ವೆಸ್ಟ್ ಇಂಡೀಸ್ ವಿರುದ್ಧದ ಐದು ಪಂದ್ಯಗಳ ಸರಣಿಯ ಐದನೇ ಟಿ20 ಪಂದ್ಯಕ್ಕೆ ಟೀಮ್ ಇಂಡಿಯಾ ಸಜ್ಜಾಗಿದೆ. ನಾಲ್ಕನೇ ಟಿ20 ಪಂದ್ಯ ಮುಗಿದ ಬೆನ್ನಲ್ಲೇ ಒಂದು ದಿನ ಕೂಡ ವಿಶ್ರಾಂತಿ ಇಲ್ಲಿದೆ ಇಂದು (ಆ.13) ಅಮೆರಿಕಾದ ಫ್ಲೋರಿಡಾದಲ್ಲಿರುವ ಸೆಂಟ್ರಲ್ ಬ್ರೋವರ್ಡ್ ರೀಜನಲ್ ಪಾರ್ಕ್ ಸ್ಟೇಡಿಯಂ ಟರ್ಫ್ ಗ್ರೌಂಡ್ನಲ್ಲಿ ಈ ಮಹತ್ವದ ಪಂದ್ಯ...
Know MoreGet latest news karnataka updates on your email.