STUDENT DIED

ತಲಕಾಡಿನಲ್ಲಿ ಹಾವು ಕಚ್ಚಿ ವಿದ್ಯಾರ್ಥಿ ಸಾವು

ಹಾವು ಕಚ್ಚಿದ ಪರಿಣಾಮ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ತಿ.ನರಸೀಪುರ ತಾಲೂಕಿನ ತಲಕಾಡಿನಲ್ಲಿ ಭಾನುವಾರ ನಡೆದಿದೆ

2 years ago

ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಸಾವು; ಅಂಗಾಂಗ ದಾನಕ್ಕೆ ಪೋಷಕರ ನಿರ್ಧಾರ

ಅಪಘಾತದಲ್ಲಿ ಗಾಯಗೊಂಡಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ದಾರುಣ ಘಟನೆ ನಡೆದಿದೆ.ನಡೆದುಕೊಂಡು ಹೋಗುತ್ತಿದ್ದಾಗ ಶರತ್​​ಗೆ ಕಾರು ಡಿಕ್ಕಿಯಾಗಿತ್ತು.

2 years ago

ಬೆಂಕಿ‌ ತಗುಲಿ‌ ವಿದ್ಯಾರ್ಥಿನಿ‌ ಚಿಕಿತ್ಸೆಗೆ ಸ್ಪಂದಿಸದೆ ಸಾವು

ಕಾಸರಗೋಡು :  ಬೆಂಕಿ ತಗಲಿ ಸುಟ್ಟ ಗಾಯಗಳೊಂದಿಗೆ ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿನಿಯೋರ್ವಳು ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟ ಘಟನೆ ನಡೆದಿದೆ. ಪೈವಳಿಕೆ  ಸಮೀಪದ ಬಾಯಾರು ಕುದ್ರೆಡ್ಕದ ಶರಣ್ಯ…

3 years ago

ಶಿಷ್ಯನ ಕೊಲೆಗೆ ಡೇರಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂನನ್ನು ದೋಷಿ -ಸಿಬಿಐ ನ್ಯಾಯಾಲಯ

ಪಂಚಕುಲ: ತನ್ನ ಶಿಷ್ಯನ ಹತ್ಯೆಗಾಗಿ ಪಂಚಕುಲಾದ ಸಿಬಿಐ ನ್ಯಾಯಾಲಯವು ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮಿತ್ ರಾಮ್ ರಹೀಂನನ್ನು ಅಪರಾಧಿ ಎಂದು ತೀರ್ಪು ನೀಡಿದೆ.ಗುರ್ಮಿತ್ ಈಗಾಗಲೇ ಅತ್ಯಾಚಾರದ…

3 years ago