supreme court

ಕೇಂದ್ರದಿಂದ ಬರ ಪರಿಹಾರ ಘೋಷಣೆ; ಸುಪ್ರೀಂ ಛೀಮಾರಿಯ ಪ್ರಭಾವ

ಕರ್ನಾಟಕಕ್ಕೆ ೩,೪೫೪ ಕೋಟಿ ಬರ ಪರಿಹಾರ ಬಿಡುಗಡೆ ಮಾಡುವುದಾಗಿ ಕೇಂದ್ರ ಸರ್ಕಾರ ಘೋಷಿಸಿದೆ.

1 week ago

ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ ಘೋಷಿಸಿದೆ. ಇದು ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್ ನಲ್ಲಿ ನಡೆಸಿದ ಹೋರಾಟಕ್ಕೆ ಸಂದ ಮೊದಲ…

1 week ago

5 ರ ಬದಲಿಗೆ 3 ವರ್ಷಗಳ ಎಲ್‌ಎಲ್‌ಬಿ ಕೋರ್ಸ್: ಮನವಿ ನಿರಾಕರಿಸಿದ ಸುಪ್ರೀಂ

ವಕೀಲ ವೃತ್ತಿಗೆ "ಪ್ರಬುದ್ಧ ವ್ಯಕ್ತಿಗಳ" ಅಗತ್ಯವಿದೆ ಎಂದು ಗಮನಿಸಿದ ಸುಪ್ರೀಂ ಕೋರ್ಟ್ ಸೋಮವಾರ, ಕೇಂದ್ರ ಮತ್ತು ಬಾರ್ ಕೌನ್ಸಿಲ್ ಆಫ್ ಇಂಡಿಯಾಗೆ ಪರಿಣಿತ ಸಮಿತಿಯನ್ನು ಪರಿಚಯಿಸುವ ಕಾರ್ಯಸಾಧ್ಯತೆಯನ್ನು…

2 weeks ago

ಪತಂಜಲಿ ಬಾಬಾ ರಾಮದೇವ್​ಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂ

ಬಾಬಾ ರಾಮ್‌ದೇವ್ ಅವರ ಪತಂಜಲಿ ಯೋಗಪೀಠ ಟ್ರಸ್ಟ್‌ಗೆ ಸುಪ್ರೀಂ ಕೋರ್ಟ್‌ನಿಂದ ಹೊಡೆತ ಬಿದ್ದಿದೆ. ಯೋಗ ಶಿಬಿರಗಳನ್ನು ಆಯೋಜಿಸಲು ವಿಧಿಸಲಾಗುವ ಪ್ರವೇಶ ಶುಲ್ಕದ ಮೇಲೆ ಸೇವಾ ತೆರಿಗೆಯನ್ನು ಪಾವತಿಸುವಂತೆ…

2 weeks ago

ಪತಂಜಲಿ ಜಾಹಿರಾತು ಪ್ರಕರಣ : ಸುಪ್ರೀಂ ಕೋರ್ಟ್ ಗೆ ‘ಬೇಷರತ್ ಕ್ಷಮೆ’ ಯಾಚನೆ

ಯೋಗ ಗುರು ರಾಮ್​ದೇವ್​ ಮತ್ತು ಅವರ ಕಂಪನಿ ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಸುಪ್ರೀಂ ಕೋರ್ಟ್‌ಗೆ ಬೇಷರತ್‌ ಕ್ಚಮೆ ಕೇಳಿದ್ದಾರೆ.

4 weeks ago

ಅಭ್ಯರ್ಥಿಯ ಆಸ್ತಿಯ ವಿವರ ತಿಳಿಯುವ ಹಕ್ಕು ಮತದಾರನಿಗೆ ಇಲ್ಲ: ಸುಪ್ರೀಂ

ಚುನಾವಣೆಗಳಲ್ಲಿ ಸ್ಪರ್ಧಿಸುವ ಅಭ್ಯರ್ಥಿಯ ಪ್ರತಿಯೊಂದು ಆಸ್ತಿಯನ್ನು ತಿಳಿಯುವ ಹಕ್ಕು ಮತದಾರನಿಗೆ ಇರುವುದಿಲ್ಲ ಎಂದು ಸುಪ್ರೀಂಕೋರ್ಟ್ ತೀರ್ಪು ನೀಡಿದೆ.

4 weeks ago

ಯೋಗ ಗುರು ಬಾಬಾ ರಾಮದೇವ್​ಗೆ ಸುಪ್ರೀಂಕೋರ್ಟ್​ ತರಾಟೆ !

ಪತಂಜಲಿ ಆಯುರ್ವೇದ ಕಂಪನಿಯ ದಾರಿ ತಪ್ಪಿಸುವ ಜಾಹೀರಾತು ಪ್ರಕರಣಕ್ಕೆ ಸಂಬಂಧಿಸಿದಂತೆ ಯೋಗ ಗುರು ಬಾಬಾ ರಾಮದೇವ್ ಮತ್ತು ಅವರ ಆಪ್ತ ಹಾಗೂ ಪತಂಜಲಿ ಕಂಪನಿಯ ಮ್ಯಾನೇಜಿಂಗ್​ ಡೈರೆಕ್ಟರ್​…

1 month ago

ಚುನಾವಣೆ ಮುಗಿಯುವರೆಗೆ ಕಾಂಗ್ರೆಸ್‌ ಪಕ್ಷದ ತೆರಿಗೆ ವಸೂಲಿ ಇಲ್ಲ : ಕೇಂದ್ರ ಭರವಸೆ

ಲೋಕಸಭಾ ಚುನಾವಣೆ ಮುಗಿಯುವರೆಗೂ ಕಾಂಗ್ರೆಸ್‌ ಪಕ್ಷ ಬಾಕಿ ಉಳಿಸಿಕೊಂಡಿರುವ ಸುಮಾರು 3,500 ಕೋಟಿ ರೂ. ತೆರಿಗೆ ವಸೂಲಿ ಮಾಡಲು ಯಾವುದೇ ಕ್ರಮ ತೆಗೆದುಕೊಳ್ಳುವುದಿಲ್ಲ ಎಂದು ಕೇಂದ್ರ ಸರ್ಕಾರ…

1 month ago

ಕೇಂದ್ರದ ವಿರುದ್ಧ ಸುಪ್ರೀಂ ಮೊರೆಹೋದ ರಾಜ್ಯ ಸರ್ಕಾರ

ಎನ್.ಡಿ.ಆರ್.ಎಫ್‌ ಪರಿಹಾರಕ್ಕಾಗಿ ಐದು ತಿಂಗಳು ಕಾದು ಸಾಕಾಗಿ ಈಗ ಕೇಂದ್ರದ ವಿರುದ್ಧ ಸುಪ್ರೀಂ ಕೋರ್ಟ್ ಮೊರೆಹೋಗಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದ್ದಾರೆ.

1 month ago

ತಪ್ಪೊಪ್ಪಿಕೊಂಡು ಸುಪ್ರೀಂಕೋರ್ಟ್​ ಮುಂದೆ ಕ್ಷಮೆಯಾಚಿಸಿದ ಪತಂಜಲಿ !

ದಾರಿ ತಪ್ಪಿಸುವ ಜಾಹೀರಾತುಗಳ ವಿರುದ್ಧ ಸುಪ್ರೀಂಕೋರ್ಟ್​ ಛೀಮಾರಿ ಹಾಕಿದ ಬೆನ್ನಲ್ಲೇ ಪತಂಜಲಿ ಆಯುರ್ವೇದ ಕಂಪನಿ ಉನ್ನತ ನ್ಯಾಯಾಲಯದ ಬಳಿ ಕ್ಷಮೆ ಕೋರಿದೆ.

1 month ago

ಲಂಚಕೋರ ಜನಪ್ರತಿನಿಧಿಗಳಿಗೆ ಕಾನೂನು ಕ್ರಮದಿಂದ ವಿನಾಯಿತಿ ಇಲ್ಲ: ಸುಪ್ರೀಂ

ಜನಪ್ರತಿನಿಧಿಗಳ ಮೇಲೆ ಲಂಚ ಪಡೆದ ಆರೋಪವಿದ್ದರೆ ಸಂವಿಧಾನದ 105 ಮತ್ತು 194ನೇ ವಿಧಿಯ ಅಡಿಯಲ್ಲಿ ಕಾನೂನು ಕ್ರಮದಿಂದ ಯಾವುದೇ ವಿನಾಯಿತಿ ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂ ಕೋರ್ಟ್‌…

2 months ago

ಬಿಲ್ಕಿಸ್ ಬಾನು ಪ್ರಕರಣ: ಬಿಡುಗಡೆಗೊಂಡಿದ್ದ ಆರೋಪಿಗಳು ಮತ್ತೆ ಸೆರೆಗೆ

೨೦೨೨ರ ಸ್ವಾತಂತ್ರ್ಯ ದಿನದಂದು ಬಿಡುಗಡೆಗೊಂಡಿದ್ದ ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ೧೧ ಅಪರಾಧಿಗಳಿಗೆ ಮುಂದಿನ ೨ ವಾರದೊಳಗೆ ಜೈಲಿಗೆ ಮರಳುವಂತೆ ಸರ್ವೋಚ್ಛನ್ಯಾಯಾಲಯ ಆದೇಶಿಸಿದೆ.

4 months ago

ಹದಿಹರೆಯದ ಹುಡುಗಿಯರ ಬಗೆಗಿನ ಕಲ್ಕತ್ತಾ ಹೈ ಕೋರ್ಟ್ ತೀರ್ಪಿಗೆ ಸುಪ್ರೀಂ ಆಕ್ಷೇಪ

ಹುಡುಗಿಯರು ಹದಿಹರೆಯದಲ್ಲಿ ಲೈಂಗಿಕ ಪ್ರಚೋದನೆ ಅಥವಾ ಲೈಂಗಿಕ ಆಸಕ್ತಿಯನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕು. ಇಲ್ಲದಿದ್ದರೆ ದೊಡ್ಡ ಪರಿಣಾಮ ಎದುರಿಸಬೇಕಾಗಬಹುದು ಎಂಬ ಕಲ್ಕತ್ತಾ ಹೈಕೋರ್ಟ್ ನ ತೀರ್ಪನ್ನು ಭಾರತದ ಸರ್ವೋಚ್ಛ…

4 months ago

ರೋಹಿಣಿ ಸಿಂಧೂರಿ ವಿರುದ್ಧದ ಪೋಸ್ಟ್ ಡಿಲೀಟ್ ಮಾಡುವಂತೆ ಡಿ ರೂಪಾಗೆ ಸುಪ್ರೀಂಕೋರ್ಟ್ ಆದೇಶ

ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧದ ಸಾಮಾಜಿಕ ಮಾಧ್ಯಮಗಳಲ್ಲಿನ ಪೋಸ್ಟ್​ನ್ನು 24 ಗಂಟೆಯಲ್ಲಿ ಡಿಲೀಟ್ ಮಾಡುವಂತೆ ಡಿ.ರೂಪಾಗೆ ಸುಪ್ರೀಂಕೋರ್ಟ್ ಆದೇಶಿಸಿದೆ.

5 months ago

ಈ ಕಾರಣಕ್ಕೆ ಪತಂಜಲಿ ಉತ್ಪನ್ನಕ್ಕೆ 1 ಕೋಟಿ ದಂಡ ಹಾಕಬೇಕಾಗುತ್ತೆ: ಸುಪ್ರೀಂ ಎಚ್ಚರಿಕೆ

ನವದೆಹಲಿ: "ಪತಂಜಲಿ ಆಯುರ್ವೇದ ಉತ್ಪನ್ನಗಳ ಬಗ್ಗೆ ಸುಳ್ಳು ಮತ್ತು ಜನರ ದಾರಿ ತಪ್ಪಿಸುವ ಜಾಹೀರಾತುಗಳನ್ನು ಪ್ರಸಾರ ಮಾಡುವುದನ್ನು ನಿಲ್ಲಿಸಿ. ಹಾಗೇನಾದರು ಮಾಡಿದರೆ ಪ್ರತಿ ಉತ್ಪನ್ನದ ಮೇಲೆ 1…

6 months ago