲ, ಹೊಗಳಿಯೂ ಇಲ್ಲ. ರಾಮ್‌ಲೀಲಾ ಮೈದಾನದಲ್ಲಿ ಯಾರ್ಯಾರು ಏನು ಹೇಳಿದರು. ಎಲ್ಲವೂ ಗೊತ್ತಿದೆ, ಈಗ ಚರ್ಚೆ ಬೇಡ ಎಂದು...

Know More

ಲಖಿಂಪುರ : ಆರೋಪಿಗಳ ಬಂಧನವಾಗದಿದ್ದರೆ ಉಪವಾಸ ಸತ್ಯಾಗ್ರಹ ಮಾಡುವೆ : ಸಿಧು

07-Oct-2021 ದೇಶ

ಚಂಡೀಗಢ : ಲಖಿಂಪುರ ಹಿಂಸಾಚಾರದ ಕುರಿತು ಮಾತನಾಡಿರುವ ಕಾಂಗ್ರೆಸ್ ಪಂಜಾಬ್ ನಾಯಕ ನವಜೋತ್ ಸಿಂಗ್ ಸಿಧು  ಉತ್ತರ ಪ್ರದೇಶದ ಸಿಎಂ ಯೋಗಿ  ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರಬಾನಿಸಿದ್ದಾರೆ. ನಾಳೆಯೊಳಗೆ ಆರೋಪಿಗಳನ್ನು ಬಂಧನ ಮಾಡದಿದ್ದರೆ ಉಪವಾಸ...

Know More

ಪ್ರಜಾಪ್ರಭುತ್ವದಲ್ಲಿ ನ್ಯಾಯ ಪಡೆದುಕೊಳ್ಳುವುದು ನಮ್ಮ ಹಕ್ಕು : ಪ್ರಿಯಾಂಕಾ ಗಾಂಧಿ

07-Oct-2021 ಉತ್ತರ ಪ್ರದೇಶ

ಲಖನೌ: ಲಖಿಂಪುರ್ ಖೇರಿ ಘಟನೆ ಸಂಬಂಧ ಸಂತ್ರಸ್ತ ಕುಟುಂಬಗಳಿಗೆ ಇನ್ನೂ ನ್ಯಾಯ ದೊರೆತಿಲ್ಲ, ನಮ್ಮ ಹೋರಾಟ ಮುಂದುವರೆಯಲಿದೆ ಎಂದು ಹೇಳಿರುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು, ಕೇಂದ್ರ ಗೃಹ ವ್ಯವಹಾರಗಳ...

Know More

ವೈಯಕ್ತಿಕ ಕಾರಣಕ್ಕೆ ಐಪಿಎಸ್ ಅಧಿಕಾರಿ ಡಿ. ಕೆ. ರವಿ ಆತ್ಮಹತ್ಯೆಗೆ ಶರಣಾದರು : ಮಾಜಿ ಸಿಎಂ ಸಿದ್ದರಾಮಯ್ಯ

03-Oct-2021 ಬೆಂಗಳೂರು ನಗರ

ಬೆಂಗಳೂರು : ಆರು ವರ್ಷಗಳ ಹಿಂದೆ ತೀವ್ರ ಸಂಚಲನ ಮೂಡಿಸಿದ್ದ ಐಎಎಸ್ ಅಧಿಕಾರಿ ಡಿಕೆ ರವಿ ಆತ್ಮಹತ್ಯೆ ಪ್ರಕರಣ ಪುಸ್ತಕ ರೂಪ ಪಡೆದುಕೊಂಡಿದೆ. ರವಿ ಅವರ ವೃತ್ತಿ, ವಯಕ್ತಿಕ ಬದುಕು, ಮಹಿಳಾ ಅಧಿಕಾರಿಯೊಂದಿಗಿನ ಒಡನಾಟ...

Know More

ವಿರೋಧಗಳು ಇನ್ನೂ ಹೆಚ್ಚಾಗಲಿ ನಮ್ಮ ಅಭ್ಯಂತರವಿಲ್ಲ : ರಮೇಶ್ ಕುಮಾರ್

03-Oct-2021 ಕೋಲಾರ

ಕೋಲಾರ: ಡಿಸಿಸಿ ಬ್ಯಾಂಕ್‌ ಜನಪರವಾಗಿದೆ. ಆದರೂ ಕೆಲವರು ಪ್ರಜ್ಞೆಯಿಲ್ಲದೆ ಏನೇನೋ ಮಾತನಾಡಿ ವಿರೋಧಿಸುತ್ತಿದ್ದಾರೆ. ವಿರೋಧಗಳು ಇನ್ನೂ ಹೆಚ್ಚಾಗಲಿ ನಮ್ಮ ಅಭ್ಯಂತರವಿಲ್ಲ. ಅವು ಹೆಚ್ಚಾದಷ್ಟು ನಾವೂ ಸಹ ಹೆಚ್ಚು ಹೆಚ್ಚು ಕೆಲಸ ಮಾಡಿ ತೋರಿಸುತ್ತೇವೆ ಎಂದು...

Know More

ನೆಲದ ಸಂಸ್ಕೃತಿ ಹಾಳು‌ಮಾಡಲು ಮತಾಂತರ ಮಾಡುತ್ತಿದ್ದಾರೆ : ಆರ್. ಅಶೋಕ್

30-Sep-2021 ಬೆಂಗಳೂರು

ಬೆಂಗಳೂರು: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇದ್ದಿದ್ದರಿಂದಲೇ ಬಲವಂತದ ಮತಾಂತರ ಪ್ರಕರಣಗಳು ಬಯಲಿಗೆ ಬರುತ್ತಿವೆ ಎಂದು ಸಚಿವ ಆರ್.ಅಶೋಕ್ ಹೇಳಿದ್ದಾರೆ. ವಿಧಾನಸೌಧದಲ್ಲಿಂದು ಮಾತನಾಡಿದ ಅಶೋಕ್, ಮತಾಂತರ ವಿಚಾರದ ಬಗ್ಗೆ ಈಗಾಗಲೇ ಬಿಸಿ ಬಿಸಿ ಚರ್ಚೆ ಆಗುತ್ತಿದೆ....

Know More

ಸಿಧು ” ಸೂಪರ್ ಸಿಎಂ”: ಅಮರಿಂದರ್ ಸಿಂಗ್ ವ್ಯಂಗ್ಯ

22-Sep-2021 ದೇಶ

ಚಂಡೀಗಢ: ಪಂಜಾಬ್ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ನವಜೋತ್ ಸಿಧು ಅವರನ್ನು “ಸೂಪರ್ ಸಿಎಂ” ಎಂದು ಕರೆದಿರುವ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು, ಸಿಧು ಒಬ್ಬ ‘ಡ್ರಾಮಾ ಮಾಸ್ಟರ್’. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ...

Know More

ಬ್ರಿಟನ್ ತಾರತಮ್ಯದ ನಡೆ, ಜೈ ಶಂಕರ್ ಎಚ್ಚರಿಕೆ

22-Sep-2021 ದೆಹಲಿ

ನವದೆಹಲಿ :  2 ಡೋಸ್‌ ಲಸಿಕೆ ಪಡೆದುಕೊಂಡಿದ್ದರೂ ಭಾರತಿಯರು 10 ದಿನಗಳ ಕ್ವಾರಂಟೈನ್‌() ಆಗಬೇಕು ಎಂಬ ಬ್ರಿಟನ್‌ ಸರ್ಕಾರದ  ನಡೆ  ತಾರತಮ್ಯದಿಂದ ಕೂಡಿದೆ ಎಂದು ಭಾರತ ಆರೋಪಿಸಿದೆ . ‘ಒಂದು ವೇಳೆ ಭಾರತದ ಮನವಿಗೆ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು