ಬೆಂಗಳೂರು : ನನ್ನ ಹೆಸರನ್ನು ವಿನಾಕಾರಣ ಬಳಸಿಕೊಂಡು ಮಸಿ ಬಳೆಯುವ ಪ್ರಯತ್ನ ಮಾಡಲಾಗುತ್ತಿದ್ದು, ಅಂತಹವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆಂದು ನಟ ಕೋಮಲ್ ಅವರು ಎಚ್ಚರಿಸಿದ್ದಾರೆ. ತಮ್ಮ ವಿರುದ್ಧ ಕೇಳಿ ಬಂದಿರುವ ಗಂಭೀರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ನನ್ನ ಮೇಲೆ ಏನೇನು ಆರೋಪ ಬಂದಿದೆಯೋ ಅದನ್ನು ವಿಚಾರಣೆ ಮಾಡಲಿ. ನಾನು ತಪ್ಪಿತಸ್ಥ ಎಂದು ಸಾಬೀತಾದರೆ...
Know MoreGet latest news karnataka updates on your email.