thamilnadu

ಕೆಫೆ ಬಗ್ಗೆ ತಪ್ಪು ಹೇಳಿಕೆ : ತ.ನಾಡು ಜನತೆಗೆ ಕ್ಷಮೆ ಯಾಚಿಸಿದ ಸಚಿವೆ ಶೋಭ

ನಗರದ ರಾಮೇಶ್ವರಂ ಕೆಫೆಯಲ್ಲಿ ಇತ್ತೀಚೆಗೆ ನಡೆದ ಬಾಂಬ್‌ ಸ್ಪೋಟದ ಕುರಿತು ಕೇಂದ್ರ ಸಚಿವೆ ಶೋಭ ಕರಾಂದ್ಲಾಜೆ ತಪ್ಪು ಹೇಳಿಕೆ ನೀಡಿದ್ದರು ನಂತರ ಕೂಡಲೇ ಟ್ವೀಟ್‌ ಮೂಲಕ ಕ್ಷಮೆ…

1 month ago

ತಮಿಳುನಾಡು: ಪುತ್ರನನ್ನು ಬರ್ಬರವಾಗಿ ಹತ್ಯೆಗೈದ ತಂದೆ

ಸೊಸೆಯ ಮೇಲೆ ಅತ್ಯಾಚಾರ ಎಸಗಿದ ಆರೋಪ ಹೊತ್ತಿದ್ದ 60 ವರ್ಷದ ತಮಿಳುಲಾಲಗನ್ ಎಂಬಾತ ತನ್ನ ಮಗ ಕಾಸಿರಾಜನ್ ನನ್ನು ತೂತುಕುಡಿಯ ಮಹಿಳಾ ನ್ಯಾಯಾಲಯದ ಬಳಿ ಕೊಲೆ ಮಾಡಿದ್ದಾನೆ.

2 years ago

ಪೆಟ್ರೋಲ್ ಮೇಲಿನ ತೆರಿಗೆ ಇಳಿಕೆ ಮಾಡಿ: ತಮಿಳುನಾಡು ಸರ್ಕಾರಕ್ಕೆ ಪನ್ನೀರ್ ಸೆಲ್ವಂ ಆಗ್ರಹ

ಪೆಟ್ರೋಲ್, ಡೀಸೆಲ್ ಮೇಲಿನ ಎಕ್ಸೈಸ್ ಸುಂಕವನ್ನು ಕಡಿಮೆ ಮಾಡಿರುವ ಕೇಂದ್ರ ಸರ್ಕಾರದ ನಿರ್ಧಾರವನ್ನು ತಮಿಳುನಾಡಿನ ಪ್ರಮುಖ ಪ್ರತಿಪಕ್ಷ, ಬಿಜೆಪಿ ಮಿತ್ರ ಪಕ್ಷವೂ ಆಗಿರುವ ಎಐಎಡಿಎಂಕೆ ಸ್ವಾಗತಿಸಿದೆ. ರಾಜ್ಯದಲ್ಲಿಯೂ…

2 years ago

ನವಜಾತ ಗಂಡು ಶಿಶು ಮಾರಾಟ: ತಾಯಿ ಸೇರಿ ಇಬ್ಬರು ಮಹಿಳೆಯರ ಬಂಧನ

ಐದು ದಿನದ ಗಂಡು ಮಗುವಿನ ತಾಯಿ ಸೇರಿದಂತೆ ಇಬ್ಬರು ಮಹಿಳೆಯರನ್ನು ಚೆನ್ನೈ ಪೊಲೀಸರು ಶಿಶುವನ್ನು ಸಾಗಿಸಲು ಪ್ರಯತ್ನಿಸಿದರು. ಇತರ ಆರೋಪಿಗಳು 5,000 ರೂಪಾಯಿ ನೀಡಿ ತಾಯಿಯಿಂದ ಮಗುವನ್ನು…

2 years ago

ಚೆನ್ನೈ: ಹೊತ್ತಿ ಉರಿದ ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್

ಶನಿವಾರ ಬೆಳಗ್ಗೆ ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಮತ್ತೊಂದು ಒಕಿನಾವಾ ಎಲೆಕ್ಟ್ರಿಕ್ ಸ್ಕೂಟರ್ ಹೊತ್ತಿ ಉರಿದಿದೆ. ಕೃಷ್ಣಗಿರಿ ಜಿಲ್ಲೆಯ ಹೊಸೂರಿನ ನಿವಾಸಿ ಸತೀಶ್ ಅವರು ಕಳೆದ ವರ್ಷ ಒಕಿನಾವಾ…

2 years ago

ದೆಹಲಿ, ಹರ್ಯಾಣ, ಯುಪಿ ಬಳಿಕ ಇದೀಗ ತಮಿಳುನಾಡಿನಲ್ಲೂ ಮಾಸ್ಕ್ ಕಡ್ಡಾಯ

ಕೋವಿಡ್ 19 ಸೋಂಕು ದೇಶದಲ್ಲಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ದೆಹಲಿ, ಹರ್ಯಾಣ, ಉತ್ತರಪ್ರದೇಶದಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯ ಎಂದು ಘೋಷಿಸಿದ್ದ ಬೆನ್ನಲ್ಲೇ ಇದೀಗ ತಮಿಳುನಾಡು ಸರ್ಕಾರ ಶುಕ್ರವಾರ(ಏಪ್ರಿಲ್ 22)…

2 years ago

17ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿದ 12 ವರ್ಷದ ಬಾಲಕ ಬಂಧನ

17 ವರ್ಷದ ಹುಡುಗಿಯ ಮೇಲೆ ಅತ್ಯಾಚಾರ ಎಸಗಿ, ಆಕೆ ಗರ್ಭವತಿಯಾಗಲು ಕಾರಣನಾದ 12 ವರ್ಷದ ಬಾಲಕನನ್ನು ತಮಿಳುನಾಡಿನ ತಂಜಾವೂರಿನ ಮಹಿಳಾ ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ.

2 years ago

ಮದ್ರಾಸ್​ ಐಐಟಿಯಲ್ಲಿ ಕರೊನಾ ಪ್ರಕರಣಗಳ ಸಂಖ್ಯೆ 30ಕ್ಕೆ ಏರಿಕೆ

ಗುರುವಾರ 9 ವಿದ್ಯಾರ್ಥಿಗಳಲ್ಲಿ ಕರೊನಾ ದೃಢವಾಗಿತ್ತು. ಇದೀಗ ಇದರ ಸಂಖ್ಯೆ 30ಕ್ಕೆ ಏರಿಕೆಯಾಗಿದೆ ಎಂದು ಐಐಟಿ ಆಡಳಿತಾಧಿಕಾರಿಗಳು ತಿಳಿಸಿದ್ದಾರೆ.

2 years ago

ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲು ಅವಕಾಶ ನೀಡುವುದಿಲ್ಲ; ಅಣ್ಣಾಮಲೈ

ತಮಿಳುನಾಡಿನಲ್ಲಿ ಹಿಂದಿ ಹೇರಿಕೆ ಮಾಡಲು ಅವಕಾಶ ನೀಡುವುದಿಲ್ಲ ಎಂದು ರಾಜ್ಯ ಬಿಜೆಪಿ ಘಟಕದ ಅಧ್ಯಕ್ಷ ಕೆ.ಅಣ್ಣಾಮಲೈ ಹೇಳಿದ್ದಾರೆ. ಕಾಂಗ್ರೆಸ್‌ 40 ವರ್ಷಗಳಿಂದ ಹಿಂದಿ ಭಾಷೆಯ ವಿಚಾರದಲ್ಲಿ ರಾಜಕೀಯ…

2 years ago