News Karnataka Kannada
Sunday, May 19 2024

ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಎನ್ಕೌಂಟರ್

24-Aug-2021 ಜಮ್ಮು-ಕಾಶ್ಮೀರ

ಸೊಪೋರ್: ಜಮ್ಮು ಮತ್ತು ಕಾಶ್ಮೀರದ ಸೊಪೋರ್ ನಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. ಸೊಪೋರ್ ನ ಪೆತ್ಸೀರ್ ಎಂಬಲ್ಲಿ ಭಾರೀ ಪ್ರಮಾಣದ ಶಸ್ತ್ರಾಸ್ತ್ರ ಹಾಗೂ ಸ್ಫೋಟಕ ವಸ್ತುಗಳನ್ನಿಟ್ಟುಕೊಂಡಿರುವ ಉಗ್ರರು ಅಡಗಿ ಕುಳಿತಿದ್ದಾರೆಂಬ ಮಾಹಿತಿ ಸೇನಾಪಡೆಗಳಿಗೆ ತಿಳಿದುಬಂದಿತ್ತು. ಕೂಡಲೇ ಭದ್ರತಾ ಪಡೆಗಳು ಸ್ಥಳದಲ್ಲಿ ಕಾರ್ಯಾಚರಣೆ ಆರಂಭಿಸಿತ್ತು. ಈ...

Know More

ಸೇನಾಪಡೆ ಎನ್‌ಕೌಂಟರ್‌ಗೆ ಮೂರು ಉಗ್ರರು ಬಲಿ

21-Aug-2021 ದೇಶ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್‌ಕೌಂಟರ್‌ ನಡೆಸಿದ್ದು ಪಾಕಿಸ್ತಾನ ಮೂಲದ ಜೈಷ್-ಇ-ಮೊಹಮ್ಮದ್ ಉಗ್ರ ಸಂಘಟನೆಯ ಮೂವರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಅವಂತಿಪೋರಾದ ನಾಗಬೀರನ್ ತ್ರಾಲ್’ನ ಅರಣ್ಯ ಪ್ರದೇಶದಲ್ಲಿ...

Know More

ಭದ್ರತಾ ಪಡೆಯ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿ

20-Aug-2021 ದೇಶ

ಜಮ್ಮು-ಕಾಶ್ಮೀರ: ಜಮ್ಮು-ಕಾಶ್ಮೀರದ ಪುಲ್ವಾಮ ಜಿಲ್ಲೆಯ ಆವಂತಿಪೊರ ಪಟ್ಟಣದ ಪಂಪೊರೆ ಪ್ರದೇಶದಲ್ಲಿ ಶುಕ್ರವಾರ ಬೆಳಗ್ಗೆ ಭದ್ರತಾ ಪಡೆ ಮತ್ತು ಉಗ್ರಗಾಮಿಗಳ ನಡುವೆ ನಡೆದ ಎನ್‌ಕೌಂಟರ್‌ನಲ್ಲಿ ಇಲ್ಲಿಯವರೆಗೆ ಹಿಜ್ ಬುಲ್ ಮುಜಾಹಿದ್ದೀನ್ ಸಂಘಟನೆಯ ಇಬ್ಬರು ಉಗ್ರರು ಹತ್ಯೆಯಾಗಿದ್ದಾರೆ....

Know More

ಬಿಜೆಪಿ ಮುಖಂಡನನ್ನು ಗುಂಡಿಕ್ಕಿ ಕೊಂದ ಲಷ್ಕರ್‌–ಇ–ತಯಬಾ ಉಗ್ರರು

09-Aug-2021 ಜಮ್ಮು-ಕಾಶ್ಮೀರ

ಶ್ರೀನಗರ: ಲಷ್ಕರ್‌–ಇ–ತಯಬಾ ಉಗ್ರರು ಬಿಜೆಪಿ ಮುಖಂಡ ಮತ್ತು ಅವರ ಪತ್ನಿಯನ್ನು ಗುಂಡಿಕ್ಕಿ ಕೊಂದ ಘಟನೆ ಅನಂತ್‌ನಾಗ್‌ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಗುಲಾಮ್‌ ರಸೂಲ್‌ ದಾರ್‌ ಮತ್ತು ಅವರ ಪತ್ನಿ ಜವ್ಹಾರಾ ಬೇಗಂ ಇಬ್ಬರೂ ಬಿಜೆಪಿ...

Know More

ಸರ್ಕಾರಿ ಮಾಧ್ಯಮ ಕೇಂದ್ರದ ನಿರ್ದೇಶಕನಿಗೆ ಗುಂಡಿಕ್ಕಿದ ತಾಲಿಬಾನಿ ಉಗ್ರರು

08-Aug-2021 ವಿದೇಶ

ಕಾಬೂಲ್ : ಅಫ್ಘಾನಿಸ್ತಾನದಲ್ಲಿ ಇತ್ತೀಚಿನ ತಿಂಗಳುಗಳಲ್ಲಿ ಪತ್ರಕರ್ತರು ಮತ್ತು ಮಾನವ ಹಕ್ಕುಗಳ ಹೋರಾಟಗಾರರ ಹತ್ಯೆ ಹೆಚ್ಚುತ್ತಿದ್ದು, ತಾಲಿಬಾನಿಗಳು  ಅಫ್ಘಾನಿಸ್ತಾನದ ಸರ್ಕಾರಿ ಮಾಧ್ಯಮ ಕೇಂದ್ರದ ನಿರ್ದೇಶಕರನ್ನು ತಾಲಿಬಾನ್ ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ. ತಾಲಿಬಾನ್ ವಕ್ತಾರ ಜಬೀಹುಲ್ಲಾ...

Know More

ಅಘಾನಿಸ್ತಾನದಲ್ಲಿ ವಾಯುಸೇನೆ ದಾಳಿ– 200ಕ್ಕೂ ಅಧಿಕ ಉಗ್ರರ ಹತ್ಯೆ

08-Aug-2021 ವಿದೇಶ

ಕಾಬೂಲ್‌: ತಾಲಿಬಾನ್‌ ಉಗ್ರರು ಮತ್ತು ಆಫ್ಘನ್‌ ವಾಯುಸೇನೆಯ ನಡುವೆ ದೊಡ್ಡ ಮಟ್ಟದ ಸಂಘರ್ಷ ಸಂಭವಿಸಿದೆ. ಈ ಸಂಘರ್ಷದಲ್ಲಿ 200ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ. ಶೆಬರ್ಗನ್‌ ನಗರದ ಜವ್ಜ್‌ಜನ್‌ ಪ್ರದೇಶದಲ್ಲಿ ತಾಲಿಬಾನ್‌ ಉಗ್ರರನ್ನು ಗುರಿಯಾಗಿಸಿಕೊಂಡು ಬಿ-52...

Know More

ಐಸಿಸ್ ವಿರುದ್ಧ ಕಾರ್ಯಾಚರಣೆ: ಭಟ್ಕಳ ಮೂಲದ ಓರ್ವ ಶಂಕಿತನ ಬಂಧನ

07-Aug-2021 ಉತ್ತರಕನ್ನಡ

ಬೆಂಗಳೂರು :  ಉಗ್ರ ಸಂಘಟನೆ ಇಸ್ಲಾಮಿಕ್‌ ಸ್ಟೇಟ್ಸ್‌ (ಐಸಿಸ್‌) ನೇಮಕಾತಿ ಜಾಲದ ವಿರುದ್ಧ ರಾಷ್ಟ್ರೀಯ ತನಿಖಾ ದಳ (ಎನ್‌ಐಎ)ದ ಕಾರ್ಯಾಚರಣೆ ಮುಂದುವರೆದಿದ್ದು, ಪಾಕಿಸ್ತಾನ-ಆಫ್ಘಾನಿಸ್ತಾನದ ಐಸಿಸ್‌ ಕಮಾಂಡರ್‌ಗಳ ಜತೆ ನೇರ ಸಂಪರ್ಕ ಹೊಂದಿದ್ದ ಭಟ್ಕಳ ಮೂಲದ...

Know More

ಪುಲ್ವಾಮಾ ಧಾಳಿಯ ಸಂಚುಕೋರ ಇಸ್ಮತ್‌ ಅಲ್ವಿ ಪೋಲೀಸ್‌ ಗುಂಡಿಗೆ ಬಲಿ

31-Jul-2021 ಜಮ್ಮು-ಕಾಶ್ಮೀರ

  ಶ್ರೀನಗರ :  ಪುಲ್ವಾಮದಲ್ಲಿ  ನಡೆಸಿದ್ದ  ಭಯೋತ್ಪಾದಕ  ದಾಳಿಯ ಸಂಚುಕೋರ  ಮತ್ತು   ಜೈಶ್‌ ​-ಎ-ಮೊಹಮ್ಮದ್ ಸದಸ್ಯ ಮೊಹಮ್ಮದ್ ಇಸ್ಮಲ್ ಅಲ್ವಿ ಅಲಿಯಾಸ್ ಲಂಬೂ ಅಲಿಯಾಸ್​ ಅದ್ನಾನ್​  ಶನಿವಾರ  ನಡೆದ ಎನ್ಕಾ‌ ಕೌಂಟರ್ ನಲ್ಲಿ   ಭದ್ರತಾ...

Know More

ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರ ಹತ್ಯೆ

31-Jul-2021 ಜಮ್ಮು-ಕಾಶ್ಮೀರ

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಶನಿವಾರ ಭದ್ರತಾ ಪಡೆಗಳ ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಬಲಿಯಾಗಿದ್ದಾರೆ. ಭದ್ರತಾ ಪಡೆಗಳು ಶನಿವಾರ ಬೆಳಿಗ್ಗೆ ನಮೀಬಿಯನ್ ಮತ್ತು ಮಾರ್ಸರ್ ಅರಣ್ಯ ಪ್ರದೇಶ ಹಾಗೂ ದಾಚಿಗಾಂ ಪ್ರದೇಶವನ್ನು...

Know More

ತಾಲಿಬಾನಿಗಳ ಬೆಂಬಲಕ್ಕೆ ನಿಂತ ಪಾಕ್‌ ಪ್ರಧಾನಿ ಇಮ್ರಾನ್‌ ಖಾನ್‌

29-Jul-2021 ವಿದೇಶ

  ಇಸ್ಲಾಮಾಬಾದ್: ಅಫ್ಘಾನಿಸ್ತಾನದಲ್ಲಿ ಅಮೇರಿಕಾದ ಪಡೆಗಳ ಹಿಂತೆಗೆತದ ನಂತರ ತಾಲಿಬಾನಿಗಳ ಅಟ್ಟಹಾಸ ಮಿತಿಮೀರಿದೆ. ಇವರ ಅತ್ಯಾಚಾರ ದೌರ್ಜನ್ಯಕ್ಕೆ ಕೊನೆಯೇ ಇಲ್ಲದಾಗಿದೆ. ಇದೀಗ ಅವರ ಪರವಾಗಿ ನಿಂತಿರುವ ಪಾಕಿಸ್ತಾನದ ಪ್ರಧಾನಿ ಇಮ್ರಾನ್‌ ಖಾನ್‌, ತಾಲಿಬಾನಿಗಳೂ ಕೂಡ...

Know More

ಕಂದಹಾರ್‌ನಲ್ಲಿ ಆಫ್ಘನ್ ಉಗ್ರರ ಗುಂಡಿಗೆ ಪುಲಿಟ್ಜರ್‌ ಪ್ರಶಸ್ತಿ ಪುರಸ್ಕೃತ ಭಾರತೀಯ ಫೋಟೋ ಜರ್ನಲಿಸ್ಟ್ ಬಲಿ

16-Jul-2021 ದೇಶ

ಹೊಸದಿಲ್ಲಿ: ಆಫ್ಘಾನಿಸ್ತಾನ ಸೈನಿಕರು ಹಾಗೂ ತಾಲಿಬಾನ್‌ ಉಗ್ರರ ನಡುವಿನ ಘರ್ಷಣೆ ವೇಳೆ ಭಾರತದ ಫೋಟೊ ಜರ್ನಲಿಸ್ಟ್‌ ಹಾಗೂ ಪುಲಿಟ್ಜರ್‌ ಪ್ರಶಸ್ತಿ ಪುರಸ್ಕೃತ ಡ್ಯಾನಿಷ್‌ ಸಿದ್ದಿಖ್‌ ಹತ್ಯೆಯಾಗಿದ್ದಾರೆ. ಸಿದ್ದಿಖ್‌ ಅವರು ರಾಯಿಟರ್ಸ್‌ ಸುದ್ದಿ ಸಂಸ್ಥೆಯಲ್ಲಿ ಕರ್ತವ್ಯ...

Know More

ಭದ್ರತಾ ಪಡೆಗಳಿಂದ ಹಿಜ್ಬುಲ್ ಮುಜಾಹಿದ್ದೀನ್ ಟಾಪ್ ಕಮಾಂಡರ್ ಸೇರಿ ಇಬ್ಬರ ಹತ್ಯೆ

07-Jul-2021 ದೇಶ

ಹಂದ್ವಾರ, : ಜಮ್ಮು ಮತ್ತು ಕಾಶ್ಮೀರದ ಹಂದ್ವಾರದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಮುಜಾಹಿದ್ದೀನ್ ಉಗ್ರ ಸಂಘಟನೆಯ ಟಾಪ್ ಕಮಾಂಡರ್ ಸೇರಿ ಇಬ್ಬರನ್ನು ಹತ್ಯೆ ಮಾಡಲಾಗಿದೆ ಎನ್ನುವ ಮಾಹಿತಿ ಲಭ್ಯವಾಗಿದೆ. ಬಹುಕಾಲದಿಂದ ಉಗ್ರರ ಪಟ್ಟಿಯಲ್ಲಿದ್ದ ಮೆಹ್ರಾಜುದ್ದೀನ್ ಹಲ್ವಾಯಿ...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು