STUDENTS

ವಿದ್ಯಾರ್ಥಿ ಯುವ ಜನರ ಪ್ರಣಾಳಿಕೆ ಬಿಡುಗಡೆ

ಲೋಕಸಭಾ ಚುನಾವಣೆ ಹಿನ್ನಲೆ ವಿದ್ಯಾರ್ಥಿ ಒಕ್ಕೂಟ ಸದಸ್ಯರು ಲೋಕಸಭಾ ಚುನಾವಣೆಗಾಗಿ ʻವಿದ್ಯಾರ್ಥಿ-ಯುವ ಜನರ ಪ್ರಣಾಳಿಕೆ ಬಿಡುಗಡೆ ಮಾಡಿದೆ. ಹಾಗೂ ಇದನ್ನು ಎಲ್ಲ ಪಕ್ಷಗಳು ಅನುಷ್ಠಾನಗೊಳಿಸಬೇಕು ಎಂದರು ಆಗ್ರಹಿಸಿದ್ದಾರೆ.

1 month ago

ಎಸ್‍ಎಸ್‍ಎಲ್‍ಸಿ ಪರೀಕ್ಷೆ:  ನಕಲು ಮಾಡಿದ ನಾಲ್ಕು ವಿದ್ಯಾರ್ಥಿಗಳು ಡಿಬಾರ್

ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆಗಳು ಉತ್ತಮ ರೀತಿಯಲ್ಲಿ ನಡೆದಿದ್ದು, ಇಂದಿನ ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ ಜಿಲ್ಲೆಯ ಪರೀಕ್ಷಾ ಕೇಂದ್ರಗಳಿಗೆ 28,095 ವಿದ್ಯಾರ್ಥಿಗಳು ಹಾಜರಾಗಿದ್ದರು. ಮತ್ತು ವಿವಿಧ ಪರೀಕ್ಷಾ…

1 month ago

ವಿದ್ಯಾರ್ಥಿಗಳಿಗೆ ತಾಂತ್ರಿಕ ನೈಪುಣ್ಯತೆ ಇದ್ದಾಗ ಯಶಸ್ಸು ಸುಲಭ: ದಿವ್ಯಾ ರಂಗೇನಹಳ್ಳಿ

ವಿದ್ಯಾರ್ಥಿಗಳು ಇಂದಿನ ದಿನಗಳಲ್ಲಿ ತಂತ್ರಜ್ಞಾನದಲ್ಲಾಗುತ್ತಿರುವ ಕ್ಷಿಪ್ರ ಬೆಳವಣಿಗೆ ಹಾಗೂ ಮಾರುಕಟ್ಟೆಯಲ್ಲಿರುವ  ಕೌಶಲ್ಯಗಳನ್ನು ಅರ್ಥ ಮಾಡಿಕೊಂಡಾಗ ಮಾತ್ರ ಉಜ್ವಲ ಭವಿಷ್ಯವನ್ನು ಕಟ್ಟಿಕೊಳ್ಳಲು ಸಾಧ್ಯ ಎಂದು ಮೀಡಿಯಾ ಕನೆಕ್ಟ್‌ ಸಂಸ್ಥಾಪಕರು…

2 months ago

ಇಂದಿನಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ: ತಾಲ್ಲೂಕಿನ 18 ಪರೀಕ್ಷಾ ಕೇಂದ್ರಗಳಿಗೆ ವಿದ್ಯಾರ್ಥಿಗಳು ಹಾಜರ್

ಇಂದಿನಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಯುತ್ತಿದ್ದು ಇಂದು ಸೋಮವಾರ ಮಾರ್ಚ್ 25 ರಿಂದು ಏಪ್ರಿಲ್ 6 ತನಕ ನಡೆಯಲಿದೆ. ನಂಜನಗೂಡು ತಾಲ್ಲೂಕಿನಲ್ಲಿ ಒಟ್ಟು 18…

2 months ago

ವಿದ್ಯಾರ್ಥಿಗಳಿಗೆ ಮಿನುಗಲು ಅವಕಾಶ ನೀಡಿದ ಶೂಟಿಂಗ್ ಸ್ಟಾರ್ಸ್ 2024

  ಸಂತ ಅಲೋಶಿಯಸ್ (ಪರಿಗಣಿತ ವಿಶ್ವವಿದ್ಯಾಲಯ)ದ ಪತ್ರಿಕೋದ್ಯಮ ಮತ್ತು ದೃಶ್ಯ ಸಂವಹನ ವಿಭಾಗ ಜಂಟಿಯಾಗಿ ಆಯೋಜಿಸಿದ ಶೂಟಿಂಗ್ ಸ್ಟಾರ್ಸ್ 2024 ರಾಷ್ಟ್ರಮಟ್ಟದ ಫಿಲ್ಮ್‌ ಫೆಸ್ಟ್/ವಿಚಾರ ಸಂಕಿರಣ ಕಾರ್ಯಕ್ರಮವು…

2 months ago

ನಮಾಜ್‌ ಮಾಡಿದ್ದಕ್ಕೆ ವಿದ್ಯಾರ್ಥಿಗಳ ಮೇಲೆ ಹಲ್ಲೆ: ಮತ್ತೆ ಮೂವರ ಬಂಧನ

ಗುಜರಾತ್ ವಿಶ್ವವಿದ್ಯಾಲಯದ ವಿದ್ಯಾರ್ಥಿನಿಲಯದಲ್ಲಿ ನಮಾಜ್ ಮಾಡಿದ್ದ ವಿದೇಶ ವಿದ್ಯಾರ್ಥಿಗಳ ಮೇಲೆ ಗುಂಪೊಂದು ಹಲ್ಲೆ ನಡೆಸಿದ ಪ್ರಕರಣಕ್ಕೆ ಸಬಂಧಿಸಿದಂತೆ ಮತ್ತೆ ಮೂವರು ಅರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

2 months ago

ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ಪ್ರೌಢಶಾಲಾ ಶಿಕ್ಷಕರಿಗೆ ಸಮ್ಮತಿ

ಕರ್ನಾಟಕ ಶಾಲಾ ಶಿಕ್ಷಣ ಮತ್ತು ಮೌಲ್ಯಮಾಪನ ಮಂಡಳಿ ಪ್ರಾಥಮಿಕ ಶಾಲಾ ಶಿಕ್ಷಕರನ್ನು ಎಸ್‌ಎಸ್‌ಎಲ್‌ಸಿ ಪರೀಕ್ಷಾ ಕರ್ತವ್ಯಕ್ಕೆ ನಿಯೋಜಿಸುವ ಆದೇಶವನ್ನು ಇದೀಗ ಹಿಂಪಡೆದಿದೆ. ಬುಧವಾರ ಹೊರಡಿಸಿರುವ ಆದೇಶದ ಮೇರಗೆ…

2 months ago

ಶಾಲೆಯ ಬಿಸಿಯೂಟದಲ್ಲಿ ಹಲ್ಲಿ ಪತ್ತೆ, 10 ವಿದ್ಯಾರ್ಥಿಗಳು ಅಸ್ವಸ್ಥ

ಭದ್ರಕ್ ಜಿಲ್ಲೆಯ ಪ್ರಾಥಮಿಕ ಶಾಲೆಯಲ್ಲಿ ಮಧ್ಯಾಹ್ನದ ಊಟವನ್ನು ಸೇವಿಸಿದ ನಂತರ 10 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. ಕಾರಣ ಏನೆಂದು ಪರಿಶೀಲಿಸಿದಾಗ ಅಡುಗೆಯಲ್ಲಿ ಹಲ್ಲಿ ಬಿದ್ದಿರುವದು ತಿಳಿದು…

2 months ago

ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಕೇಸ್‌: ಬಿಜೆಪಿ ಮೋರ್ಚಾ ರಾಜ್ಯಾಧ್ಯಕ್ಷೆ ಕಿಡಿ

ಕಡಬದಲ್ಲಿ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣದ ಹಿನ್ನಲೆಯಲ್ಲಿ ಗೃಹ ಸಚಿವ ಮತ್ತು ಮಹಿಳಾ ಆಯೋಗ ವಿರುದ್ಧ ಬಿಜೆಪಿ ಮೋರ್ಚಾ ರಾಜ್ಯಾಧ್ಯಕ್ಷೆ ಸಿ. ಮಂಜುಳಾ ಕಿಡಿಕಾರಿದ್ದಾರೆ. ಗೃಹ ಸಚಿವರು…

2 months ago

ವಿದ್ಯಾರ್ಥಿಗಳ ಹಣ ವಾಪಸ್ ನೀಡಿದ ಕಲಬುರಗಿ ಎಂಆರ್​ಎಂಸಿ ಮೆಡಿಕಲ್ ಕಾಲೇಜು

  ಮಹಾದೇವಪ್ಪ ರಾಂಪೂರೆ ಮೆಡಿಕಲ್ ಕಾಲೇಜು ಹೈದರಾಬಾದ್ ಕರ್ನಾಟಕ ಶಿಕ್ಷಣ ಸಂಸ್ಥೆಯಡಿಯಲ್ಲಿ ಬರುವ ಈ ಮೆಡಿಕಲ್ ಕಾಲೇಜಿನಲ್ಲಿ ನೂರಾರು ಜನ ವಿದ್ಯಾರ್ಥಿಗಳು ತಮ್ಮ ಕನಸ್ಸುಗಳನ್ನ ಕಟ್ಟಿಕೊಂಡು ಮೆಡಿಕಲ್…

2 months ago

ವಿದ್ಯಾರ್ಥಿನಿಯರಿಗೆ ಅಮಲು ಬರಿಸುವ ಔಷಧ ನೀಡಿ ದೌರ್ಜನ್ಯ: ಮಹಿಳೆ ಸೇರಿ ಮೂವರು ಸೆರೆ

ಚಿಕ್ಕಮಗಳೂರು: ಇತ್ತೀಚೆಗೆ ಶಿಕ್ಷಕರೇ ವಿದ್ಯಾರ್ಥಿಗಳನ್ನು ಲೈಂಗಿಕವಾಗಿ ಶೋಷಣೆ ಮಾಡುವ ಪ್ರಕರಣಗಳು ಹೆಚ್ಚುತ್ತಿವೆ. ಅದೇ ರೀತಿ ಕಡೂರು ಪೊಲೀಸ್ ಠಾಣಾ ವ್ಯಾಪ್ತಿಯ ವಸತಿ ಶಾಲೆಯೊಂದರಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ…

6 months ago

ಕೋಟಾದಲ್ಲಿ 5 ಗಂಟೆಯೊಳಗೆ ಇಬ್ಬರು ವಿದ್ಯಾರ್ಥಿಗಳ ಆತ್ಮಹತ್ಯೆ

ಕೋಟಾ: ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದ ಕಾರಣಕ್ಕೆ ಒಂದೇ ದಿನದಲ್ಲಿ ಇಬ್ಬರು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೋಟಾದಲ್ಲಿ ನಡೆದಿದೆ.

9 months ago

ನರ್ಸ್​​ಗಳನ್ನು ಗುರಿಯಾಗಿಸಿಕೊಂಡು ರೀಲ್ಸ್: ಕಿಮ್ಸ್​ನ 11 ಎಂಬಿಬಿಎಸ್​​ ವಿದ್ಯಾರ್ಥಿಗಳು ಅಮಾನತು

ಹುಬ್ಬಳ್ಳಿ: ​​​ನರ್ಸ್​ಗಳ ಬಗ್ಗೆ ಅವಹೇನಕಾರಿಯಾಗಿ ರೀಲ್ಸ್ ಮಾಡಿದ್ದ ಹುಬ್ಬಳ್ಳಿಯ ಕಿಮ್ಸ್​​ನ 11 ಎಂಬಿಬಿಎಸ್​ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಂದು ವಾರದ ಮಟ್ಟಿಗೆ ಅಮಾನತು ಮಾಡಿ ಪ್ರಾಂಶುಪಾಲ ಡಾ.ಈಶ್ವರ ಹೊಸಮನಿ…

9 months ago

ಮೇ 29ರಿಂದ ಶಾಲೆ ಶುರು, ಬಿಸಿಯೂಟದಲ್ಲಿರಲಿದೆ ಸಿಹಿತಿಂಡಿ

ಮೇ 29ರಿಂದ ರಾಜ್ಯದಲ್ಲಿ ಸರ್ಕಾರಿ, ಪ್ರೌಢಶಾಲೆಗಳು ಪುನಾರಂಭ ಆಗಲಿದೆ. ‌ ಮಳೆಗಾಲವೂ ಇದೇ ವೇಳೆ ಆರಂಭಗೊಳ್ಳುವ ಸಾಧ್ಯತೆ ಇರುವ ಕಾರಣ ಅಲರ್ಟ್‌ ಆಗಿರುವಂತೆ ಶಿಕ್ಷಣ ಇಲಾಖೆ ಸೂಚಿಸಿದೆ.…

12 months ago

ಉಜಿರೆ ಬಿವೋಕ್‌ ವಿದ್ಯಾರ್ಥಿಗಳಿಂದ “ಟ್ಯಾಲೆಂಟ್ಸ್ ಡೇ” ಸಿನೆಮಾ ಬಿಡುಗಡೆ

ಎಸ್‌ಡಿಎಂ ಕಾಲೇಜಿನ ಬಿ.ವೋಕ್ (ಡಿಜಿಟಲ್ ಮೀಡಿಯಾ & ಫಿಲ್ಮ್ ಮೇಕಿಂಗ್) ವಿಭಾಗದ ವತಿಯಿಂದ ವಿದ್ಯಾರ್ಥಿಗಳು ನಿರ್ದೇಶಿಸಿ ನಿರ್ಮಿಸಿರುವ ವಿಭಾಗದ ಮೊದಲ ಫೀಚರ್ ಸಿನಿಮಾ "ಟ್ಯಾಲೆಂಟ್ಸ್ ಡೇ" ಇದರ…

1 year ago