STUDENTS

ಪುಳಿಯೋಗರೆ ತಿಂದು 25 ವಿದ್ಯಾರ್ಥಿಗಳು ಅಸ್ವಸ್ಥ, ಓರ್ವ ಸಾವು

ಯಾದಾದ್ರಿ ಜಿಲ್ಲೆಯ ಭುವನಗಿರಿ ಸಮಾಜ ಕಲ್ಯಾಣ ವಸತಿ ಶಾಲೆಯಲ್ಲಿ ವಿಷಾಹಾರ ಸೇವಿಸಿ ವಿದ್ಯಾರ್ಥಿ ಸಾವನ್ನಪ್ಪಿದ ಘಟನೆ ನಡೆದಿದೆ.

2 weeks ago

ಶಾಲಾ ಬಸ್ ಅಪಘಾತ: 5 ಮಕ್ಕಳು ಸಾವು, 15 ಮಂದಿಗೆ ಗಾಯ

ಹರಿಯಾಣದ ಮಹೇಂದ್ರಗಢದ ಉನ್ಹಾನಿ ಗ್ರಾಮದ ಬಳಿ ಯುವ ವಿದ್ಯಾರ್ಥಿಗಳನ್ನು ಕರೆದೊಯ್ಯುತ್ತಿದ್ದ ಶಾಲಾ ಬಸ್ ಅಪಘಾತಕ್ಕೀಡಾಗಿದೆ. ಈ ದುರ್ಘಟನೆಯಲ್ಲಿ ಐವರು ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, 15 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.

2 weeks ago

ಶಾಲಾ ವಿದ್ಯಾರ್ಥಿಗಳಿಗೆ ಗುಡ್‌ ನ್ಯೂಸ್‌ : ರಜಾ ದಿನಗಳಲ್ಲೂ ಬಿಸಿಯೂಟಕ್ಕೆ ಸೂಚನೆ

 'ಅಕ್ಷರ ದಾಸೋಹ ಯೋಜನೆಯ ಅಡಿಯಲ್ಲಿ ಜಿಲ್ಲೆಯ ಬರಪೀಡಿತ ತಾಲ್ಲೂಕುಗಳ ವ್ಯಾಪ್ತಿಯ ಶಾಲೆಗಳಲ್ಲಿ ಏ. 11ರಿಂದ ಮೇ 28ರ ವರೆಗೆ ಭಾನುವಾರ ಹೊರತುಪಡಿಸಿ ಎಲ್ಲ ದಿನಗಳಲ್ಲಿ ಶಾಲಾ ಮಕ್ಕಳಿಗೆ…

3 weeks ago

ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಕಾಪಿ ಮಾಡಲು ಸಹಕರಿಸಿದ ಕೊಠಡಿ ಮೇಲ್ವಿಚಾರಕ: ವೀಡಿಯೋ ವೈರಲ್

ಜಿಲ್ಲೆಯ ಹನೂರು ಖಾಸಗಿ ಶಾಲೆಯೊಂದರಲ್ಲಿ ಹತ್ತನೇ ತರಗತಿಯ ಪಬ್ಲಿಕ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳಿಗೆ ಇಂಗೀಷ್ ವಿಷಯದಲ್ಲಿ ಕಾಪಿ ಮಾಡಲು ಪರೀಕ್ಷಾ ಕೊಠಡಿಯ ಮೇಲ್ವಿಚಾರಕರು ಸಹಕರಿಸಿದ ವೀಡಿಯೋ ಇದೀಗ ವೈರಲ್…

3 weeks ago

ವೈದ್ಯಕೀಯ 49 ವಿದ್ಯಾರ್ಥಿನಿಯರು ಅಸ್ವಸ್ಥ ಪ್ರಕರಣ : ಇಬ್ಬರಿಗೆ ಪಾಸಿಟೀವ್‌

ನಗರದ ವೈದ್ಯಕೀಯ ಕಾಲೇಜಿನ 49 ಹಾಸ್ಟೆಲ್‌ ವಿದ್ಯಾರ್ಥಿನಿಯರು ಅಸ್ವಸ್ಥರಾಗಿರುವ ಪ್ರಕರಣದಲ್ಲಿ, ಇಬ್ಬರು ವಿದ್ಯಾರ್ಥಿನಿಯರಿಗೆ ಕಾಲರಾ ಪಾಸಿಟಿವ್‌ ಇರುವುದು ಪತ್ತೆಯಾಗಿದೆ. ಈ ಕುರಿತು ಹಾಸ್ಟೆಲ್‌ ಅವ್ಯವಸ್ಥೆ ತನಿಖೆಗಾಗಿ ಸಮಿತಿಯೊಂದನ್ನು…

3 weeks ago

ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಇಂದು 366 ವಿದ್ಯಾರ್ಥಿಗಳು ಗೈರು ಹಾಜರಾಗಿ

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ಹಿಂದಿ (ತೃತೀಯ ಭಾಷಾ) ಹಾಗೂ ಎನ್.ಎಸ್.ಕ್ಯೂ.ಎಫ್ ವಿಷಯಗಳ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ 28,071 ವಿದ್ಯಾರ್ಥಿಗಳು ಹಾಜರಾಗಿದ್ದರು. 

3 weeks ago

ಪರೀಕ್ಷೆ ಬರಯಬೇಕಾದ ಮಕ್ಕಳನ್ನು ಬಂಧಿಸಿದ್ದಾರೆ :ಖಾಕಿ ವಿರುದ್ಧ ಪೋಷಕರ ಆರೋಪ

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಬೇಕಾದ ಮಕ್ಕಳನ್ನು ಪೊಲೀಸರು ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಪೋಷಕರು ಪೊಲೀಸರ ವಿರುದ್ಧ ಆರೋಪಿಸಿದ್ದಾರೆ.

4 weeks ago

ನದಿಯಲ್ಲಿ ಈಜಲು ಹೋದ ಮೂವರು ವಿದ್ಯಾರ್ಥಿಗಳು ನೀರುಪಾಲು

ರಂಜಾನ್‌ ಹಬ್ಬದ ಹಿನ್ನೆಲೆ ಮೂವರು ವಿದ್ಯಾರ್ಥಿಗಳು ತಮ್ಮ ಉಪವಾಸ ಮುಗಿಸಿ ನದಿಯಲ್ಲಿ ಈಜಲು ಹೋದಾಗ ನೀರಲ್ಲಿ ಮಳುಗಿ ಸಾವನಪ್ಪಿರುವ ಘಟನೆ ಜಿಲ್ಲೆಯ ತೀರ್ಥಹಳ್ಳಿಯ ತುಂಗಾ ನದಿಯ ರಾಮ…

4 weeks ago

ವಿದ್ಯಾರ್ಥಿಗಳಿಗೆ ವಿದೇಶದಲ್ಲೂ ಇಂಟರ್ನ್ ಶಿಪ್ ಗೆ ಅವಕಾಶ ಕಲ್ಪಿಸಿದ ವಿಟಿಯು

ವಿಟಿಯು ವಿದ್ಯಾರ್ಥಿಗಳು ಇನ್ನು ಮುಂದೆ ರಾಜ್ಯದಲ್ಲಿ ಮಾತ್ರವಲ್ಲದೆ ದೇಶ ವಿದೇಶಗಳಲ್ಲಿ ಇಂಟರ್ನ್ಶಿಪ್ ಮಾಡಬಹುದಾಗಿದೆ. ಈ ಮೊದಲು ವಿಟಿಯು ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಮಾತ್ರ ಇಂಟರ್ನ್ ಶಿಪ್ ಗೆ ಅವಕಾಶ…

4 weeks ago

ವಿದ್ಯಾರ್ಥಿ ಯುವ ಜನರ ಪ್ರಣಾಳಿಕೆ ಬಿಡುಗಡೆ

ಲೋಕಸಭಾ ಚುನಾವಣೆ ಹಿನ್ನಲೆ ವಿದ್ಯಾರ್ಥಿ ಒಕ್ಕೂಟ ಸದಸ್ಯರು ಲೋಕಸಭಾ ಚುನಾವಣೆಗಾಗಿ ʻವಿದ್ಯಾರ್ಥಿ-ಯುವ ಜನರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಹಾಗೂ ಇದನ್ನು ಎಲ್ಲ ಪಕ್ಷಗಳು ಅನುಷ್ಠಾನಗೊಳಿಸಬೇಕು ಎಂದರು ಆಗ್ರಹಿಸಿದ್ದಾರೆ.

4 weeks ago

ಎಸ್‍ಎಸ್‍ಎಲ್‍ಸಿ ಪರೀಕ್ಷೆ:  ನಕಲು ಮಾಡಿದ ನಾಲ್ಕು ವಿದ್ಯಾರ್ಥಿಗಳು ಡಿಬಾರ್

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ 28,095 ವಿದ್ಯಾರ್ಥಿಗಳು ಹಾಜರಾಗಿದ್ದರು. ಮತ್ತು ವಿವಿಧ ಪರೀಕ್ಷಾ…

1 month ago

ವಿದ್ಯಾರ್ಥಿಗಳಿಗೆ ತಾಂತ್ರಿಕ ನೈಪುಣ್ಯತೆ ಇದ್ದಾಗ ಯಶಸ್ಸು ಸುಲಭ: ದಿವ್ಯಾ ರಂಗೇನಹಳ್ಳಿ

ವಿದ್ಯಾರ್ಥಿಗಳು ಇಂದಿನ ದಿನಗಳಲ್ಲಿ ತಂತ್ರಜ್ಞಾನದಲ್ಲಾಗುತ್ತಿರುವ ಕ್ಷಿಪ್ರ ಬೆಳವಣಿಗೆ ಹಾಗೂ ಮಾರುಕಟ್ಟೆಯಲ್ಲಿರುವ  ಕೌಶಲ್ಯಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಉಜ್ವಲ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಮೀಡಿಯಾ ಕನೆಕ್ಟ್‌ ಸಂಸ್ಥಾಪಕರು…

1 month ago

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18…

1 month ago

ವಿದ್ಯಾರ್ಥಿಗಳಿಗೆ ಮಿನುಗಲು ಅವಕಾಶ ನೀಡಿದ ಶೂಟಿಂಗ್ ಸ್ಟಾರ್ಸ್ 2024

  ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ)ದ ಪತ್ರಿಕೋದ್ಯಮ ಮತ್ತು ದೃಶ್ಯ ಸಂವಹನ ವಿಭಾಗ ಜಂಟಿಯಾಗಿ ಆಯೋಜಿಸಿದ ಶೂಟಿಂಗ್ ಸ್ಟಾರ್ಸ್ 2024 ರಾಷ್ಟ್ರಮಟ್ಟದ ಫಿಲ್ಮ್‌ ಫೆಸ್ಟ್/ವಿಚಾರ ಸಂಕಿರಣ ಕಾರ್ಯಕ್ರಮವು…

1 month ago

ನಮಾಜ್‌ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಮತ್ತೆ ಮೂವರ ಬಂಧನ

ಗುಜರಾತ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಮಾಜ್ ಮಾಡಿದ್ದ ವಿದೇಶ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಬಂಧಿಸಿದಂತೆ ಮತ್ತೆ ಮೂವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

1 month ago