SuicideCase

ಕುಂದಾಪುರ: ಸಾಲ ಪಾವತಿಸಲು ಸಾಧ್ಯವಾಗದೆ ಮನನೊಂದ ಮೀನುಗಾರ ಆತ್ಮಹತ್ಯೆಗೆ ಶರಣು

ಮೀನುಗಾರರೊಬ್ಬರು ಸಾಲ ಪಾವತಿಸಲು ಸಾಧ್ಯವಾಗದೇ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಾಪುರ ತಾಲೂಕಿನ ಗಂಗೊಳ್ಳಿಯಲ್ಲಿ ನಡೆದಿದೆ.

2 months ago

ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ಯುವಕ ಶವವಾಗಿ ಪತ್ತೆ

ನಾಲ್ಕು ತಿಂಗಳ ಹಿಂದೆ ಕೇರಳ ರಾಜ್ಯ ಲಾಟರಿಯಲ್ಲಿ 70 ಲಕ್ಷ ರೂ. ಗೆದ್ದಿದ್ದ ಯುವಕನೋರ್ವ ಬೇಕರಿ ಅಂಗಡಿಯೊಳಗಡೆ ನೇಣುಬಿಗಿದು ಆತ್ಮಹತ್ಯೆ ಗೈದ ಸ್ಥಿತಿಯಲ್ಲಿ ಪತ್ತೆಯಾದ ಘಟನೆ ನಗರದ…

3 months ago

ಸಂಗಬೆಟ್ಟು: ಫಲ್ಗುಣಿ ನದಿಗೆ ಹಾರಿ ಮಹಿಳೆ ಆತ್ಮಹತ್ಯೆ

ಇಲ್ಲಿನ ಸಂಗಬೆಟ್ಟು ಸಮೀಪದ ಪುಚ್ಚಮೊಗರು ಫಲ್ಗುಣಿ ನದಿಗೆ ಹಾರಿ ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಭಾನುವಾರ ಬೆಳಕಿಗೆ ಬಂದಿದೆ. ಮೃತರನ್ನು ಸ್ಥಳೀಯ ಕುಕ್ಕಿಪಾಡಿ ಗ್ರಾಮದ ಏರೋಡಿ ನಿವಾಸಿ…

4 months ago

ಪ್ರೀತಿ ನಿರಾಕರಿಸಿದ್ದಕ್ಕೆ ಬೆಂಕಿ ಹಚ್ಚಿಕೊಂಡು ಯುವಕ ಆತ್ಮಹತ್ಯೆ

ಇತ್ತೀಚೆಗೆ ಯುವಕ ಯುವತಿಯರು ಪ್ರೀತಿ ಪ್ರೇಮ ಎಂದು ದಾರಿ ತಪ್ಪುತ್ತಿರುವ ಹಲವು ಪ್ರಕರಣಗಳು ನಡೆಯುತ್ತಿವೆ. ಅಂತಹುದೇ ಒಂದು ಘಟನೆ ಬೆಂಗಳೂರಿನಲ್ಲಿ ನಡೆದಿದೆ.

5 months ago

ನಂದಳಿಕೆ: ಸೊಸೈಟಿಯಿಂದ ತೆಗೆದ ಸಾಲ ಮರುಪಾವತಿಸಲಾಗದೆ ಯುವಕ ನೇಣಿಗೆ ಶರಣು

ಸಾಲಬಾಧೆಯಿಂದ ಬೇಸತ್ತ ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನಕಟ್ಟೆಯಲ್ಲಿ ಡಿ.28ರಂದು ಸಂಜೆ 7ಗಂಟೆಗೆ ನಡೆದಿದೆ.

1 year ago

ಬೆಳ್ತಂಗಡಿ: ಆತ್ಮಹತ್ಯೆ ಪ್ರಕರಣ, ಓರ್ವ ಆರೋಪಿ ಬಂಧನ

ಸ್ವಸಹಾಯ ಸಂಘದ ಸಾಲ ಕಟ್ಟುವ ವಿಚಾರವಾಗಿ ಬೆದರಿಕೆ ಹಾಕಿ ಓರ್ವನ ಸಾವಿಗೆ ಕಾರಣವಾದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಒಬ್ಬ ಆರೋಪಿಯನ್ನು ಸೋಮವಾರ ಬಂಧಿಸಲಾಗಿದೆ.

1 year ago

ನಂಜನಗೂಡು: ಆಷಾಢ ಮಾಸದ ವೇಳೆ ತವರು ಮನೆಗೆ ಬಂದಿದ್ದ ನವವಿವಾಹಿತೆ ಆತ್ಮಹತ್ಯೆ

ಆಷಾಢ ಮಾಸದ ವೇಳೆ ತವರು ಮನೆಗೆ ಬಂದಿದ್ದ ನವವಿವಾಹಿತ ಪಕ್ಕದ ಮನೆಯ ಪ್ರಿಯಕರನ ಜೊತೆ ಪರಾರಿಯಾಗಿದ್ದಲ್ಲದೆ, ಪತ್ತೆಯಾದ ಬಳಿಕ ಆತ್ಮಹತ್ಯೆ ಮಾಡಿಕೊಂಡ ಘಟನೆ ನಂಜನಗೂಡು ತಾಲೂಕು ರಾಂಪುರ…

2 years ago

ಬಂಟ್ವಾಳ: ಸಾಲ ಮರುಪಾವತಿಸಲು ಸಾಧ್ಯವಾಗದೆ ರೈತ ಆತ್ಮಹತ್ಯೆ

ಸಾಲ ಮರುಪಾವತಿಸಲು ಸಾಧ್ಯವಾಗದೆ ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬಂಟ್ವಾಳ ತಾಲೂಕಿನ ಇಡಿದು ಎಂಬಲ್ಲಿ ನಡೆದಿದೆ ಎಂದು ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

2 years ago

ಸಿದ್ದಾಪುರ: ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಆತ್ಮಹತ್ಯೆ

ಶಂಕರನಾರಾಯಣ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಪ್ರಥಮ ಪಿಯುಸಿ ಕಲಿಯುತ್ತಿದ್ದ ಮಾನಸ ಎಂಬ ವಿದ್ಯಾರ್ಥಿನಿ ಪಿಯು ಪೂರಕ ಪರೀಕ್ಷೆಯಲ್ಲಿ ಅನುತ್ತೀರ್ಣಳಾಗುವ ಭಯದಿಂದ ಆತ್ಮಹತ್ಯೆಗೆ ಶರಣಾಗಿದ್ದಾಳೆ.

2 years ago