ಅಫ್ಘಾನಿಸ್ಥಾನದಲ್ಲಿ ತಾಲಿಬಾನಿಗಳ ಅಟ್ಟಹಾಸ ಹೆಚ್ಚಾಗಿದ್ದು, ಇದೀಗ ಅಲ್ಲಿನ ಸಿಖ್ ಜನರನ್ನು ಇಸ್ಲಾಂ ನ ಸುನ್ನಿ ಧರ್ಮಕ್ಕೆ ಮತಾಂತರಗೊಳ್ಳುವಂತೆ ತಾಲಿಬಾನ್ ಒತ್ತಾಯಿಸುತ್ತಿರುವುದು ವರದಿಯಾಗಿದೆ. ಅಫ್ಘಾನಿಸ್ಥಾನವನ್ನು ತಾಲಿಬಾನ್ ವಶಪಡಿಸಿಕೊಂಡ ಬಳಿಕ ಅಲ್ಲಿನ ಸಿಖ್ ಸಮುದಾಯ ಇಸ್ಲಾಂಗೆ ಮತಾಂತರವಾಗಬೇಕು, ಇಲ್ಲವಾದರೆ ದೇಶ ಬಿಟ್ಟು ಹೋಗಬೇಕು ಎಂದು ತಾಲಿಬಾನ್ ತಾಕೀತು ಮಾಡಿದೆ. ಅಫ್ಘಾನಿಸ್ತಾನದಲ್ಲಿ ತಾಲಿಬಾನಿಗಳ ವ್ಯವಸ್ಥಿತ ತಾರತ್ಯಮ ಮತ್ತು ಧಾರ್ಮಿಕ ಹಿಂಸಾಚಾರಗಳು...
Know MoreGet latest news karnataka updates on your email.