Bengaluru 26°C

ಧಾರವಾಡ: ಕೀಟನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ

ವಿಷ ಸೇವಿಸಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ.

ವಿಷ ಸೇವಿಸಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡದ ಮಾಳಮಡ್ಡಿ ಬಡಾವಣೆಯಲ್ಲಿ ನಡೆದಿದೆ. ಭಾಗ್ಯಶ್ರೀ (38) ಎಂಬುವವರೇ ಆತ್ಮಹತ್ಯೆ ಮಾಡಿಕೊಂಡ ಗೃಹಿಣಿ.

ವಧುವಿನಂತೆ ಸಿಂಗಾರಗೊಂಡು ಹಾಸ್ಟೆಲ್​​ನಲ್ಲಿ ಯುವಕ ಆತ್ಮಹತ್ಯೆ

ಸಿವಿಲ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಪುನೀತ್ ದುಬೆ ಹಾಸ್ಟಲ್‌ನ ತನ್ನ ಕೊಠಡಿಯಲ್ಲಿ ಅನುಮಾನಸ್ಪದವಾಗಿ ಸಾವನಪ್ಪಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.

ಸಿವಿಲ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 21 ವರ್ಷದ ಪುನೀತ್ ದುಬೆ ಹಾಸ್ಟಲ್‌ನ ತನ್ನ ಕೊಠಡಿಯಲ್ಲಿ ಅನುಮಾನಸ್ಪದವಾಗಿ ಸಾವನಪ್ಪಿರುವ ಘಟನೆ ಇಂದೋರ್‌ನಲ್ಲಿ ನಡೆದಿದೆ.