Taliban

ರಾಜ್ಯದಲ್ಲಿ ತಾಲಿಬಾನ್ ಆಡಳಿತ ನಡೆಯುತ್ತಿದೆಯೇ ಎಂಬ ಆತಂಕ : ಬಿ.ವೈ ವಿಜಯೇಂದ್ರ

ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟಿಕರಣ ಮಾಡುತ್ತಿರುವುದರ ಪರಿಣಾಮ ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗೆ ಹಿಂದು ಯುವತಿ ಬರ್ಬರವಾಗಿ ಹತ್ಯೆಯಾಗಿದ್ದಾಳೆ. ಸಿಎಂ, ಗೃಹ ಸಚಿವರು ವೈಯಕ್ತಿಕ ಕಾರಣ ಎಂದು ಹೇಳುತ್ತಿರುವುದು…

1 week ago

ಆಫ್ಘಾನಿಸ್ತಾನದಲ್ಲಿ ಮರಣದಂಡನೆ; ಕ್ರೀಡಾಂಗಣದಲ್ಲಿ ತಾಲಿಬಾನ್‌ ಶೈಲಿ ಶಿಕ್ಷೆ

ಫುಟ್‌ಬಾಲ್ ಕ್ರೀಡಾಂಗಣದಲ್ಲಿ ಇಬ್ಬರು ಕೊಲೆಗಾರರನ್ನು ಸಾರ್ವಜನಿಕವಾಗಿ ಗಲ್ಲಿಗೇರಿಸಿದ ಘಟನೆ ತಾಲಿಬಾನ್‌ ಆಡಳಿತದಲ್ಲಿ ನಡೆದಿದೆ.

2 months ago

ಕಾನೂನು ಬಾಹಿರ ಅನಾಥಾಶ್ರಮ: ದಾರುಲ್‌ ಯತೀಂಖಾನಾ ಸಂಸ್ಥೆ ವಿರುದ್ಧ ಎಫ್‌ ಐಆರ್

ಬೆಂಗಳೂರು: ಬೆಂಗಳೂರಿನ ದಾರುಲ್‌ ಉಲೂಮ್‌ ಸಯಿದಿಯಾ ಯತೀಂಖಾನಾ ಸಂಸ್ಥೆ ನಡೆಸುತ್ತಿರುವ ಅನಾಥಾಶ್ರಮದಲ್ಲಿರುವ ಮಕ್ಕಳು ಮಧ್ಯಕಾಲೀನ ತಾಲಿಬಾನಿ ಜೀವನ ನಡೆಸುತ್ತಿದ್ದಾರೆ ಎಂದು‌ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ…

5 months ago

ಅಫ್ಘಾನ್ ನಲ್ಲಿ ಇನ್ಮುಂದೆ ಹೆಣ್ಣುಮಕ್ಕಳು ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ

ಅಫ್ಘಾನ್: ಅಫ್ಘಾನಿಸ್ತಾನದಲ್ಲಿ ಇನ್ಮುಂದೆ ಹೆಣ್ಣುಮಕ್ಕಳು education ಕೇವಲ 3ನೇ ತರಗತಿವರೆಗೆ ಮಾತ್ರ ಶಿಕ್ಷಣ ಪಡೆಯಬಹುದು ಎಂದು ತಾಲಿಬಾನ್ ಸರ್ಕಾರ ಹೊಸ ಆದೇಶ ಹೊರಡಿಸಿದೆ. 10 ವರ್ಷದ ನಂತರ ಹೆಣ್ಣುಮಕ್ಕಳು…

9 months ago

ಅಫ್ಘಾನಿಸ್ತಾನದಲ್ಲಿ ಮಹಿಳಾ ಬ್ಯೂಟಿ ಸಲೂನ್‌​ಗಳಿಗೆ ಬೀಗ

ಇಸ್ಲಾಮಾಬಾದ್‌: ಅಫ್ಗಾನಿಸ್ತಾನದ ಎಲ್ಲ ಬ್ಯೂಟಿ ಸಲೂನ್‌ಗಳು ಕೂಡಲೇ ಬಾಗಿಲು ಮುಚ್ಚಬೇಕು ಎಂದು ತಾಲಿಬಾನ್‌ ಮಂಗಳವಾರ ಹೇಳಿದೆ. ಸಲೂನ್‌ಗಳಲ್ಲಿ ನೀಡಲಾಗುವ ಸೇವೆಗಳಿಗೆ ಇಸ್ಲಾಂನಲ್ಲಿ ನಿಷೇಧವಿದೆ. ಜತೆಗೆ, ಮದುವೆ ಸಮಾರಂಭಗಳಲ್ಲಿ…

9 months ago

ತಾಲಿಬಾನ್ ವಶವಾದಾಗಿನಿಂದ ಅಫ್ಘಾನಿಸ್ತಾನದಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಬಂದ್

ತಾಲಿಬಾನ್ ಅಫ್ಘಾನಿಸ್ತಾನವನ್ನು ವಶಕ್ಕೆ ತೆಗೆದುಕೊಂಡಾಗಿನಿಂದ ಕಳೆದ ಮೂರು ತಿಂಗಳಲ್ಲಿ ಶೇ. 50 ರಷ್ಟು ಖಾಸಗಿ ಶಿಕ್ಷಣ ಕೇಂದ್ರಗಳು ಮುಚ್ಚಲ್ಪಟ್ಟಿರುವುದಾಗಿ ಖಾಸಗಿ ಶಿಕ್ಷಣ ಕೇಂದ್ರಗಳ ಯೂನಿಯನ್ ಹೇಳಿಕೆ ಉಲ್ಲೇಖಿಸಿ…

2 years ago

ಅಫ್ಘಾನಿಸ್ತಾನದಲ್ಲಿ ಇಸ್ಲಾಮಿಕ್ ಸ್ಟೇಟ್ ನಿಯಂತ್ರಣದಲ್ಲಿದೆ- ತಾಲಿಬಾನ್

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ತಾಲಿಬಾನ್ ಆಡಳಿತಗಾರರು ದೇಶದಲ್ಲಿ ಇಸ್ಲಾಮಿಕ್ ಸ್ಟೇಟ್ ಗುಂಪಿನಿಂದ ಒಡ್ಡಿದ ಬೆದರಿಕೆಯು "ಹೆಚ್ಚು ಕಡಿಮೆ ನಿಯಂತ್ರಣದಲ್ಲಿದೆ" ಎಂದು ಬುಧವಾರ ಹೇಳಿದ್ದಾರೆ, ಇತ್ತೀಚಿನ ರಕ್ತಸಿಕ್ತ ದಾಳಿಗಳು ಡಜನ್ಗಟ್ಟಲೆ…

2 years ago

ಪಾಕಿಸ್ತಾನಕ್ಕೆ ಭೇಟಿ ನೀಡಲಿರುವ ತಾಲಿಬಾನ್‌ನ ಹಾಲಿ ವಿದೇಶಾಂಗ ಸಚಿವ

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದ ಹಾಲಿ ವಿದೇಶಾಂಗ ಸಚಿವ ಅಮೀರ್ ಖಾನ್ ಮುಟ್ಟಾಕಿ ಪಾಕಿಸ್ತಾನಕ್ಕೆ ಭೇಟಿ ನೀಡಲು ಯೋಜಿಸಿದ್ದಾರೆ ಎಂದು ಮೂಲವನ್ನು ಉಲ್ಲೇಖಿಸಿ ಸ್ಪುಟ್ನಿಕ್ ವರದಿ ಮಾಡಿದೆ. "ದಿನಾಂಕವನ್ನು ಇನ್ನೂ…

2 years ago

ಅಫ್ಘಾನಿಸ್ತಾನದಲ್ಲಿ ಹೊಸ ನಿಯಮ ಜಾರಿ ಮಾಡಿದ ತಾಲಿಬಾನ್‌

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಆಡಳಿತವು ತಮ್ಮ ನಿರ್ಧಾರಗಳಿಂದ ಜನರಿಗೆ ತೀವ್ರ ತೊಂದರೆ ನೀಡುತ್ತಿರುವುದು ಎಲ್ಲರಿಗೂ ತಿಳಿದೇ ಇದೆ. ತಾಲಿಬಾನ್ ಇತ್ತೀಚೆಗೆ ವಿದೇಶಿ ಕರೆನ್ಸಿ ಮೇಲೆ ನಿಷೇಧ ಹೇರಿದೆ.…

2 years ago

ಅಫ್ಘಾನಿಸ್ತಾನದಲ್ಲಿ ವಿದೇಶೀ ಕರೆನ್ಸಿ ಸಂಪೂರ್ಣ ನಿಷೇಧ

ಕಾಬೂಲ್ : ಅಫ್ಘಾನಿಸ್ತಾನವನ್ನು ವಶಕ್ಕೆ ಪಡೆದು ಆಡಳಿತ ನಡೆಸುತ್ತಿರುವ ತಾಲಿಬಾನ್ ಇದೀಗ ಮತ್ತೊಂದು ಘೋಷಣೆ ಮಾಡಿದ್ದು, ಅಫ್ಘಾನಿಸ್ತಾನದಲ್ಲಿ ವಿದೇಶೀ ಕರೆನ್ಸಿ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿದ್ದಾಗಿ ಇಂದು ತಾಲಿಬಾನ್​…

2 years ago

“ತಾಲಿಬಾನ್ ಭಾರತದತ್ತ ಬರಲು ಧೈರ್ಯ ಮಾಡಿದರೆ, ಏರ್ ಸ್ಟ್ರೈಕ್ ಸಿದ್ಧ”

ಈಗಾಗಲೇ ತಾಲಿಬಾನ್ ನಿಂದ ಪಾಕಿಸ್ತಾನ ಮತ್ತು ಅಫ್ಘಾನಿಸ್ತಾನ ವಿಚಲಿತಗೊಂಡಿದೆ. ಆದರೆ ಅದೇ ಬಂಡುಕೋರರ ಗುಂಪು ಭಾರತದತ್ತ ಬರಲು ಧೈರ್ಯ ಮಾಡಿದರೆ, ಭಾರತ ಏರ್ ಸ್ಟ್ರೈಕ್ ಮಾಡೋಕೆ ಸಿದ್ಧವಾಗಿದೆ…

2 years ago

ಸಂಗೀತಪ್ರಿಯರನ್ನು ಕೊಲ್ಲುವ ನೀತಿ ಜಾರಿಗೊಳಿಸಿಲ್ಲ: ತಾಲಿಬಾನ್

ಕಾಬೂಲ್: ಅಫ್ಘಾನಿಸ್ತಾನದಲ್ಲಿ ಸಂಗೀಪ್ರಿಯರನ್ನು ಕೊಲ್ಲುವ ನೀತಿ ಜಾರಿ ಮಾಡಿಲ್ಲ ಎಂದು ತಾಲಿಬಾನ್ ನಾಯಕರು ಸ್ಪಷ್ಟನೆ ಕೊಟ್ಟಿದ್ದಾರೆ. ಇತ್ತೀಚಿಗಷ್ಟೆ ಮದುವೆಮನೆಯಲ್ಲಿ ಸಂಗೀತ ಕೇಳುತ್ತಿದ್ದ ಇಬ್ಬರು ಅತಿಥಿಗಳನ್ನು ತಾಲಿಬಾನಿಗಳು ಗುಂಡಿಕ್ಕಿ…

2 years ago

ಜಾಗತಿಕ ಸಮುದಾಯಕ್ಕೆ ತಾಲೀಬಾನ್ ಬೆದರಿಕೆ

ಕಾಬೂಲ್: "ಅಫ್ಘಾನಿಸ್ತಾನದಿಂದ ಯಾವುದೇ ಅಪಾಯವೂ ಎದುರಾಗಬಾರದೆಂದರೆ ತಮ್ಮ ನೇತೃತ್ವದ ಸರ್ಕಾರವನ್ನು ಮಾನ್ಯ ಮಾಡಿ ಅಂಗೀಕರಿಸಿ" ಎಂದು ಜಾಗತಿಕ ಸಮುದಾಯಕ್ಕೆ ತಾಲೀಬಾನ್ ಎಚ್ಚರಿಕೆ ನೀಡಿದೆ. ಅಫ್ಘಾನಿಸ್ತಾನ ತಾಲೀಬಾನ್ ಕೈವಶವಾಗಿ ಎರಡು…

2 years ago

ತಾಲಿಬಾನ್: ಆ ಹಣವು ಅಫ್ಘಾನಿಸ್ತಾನದಿಂದ ಬಂದಿದೆ, ಅದನ್ನು ನಮಗೆ ಹಿಂತಿರುಗಿಸಿ: ತಾಲಿಬಾನ್

ಅಫ್ಘಾನಿಸ್ತಾನ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್ ಅರಾಜಕತೆ ಮುಂದುವರಿದಿರುವುದು ಎಲ್ಲರಿಗೂ ತಿಳಿದೇ ಇದೆ. ಕ್ರೂರ ಶಿಕ್ಷೆ ಮತ್ತು ಕ್ರೂರ ಆಡಳಿತದ ಕಾಲದಲ್ಲಿ ಜನರು ಬದುಕುತ್ತಿದ್ದಾರೆ. ಇನ್ನೊಂದೆಡೆ ದೇಶ ಆರ್ಥಿಕ ಮುಗ್ಗಟ್ಟಿಗೆ…

2 years ago

ತಾಲಿಬಾನ್‌ನ ಹೊಸ ಆದೇಶ: ಸಾರ್ವಜನಿಕ ಮರಣದಂಡನೆ ಇಲ್ಲ

ಕಾಬೂಲ್: ನ್ಯಾಯಾಲಯದ ನಿರ್ದೇಶನ ಇಲ್ಲದಿದ್ದರೆ ಸಾರ್ವಜನಿಕ ಮರಣದಂಡನೆ ಇಲ್ಲ ಎಂದು ತಾಲಿಬಾನ್ ಹೇಳಿದೆ. ಟ್ವೀಟ್ ನಲ್ಲಿ, ತಾಲಿಬಾನ್ ವಕ್ತಾರ ಜಬಿಹುಲ್ಲಾ ಎಂ ಮುಜಾಹಿದ್ ಅದನ್ನು ಪ್ರಚಾರ ಮಾಡುವ…

3 years ago