SUSPENDED

ಲೈಂಗಿಕ ಕಿರುಕುಳ ಆರೋಪ : ಅರ್ಜುನ ಪ್ರಶಸ್ತಿ ಪುರಸ್ಕೃತ ಖಾಜನ್ ಸಿಂಗ್ ಅಮಾನತು

ಸಿಆರ್‌ಪಿಎಫ್‌ನ ವಿವಾದಾತ್ಮಕ ಡೆಪ್ಯುಟಿ ಇನ್ಸ್‌ಪೆಕ್ಟರ್ ಜನರಲ್ (ಡಿಐಜಿ) ಖಜನ್ ಸಿಂಗ್ ಅವರನ್ನು ವಜಾಗೊಳಿಸುವ ಕೇಂದ್ರ ಲೋಕಸೇವಾ ಆಯೋಗದ ಶಿಫಾರಸನ್ನು ಗೃಹ ವ್ಯವಹಾರಗಳ ಸಚಿವಾಲಯವು ಅಂಗೀಕರಿಸಿದೆ ಎಂದು ಮೂಲಗಳು…

4 days ago

ಮಮತಾಗೆ ಹಿನ್ನಡೆ, 25,000 ಶಿಕ್ಷಕರ ನೇಮಕಾತಿ ರದ್ದು, ಸಂಬಳ ಮರಳಿಸಿ : ಹೈಕೋರ್ಟ್ ಆದೇಶ

ಸರ್ಕಾರಿ ಪ್ರಾಯೋಜಿತ ಹಾಗೂ ಅನುದಾನಿತ ಶಾಲೆಗಳಿಗೆ 2016ರಲ್ಲಿ ಮಾಡಿದ್ದ ಶಿಕ್ಷಕರ ನೇಮಕಾತಿಯನ್ನು ಕೋಲ್ಕತಾ ಹೈಕೋರ್ಟ್‌ ರದ್ದುಗೊಳಿಸಿದ್ದು, ಇದುವರೆಗೆ ಪಡೆದ ಸಂಬಳವನ್ನು ಬಡ್ಡಿ ಸಮೇತ ಹಿಂದಿರುಗಿಸುವಂತೆ ಆದೇಶ ನೀಡಿದೆ.…

7 days ago

ನ್ಯೂಸ್ ಕರ್ನಾಟಕ ವರದಿಯ ಬಿಗ್ ಇಂಪ್ಯಾಕ್ಟ್ :ಅಂಬೇಡ್ಕರ್ ವಸತಿ ಶಾಲೆಯ ಪ್ರಾಂಶುಪಾಲ ಅಮಾನತು

: ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರ ಸ್ವಗ್ರಾಮ. ನಂಜನಗೂಡು ತಾಲ್ಲೂಕಿನ ಹದಿನಾರು ಗ್ರಾಮದ ಡಾ.ಬಿ.ಆರ್.…

1 month ago

ಭೀಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವು : ಪಿಎಸ್‌ಐ ಅಮಾನತು

ಭಿಕರ ರಸ್ತೆ ಅಪಘಾತದಲ್ಲಿ ಎಎಸ್ಐ ಸಾವನ್ನಪ್ಪಿದ್ದಾರೆ. ಬೈಲಹೊಂಗಲ ತಾಲೂಕಿನ ದೊಡವಾಡ ಠಾಣೆಯಲ್ಲಿ ಎಎಸ್ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಎಎಸ್ಐ ಯರಗಟ್ಟಿ ಪಟ್ಟಣದ ವಿಜಯಕಾಂತ ಮಿಕಲಿ (51) ಸಾವನ್ನಪ್ಪಿದ್ದಾರೆ.…

1 month ago

ನಕಲಿ ದಾಖಲೆ ಸೃಷ್ಟಿಸಿ ಹುದ್ದೆ ಪಡೆದ ಆರೋಪ: ಪಿಡಿಒ ಅಮಾನತಿಗೆ ಆಗ್ರಹ

ನಕಲಿ ದಾಖಲೆ ಸೃಷ್ಟಿಸಿ ಕರ ವಸೂಲಿಗಾರ ಹುದ್ದೆ ಪಡೆದ ವ್ಯಕ್ತಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಆತನಿಗೆ ನೆರವು ನೀಡಿದ ಭಾಲ್ಕಿ ತಾಲೂಕಿನ ಶಿವಣಿ ಗ್ರಾಮ ಪಂಚಾಯತಿ ಪಿಡಿಒ…

2 months ago

ಕಾಂಗ್ರೆಸ್​ನ 6 ಬಂಡಾಯ ಶಾಸಕರ ಸದಸ್ಯತ್ವ ರದ್ದು

ಕಾಂಗ್ರೆಸ್​(Congress)ನ ಬಂಡಾಯ ಶಾಸಕರ ವಿರುದ್ಧ ಕ್ರಮ ಕೈಗೊಳ್ಳಲಾಗಿದ್ದು, 6 ಶಾಸಕರ ಸದಸ್ಯತ್ವವನ್ನು ಸ್ಪೀಕರ್ ಕುಲದೀಪ್​ ಸಿಂಗ್ ಪಠಾನಿಯಾ ಅಮಾನತು ಗೊಳಿಸಿದ್ದಾರೆ. ಹಿಮಾಚಲ ಪ್ರದೇಶದಲ್ಲಿ ರಾಜಕೀಯ ಗೊಂದಲ ಮುಂದುವರಿದಿದೆ.…

2 months ago

ಅಶಿಸ್ತಿನ ವರ್ತನೆ : ಮತ್ತಿಬ್ಬರು ಸಂಸದರ ಅಮಾನತು

ಸಂಸತ್ತಿನಲ್ಲಿ ಅಶಿಸ್ತು ತೋರಿದವರನ್ನು ಅಮಾನತು ಪರ್ವ ಮತ್ತೆ ಮುಂದುವರಿದಿದೆ. ಇಂದು ಮತ್ತೆ ಇಬ್ಬರು ಸಂಸದರನ್ನು ಅಮಾನತು ಮಾಡಲಾಗಿದೆ.

4 months ago

ಇಂದು ಮತ್ತೆ ‘ಲೋಕಸಭೆ’ಯಿಂದ 50 ವಿಪಕ್ಷ ಸಂಸದರು ಅಮಾನತು

ಲೋಕಸಭೆ ಮತ್ತು ರಾಜ್ಯಸಭೆಯಿಂದ 78 ಸಂಸದರನ್ನು ಅಮಾನತುಗೊಳಿಸಿದ ಒಂದು ದಿನದ ನಂತರ, ಪ್ರತಿಪಕ್ಷಗಳು ಕೇಂದ್ರದ ವಿರುದ್ಧ ತೀವ್ರ ಪ್ರತಿಭಟನೆಯನ್ನು ಮುಂದುವರಿಸಿದ್ದರಿಂದ ಇಂದು(ಡಿ.19) ಇನ್ನೂ 50 ಸಂಸದರನ್ನು ಲೋಕಸಭೆಯಿಂದ…

4 months ago

ʼಹೊಗೆ ಬಾಂಬ್‌’: ರಾಜಕೀಯ ಇತಿಹಾಸದಲ್ಲೇ ಮೊದಲು

ಕಳೆದ ವಾರ ಲೋಕಸಭೆಯಲ್ಲಿ ನಡೆದ ‘ಹೊಗೆ ಬಾಂಬ್‌’ ದಾಳಿಯ ಭದ್ರತಾಲೋಪಕ್ಕೆ ಸಂಬಂಧಿಸಿದಂತೆ ಸಂಸತ್ತಿನ ಉಭಯ ಸದನಗಳಲ್ಲಿ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟನೆ ನಡೆಸಿದ ಹಾಗೂ ಗೃಹ ಸಚಿವ ಅಮಿತ್‌…

4 months ago

ನರ್ಸ್​​ಗಳನ್ನು ಗುರಿಯಾಗಿಸಿಕೊಂಡು ರೀಲ್ಸ್: ಕಿಮ್ಸ್​ನ 11 ಎಂಬಿಬಿಎಸ್​​ ವಿದ್ಯಾರ್ಥಿಗಳು ಅಮಾನತು

ಹುಬ್ಬಳ್ಳಿ: ​​​ನರ್ಸ್​ಗಳ ಬಗ್ಗೆ ಅವಹೇನಕಾರಿಯಾಗಿ ರೀಲ್ಸ್ ಮಾಡಿದ್ದ ಹುಬ್ಬಳ್ಳಿಯ ಕಿಮ್ಸ್​​ನ 11 ಎಂಬಿಬಿಎಸ್​ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಂದು ವಾರದ ಮಟ್ಟಿಗೆ ಅಮಾನತು ಮಾಡಿ ಪ್ರಾಂಶುಪಾಲ ಡಾ.ಈಶ್ವರ ಹೊಸಮನಿ…

9 months ago

ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರಿಕ್‌ ಒಬ್ರಿಯಾನ್‌ ಅಮಾನತು

ನವದೆಹಲಿ: ರಾಜ್ಯಸಭಾ ಸದಸ್ಯರೊಬ್ಬರೊಂದಿಗೆ ಅಸಭ್ಯವಾಗಿ ವರ್ತಿಸಿದ್ದಕ್ಕಾಗಿ ರಾಜ್ಯಸಭೆಯ ಟಿಎಂಸಿ ಸಂಸದ ಡೆರೆಕ್ ಒ'ಬ್ರಿಯಾನ್ ಅವರನ್ನು ಪ್ರಸಕ್ತ ಸಂಸತ್ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಲಾಗಿದೆ.

9 months ago

ಕುಣಿಗಲ್: ಮಧ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾದ ಶಿಕ್ಷಕ ಅಮಾನತು

ಕರ್ತವ್ಯದ ವೇಳೆ ಮಧ್ಯಪಾನ ಮಾಡಿ ಶಾಲೆಗೆ ಆಗಮಿಸಿದ ಶಿಕ್ಷಕನನ್ನು ಅಮಾನತು ಮಾಡಿದ ಘಟನೆ ತಾಲೂಕಿನ ಹೊಸಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ.

2 years ago

ವಿದ್ಯಾರ್ಥಿನಿ ಜೊತೆ ಅಮಾನವೀಯ ವರ್ತನೆ, ಶಿಕ್ಷಕಿ ಮೇಲೆ ಎಫ್ಐಆರ್ ದಾಖಲು

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಸರ್ಕಾರಿ ಪ್ರೌಢಶಾಲೆಯೊಂದರ ವಿದ್ಯಾರ್ಥಿನಿಯನ್ನು ಬೆತ್ತಲೆಗೊಳಿಸಿ ಥಳಿಸಿದ ಆರೋಪದ ಮೇಲೆ ಮುಖ್ಯಶಿಕ್ಷಕಿಯನ್ನು ಅಮಾನತು ಮಾಡಲಾಗಿದೆ.

2 years ago

ಯೋಗೇಂದ್ರ ಯಾದವ್ ಸಂಯುಕ್ತ ಕಿಸಾನ್ ಮೋರ್ಚಾದಿಂದ ಅಮಾನತು

ಉತ್ತರ ಪ್ರದೇಶ; ಮೂರು ಕೃಷಿ ಶಾಸನಗಳನ್ನು ವಿರೋಧಿಸುವ ರೈತ ಸಂಘಟನೆಗಳ ಪ್ರಮುಖ ಸಂಘಟನೆಯಾದ ಸಂಯುಕ್ತ ಕಿಸಾನ್ ಮೋರ್ಚಾ (ಎಸ್‌ಕೆಎಂ) ಸಾಮಾಜಿಕ ಕಾರ್ಯಕರ್ತ ಯೋಗೇಂದ್ರ ಯಾದವ್ ಅವರನ್ನು ಗುರುವಾರ…

3 years ago

ತರಗತಿಯಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದೆ -5 ಶಿಕ್ಷಕರ ಅಮಾನತು

ಆಗ್ರಾ:  ಸರ್ಕಾರಿ ಪ್ರಾಥಮಿಕ ಶಾಲೆಯ ಐವರು ಶಿಕ್ಷಕರು ತರಗತಿಯಲ್ಲಿ ನೃತ್ಯ ಮಾಡುತ್ತಿರುವ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಪ್ರಸಾರವಾದ ನಂತರ ಅವರನ್ನು ಅಮಾನತುಗೊಳಿಸಲಾಗಿದೆ.ಶಿಕ್ಷಕರನ್ನು ಶನಿವಾರ ಅಮಾನತುಗೊಳಿಸಲಾಗಿದೆ.ವಿದ್ಯಾರ್ಥಿಗಳು ಇಲ್ಲದ ತರಗತಿಯಲ್ಲಿ…

3 years ago