ನವದೆಹಲಿ: ಕೇಂದ್ರದ ಮಾಜಿ ಸಚಿವೆ, ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆ ಪ್ರಯುಕ್ತ ಉಪ ರಾಷ್ಟ್ರಪತಿ ಎಂ.ವೆಂಕಯ್ಯ ನಾಯ್ಡು ಗೌರವ ನಮನ ಸಲ್ಲಿಸಿದ್ದಾರೆ. ‘ಇಂದು ಸಹೋದರಿ ಸುಷ್ಮಾ ಸ್ವರಾಜ್ ಅವರ ಪುಣ್ಯಸ್ಮರಣೆ. ಅವರೊಬ್ಬ ಅತ್ಯುತ್ತಮ ಸಂಸದೀಯ ಪಟು ಮತ್ತು ಉತ್ತಮ ವಾಗ್ಮಿ. ಮಹಿಳೆಯರು ಮತ್ತು ದೀನ ದಲಿತರ ವರ್ಗದ ಸಬಲೀಕರಣಕ್ಕಾಗಿ ಹಗಲಿರುಳು ಸೇವೆ ಸಲ್ಲಿಸಿದ...
Know MoreGet latest news karnataka updates on your email.