TEACHER

ನೆರೆಮನೆಯ ಕಾರಿನ ಗ್ಲಾಸ್‌ ಪುಡಿ ಮಾಡಿದ ಶಿಕ್ಷಕಿ: ದೂರು ದಾಖಲು

ಶಿಕ್ಷಕಿಯೊಬ್ಬಳು ನೆರೆಮನೆಯವರ ಕಾರಿನ ಮೇಲೆ ಕಲ್ಲು ಎತ್ತಿ ಹಾಕಿ ಕಿಟಕಿ ಗ್ಲಾಸ್‌ ಒಡೆದಿರುವ ಘಟನೆ ಉತ್ತರಪ್ರದೇಶದ ಬುಲಂದ್‌ಶಹರ್‌ನಲ್ಲಿ ನಡೆದಿದೆ.

1 day ago

ಶಿಕ್ಷಕರಿಂದ, ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಬೀಳಲ್ಲ: ಮಮತಾ ಬ್ಯಾನರ್ಜಿ

ಶಿಕ್ಷಕರು ಮಾತ್ರವಲ್ಲ ಯಾವುದೇ ಸರ್ಕಾರಿ ನೌಕರರಿಂದ ಬಿಜೆಪಿಗೆ ಒಂದೇ ಒಂದು ವೋಟು ಪಶ್ಚಿಮ ಬಂಗಾಳದಲ್ಲಿ ಬೀಳಲ್ಲ ಎಂದು ಸಿಎಂ ಮಮತಾ ಬ್ಯಾನರ್ಜಿ ಕಿಡಿಕಾರಿದ್ದಾರೆ.

4 days ago

ಕಾರ್ಕಳ: ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಮುಖ್ಯ ಶಿಕ್ಷಕ ಬಂಧನ

ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪದಡಿ ಮುಖ್ಯ ಶಿಕ್ಷಕನನ್ನು ಕಾರ್ಕಳ ಗ್ರಾಮಾಂತರ ಠಾಣಾ ಪೊಲೀಸರು ಬಂಧಿಸಿದ್ದಾರೆ.

3 weeks ago

ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ: ಶಿಕ್ಷಕಿ ಸಾವು

ಬೈಕ್‌‌ಗೆ ನಗರಸಭೆ ವಾಹನ ಡಿಕ್ಕಿ ಹೊಡೆದು ಶಿಕ್ಷಕಿ ಮೃತಪಟ್ಟಿರುವ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ಮಿರ್ಜಾನಕರ್ ಪೆಟ್ರೋಲ್ ಬಂಕ್ ಬಳಿ ನಡೆದಿದೆ.

4 weeks ago

ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿಗೆ ಜ್ಞಾನಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ

ನಂಜನಗೂಡು ತಾಲ್ಲೂಕಿನ ಹುರ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯ ಶಿಕ್ಷಕಿ ಪದ್ಮ ನೆಲ್ಲಿತಾಳಪುರ ಅವರಿಗೆ ಜ್ಞಾನ ಯೋಗಿ ಶಿವಶರಣೆ ನೀಲಾಂಬಿಕೆ ಪ್ರಶಸ್ತಿ ಲಭಿಸಿದೆ.

1 month ago

SSLC ಪರೀಕ್ಷೆಯಲ್ಲಿ ನಕಲು: ಇಬ್ಬರು ಶಿಕ್ಷಕರು ಅಮಾನತು

ಎಸ್​​ಎಸ್​​ಎಲ್​ಸಿ ಪರೀಕ್ಷೆಯಲ್ಲಿ ಮಕ್ಕಳಿಗೆ ನಕಲು ಮಾಡಲು ಸಹಕರಿಸಿದ ಇಬ್ಬರು ಶಿಕ್ಷಕರನ್ನು  ಅಮಾನತು ಮಾಡಿರುವ ಘಟನೆ ನಡೆದಿದೆ.

1 month ago

ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ ನಿಧನ

ಹಿರಿಯ ಲೇಖಕ, ಪ್ರಾಧ್ಯಾಪಕ, ಪತ್ರಕರ್ತ ನಾಗರಾಜ ಪೂವಣಿ (80)ಅವರು ಉಜಿರೆಯ ತಮ್ಮ ಸ್ವಗೃಹದಲ್ಲಿ ನಿಧನಾಗಿದ್ದಾರೆ. ಕೆಲವು ದಿನಗಳ ಅಸೌಖ್ಯದಿಂದ ಇಂದು ನಿಧನರಾಗಿದ್ದಾರೆ.

2 months ago

ಸಿಕ್ಕಿದ್ದೇ ಚಾನ್ಸ್ ಅಂತ ಕ್ಲಾಸ್​ನಲ್ಲೇ ಮಲಗಿಕೊಂಡ ಟೀಚರ್​: ವಿಡಿಯೋ ವೈರಲ್‌

ಪ್ರತಿಯೊಬ್ಬ ವಿದ್ಯಾರ್ಥಿಗೂ ಗುರುಗಳು ಬಹಳ ಮುಖ್ಯವಾದ ಪಾತ್ರವನ್ನು ವಹಿಸುತ್ತಾರೆ.

6 months ago

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಶಿಕ್ಷಕನಿಗೆ ಜಾಮೀನು ನಿರಾಕರಿಸಿದ ದೆಹಲಿ ಹೈಕೋರ್ಟ್

ಹೊಸದಿಲ್ಲಿ: 12 ವರ್ಷದ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿರುವ ಶಿಕ್ಷಕನಿಗೆ ಜಾಮೀನು ನೀಡಲು ದಿಲ್ಲಿ ಉಚ್ಚ ನ್ಯಾಯಾಲಯ ನಿರಾಕರಿಸಿದ್ದು, 'ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಯೋಗಕ್ಷೇಮವನ್ನು…

9 months ago

ಮೈಸೂರು: ಹಾವು ಕಚ್ಚಿ ಶಿಕ್ಷಕ ಸಾವು

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಹಾವು ಕಚ್ಚಿ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಘಟನೆ ಹುಣಸೂರು ತಾಲೂಕಿನ ಕೊತ್ತೆಗಾಲ ಗ್ರಾಮದಲ್ಲಿ ನಡೆದಿದೆ.

2 years ago

ಶಾಲೆಗೆ ತಿಲಕ ಧರಿಸಿ ಬಂದ ವಿದ್ಯಾರ್ಥಿನಿಗೆ ಥಳಿಸಿದ ಶಿಕ್ಷಕ ಸಸ್ಪೆಂಡ್

ಶಾಲೆಗೆ ತಿಲಕ ಧರಿಸಿ ಬಂದ ವಿದ್ಯಾರ್ಥಿನಿಗೆ ಥಳಿಸಿದ ಶಿಕ್ಷಕನನ್ನು ಸಸ್ಪೆಂಡ್ ಮಾಡಲಾಗಿದೆ. ಜಮ್ಮು ಮತ್ತು ಕಾಶ್ಮೀರದ ರಾಜೌರಿ ಜಿಲ್ಲೆಯ ಹಿಂದೂ ಕುಟುಂಬವೊಂದು ತಮ್ಮ ಮಗಳ ಹಣೆಯ ಮೇಲೆ…

2 years ago

ಕುಣಿಗಲ್: ಮಧ್ಯಪಾನ ಮಾಡಿ ಕರ್ತವ್ಯಕ್ಕೆ ಹಾಜರಾದ ಶಿಕ್ಷಕ ಅಮಾನತು

ಕರ್ತವ್ಯದ ವೇಳೆ ಮಧ್ಯಪಾನ ಮಾಡಿ ಶಾಲೆಗೆ ಆಗಮಿಸಿದ ಶಿಕ್ಷಕನನ್ನು ಅಮಾನತು ಮಾಡಿದ ಘಟನೆ ತಾಲೂಕಿನ ಹೊಸಕೆರೆ ಸರ್ಕಾರಿ ಕಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ನಡೆದಿದೆ.

2 years ago

ಏಳನೇ ವಯಸ್ಸಿನಲ್ಲಿ ಅವಮಾನಿಸಿದ ಶಿಕ್ಷಕಿಯನ್ನು 30 ವರ್ಷಗಳ ನಂತರ ಹತ್ಯೆ ಮಾಡಿದ ವ್ಯಕ್ತಿ

ಏಳನೇ ವಯಸ್ಸಿನಲ್ಲಿ ಟೀಚರ್ ಅವಮಾನಿಸಿದಕ್ಕೆ ಅವನು 30 ವರ್ಷಗಳ ನಂತರ 101 ಬಾರಿ ಇರಿದು ಕೊಂದಿರುವ ಘಟನೆ ಬೆಲ್ಜಿಯಂನಲ್ಲಿ ನಡೆದಿದೆ. ಕೊಲೆ ಯಾರು ಮಾಡಿದ್ದು ಎಂದು ನಿಗೂಢವಾಗಿ…

2 years ago

ಇಂಡೋನೇಷ್ಯಾ:13 ಮಂದಿ ವಿದ್ಯಾರ್ಥಿನಿಯರ ಮೇಲೆ ಅತ್ಯಾಚಾರಗೈದಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಇಂಡೋನೇಷ್ಯಾದ ನ್ಯಾಯಾಲಯವು 13 ವಿದ್ಯಾರ್ಥಿಗಳನ್ನು ಅತ್ಯಾಚಾರಗೈದಿದ್ದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆಯನ್ನು ವಿಧಿಸಿ ಆದೇಶ ಹೊರಡಿಸಿದೆ.ಅತ್ಯಾಚಾರಕ್ಕೊಳಗಾದ 13 ವಿದ್ಯಾರ್ಥಿನಿಯರು ಅಪ್ರಾಪ್ತೆಯರಾಗಿದ್ದರು ಎನ್ನಲಾಗಿದೆ.

2 years ago

ಕಾರವಾರ: ಲವ್ ಲೆಟರ್ ಕೊಟ್ಟ ವಿದ್ಯಾರ್ಥಿಗೆ ಥಳಿಸಿದ ಶಿಕ್ಷಕಿ

ಉತ್ತರ ಕನ್ನಡ ಜಿಲ್ಲೆ ಹೊನ್ನಾವರದ ಸರ್ಕಾರಿ ಶಾಲೆಯಲ್ಲಿ ಆರನೇ ತರಗತಿ ವಿದ್ಯಾರ್ಥಿನಿಗೆ ಲವ್ ಲೆಟರ್ ಕೊಟ್ಟಿದ್ದ ವಿದ್ಯಾರ್ಥಿಯನ್ನು ಶಿಕ್ಷಕಿ ಬಾಸುಂಡೆ ಬರುವಂತೆ ಥಳಿಸಿದ್ದಾರೆ.

2 years ago