Bengaluru 24°C

ಬಂಟ್ವಾಳದಲ್ಲಿ ಆಟೋ ರಿಕ್ಷಾ-ಬೈಕ್ ಡಿಕ್ಕಿ: ರಸ್ತೆಗೆ ಎಸೆಯಲ್ಪಟ್ಟ ಪ್ರಯಾಣಿಕ ಸಾವು

Accident

ಆಟೋ ರಿಕ್ಷಾ-ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಆಟೋದಲ್ಲಿದ್ದ ಪ್ರಯಾಣಿಕ ರಸ್ತೆಗೆ ಎಸೆಯಲ್ಪಟ್ಟು ಸಾವನ್ನಪ್ಪಿರುವ ಘಟನೆ ಬಂಟ್ವಾಳ ತಾ| ಪಾಣೆಮಂಗಳೂರಲ್ಲಿ ನಡೆದಿದೆ.

ವಧುವಿನಂತೆ ಸಿಂಗಾರಗೊಂಡು ಹಾಸ್ಟೆಲ್​​ನಲ್ಲಿ ಯುವಕ ಆತ್ಮಹತ್ಯೆ

ಸಿವಿಲ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಪುನೀತ್ ದುಬೆ ಹಾಸ್ಟಲ್‌ನ ತನ್ನ ಕೊಠಡಿಯಲ್ಲಿ ಅನುಮಾನಸ್ಪದವಾಗಿ ಸಾವನಪ್ಪಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.

ಸಿವಿಲ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಪುನೀತ್ ದುಬೆ ಹಾಸ್ಟಲ್‌ನ ತನ್ನ ಕೊಠಡಿಯಲ್ಲಿ ಅನುಮಾನಸ್ಪದವಾಗಿ ಸಾವನಪ್ಪಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.