TESTED POSITIVE

ಅಮೆರಿಕ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಕೋವಿಡ್ ಪಾಸಿಟಿವ್

ಭಾನುವಾರ ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾ ಅವರು  ಕೋವಿಡ್ -19 ಪರೀಕ್ಷೆ ಮಾಡಿಸಿದ್ದು ಪಾಸಿಟಿವ್ ವರದಿ ಬಂದಿದೆ. ಗಂಟಲು ನೋವು ಹೊರತಾಗಿ ಅವರ ಆರೋಗ್ಯ ಉತ್ತಮವಾಗಿದೆ.

2 years ago

ಬೆಂಗಳೂರು: 164 ಮಂದಿ ಪೊಲೀಸರಿಗೆ ಕೋವಿಡ್ ಪಾಸಿಟಿವ್

ಬೆಂಗಳೂರು ನಗರದಲ್ಲಿ ಮುಂಚೂಣಿ ಕೊರೋನಾ ವಾರಿಯರ್ಸ್ ಗಳಾಗಿ ಕೆಲಸ ಮಾಡುತ್ತಿರುವಂತ  164 ಮಂದಿ ಪೊಲೀಸರಿಗೆ ಕೊರೋನಾ ಪಾಸಿಟಿವ್ ಎಂದು ತಿಳಿದು ಬಂದಿದೆ.

2 years ago

ಹಾಸನ ಜಿಲ್ಲೆಯ 23 ಪೊಲೀಸರಿಗೆ ಸೋಂಕು ದೃಢ

ಹಾಸನ ಜಿಲ್ಲೆಯಲ್ಲಿ 23 ಪೊಲೀಸರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.ಜಿಲ್ಲೆಯ ಎಲ್ಲಾ ಪೊಲೀಸರಿಗೂ ಕೊರೊನ ಟೆಸ್ಟ್ ಮಾಡಲಾಗಿತ್ತು. ಪರೀಕ್ಷೆ ವೇಳೆ 23 ಪೊಲೀಸರಿಗೆ ಕೊರೊನಾ ಇರುವುದು ಪತ್ತೆಯಾಗಿದೆ.

2 years ago