Suicide attempt

ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದು ಆತ್ಮಹತ್ಯೆಗೆ ಯತ್ನಿಸಿದ ವಿದ್ಯಾರ್ಥಿನಿ

ವಿದ್ಯಾರ್ಥಿನಿಯೊಬ್ಬಳು ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ಘಟನೆ ರಾಯಚೂರು ವಿವಿ ಆವರಣದಲ್ಲಿ ನಡೆದಿದೆ. ಈ ಘಟನೆಯಿಂದ ಮನನೊಂದ ವಿದ್ಯಾರ್ಥಿನಿ ಕಟ್ಟಡದಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ

5 months ago

ನನಗೆ ನ್ಯಾಯ ಕೊಡಿಸಿ ಎಂದು ಸಿಎಂ ಎದುರೇ ಆತ್ಮಹತ್ಯೆಗೆ ಯತ್ನಿಸಿದ ವೃದ್ಧ

ಪೊಲೀಸರಿಂದ ನನಗೆ ಅನ್ಯಾಯವಾಗಿದೆ ಎಂದು ಅಳಲು ತೋಡಿಕೊಂಡ ವೃದ್ಧರೊಬ್ಬರು ಸಿಎಂ ಬಸವರಾಜ್ ಬೊಮ್ಮಾಯಿ ಎದುರೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಸಿಎಂ ನಿವಾಸ ಆರ್.ಟಿ.ನಗರದಲ್ಲಿ ನಡೆದಿದೆ.

2 years ago

ನದಿಗೆ ಹಾರಿದ ಯುವತಿಯನ್ನು ರಕ್ಷಿಸಿದ ಯುವಕರು

ಮೈಸೂರು: ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಯುವತಿಯನ್ನ ಮೀನುಗಾರರು ರಕ್ಷಿಸಿರುವ ಮಾಡಿರುವ ಘಟನೆ ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿ ನಡೆದಿದೆ. ಹೆಮ್ಮಿಗೆ ಸೇತುವೆ ಮೇಲಿಂದ ನದಿಗೆ ಯುವತಿ…

2 years ago

ಅಪ್ಪ ಬೈದರೆಂದು ಬೇಸರಗೊಂಡು ಆತ್ಮಹತ್ಯೆಗೆ ಮುಂದಾದ ಬಾಲಕ

ಬೆಂಗಳೂರು : ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಅಪ್ಪ ಬೈದರೆಂದು ಬೇಸರಗೊಂಡ ಬಾಲಕ ಆತ್ಮಹತ್ಯೆ ಮಾಡಿಕೊಳ್ಳಲು ಮೆಜೆಸ್ಟಿಕ್ ರೈಲ್ವೆ ನಿಲ್ದಾಣಕ್ಕೆ ಬಂದ ಘಟನೆ ನಡೆದಿದೆ. ಮಹದೇವಪುರದ 16…

3 years ago