THEFT

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನ: ಆರೋಪಿ ವಶಕ್ಕೆ

ಪೊಲೀಸ್ ಠಾಣೆಯಲ್ಲೇ ಲಕ್ಷ ಲಕ್ಷ ಹಣ ಕಳ್ಳತನವಾಗಿರುವ ಘಟನೆ ಆಂಧ್ರಪ್ರದೇಶದ ಕರ್ನೂಲ್ ಜಿಲ್ಲೆಯ ಅಡೋಲು ಪಟ್ಟಣದ ಟೂಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

3 days ago

ಕೇರಳದಲ್ಲಿ ಚಿತ್ರ ನಿರ್ಮಾಪಕನ ಮನೆಯಿಂದ ಕಳವುಗೈದ 1 ಕೋಟಿ ರೂ. ಮೌಲ್ಯದ ಚಿನ್ನಾಭರಣ ವಶ: ಆರೋಪಿ ಬಂಧನ

ಒಂದು ಕೋಟಿ ರೂ. ಮೌಲ್ಯದ ಚಿನ್ನಾಭರಣ ಕಳವುಗೈದು ಬಿಹಾರಕ್ಕೆ ಸಾಗಿಸುತ್ತಿದ್ದ ಅಂತರ್ ರಾಜ್ಯ ಕಳವು ಆರೋಪಿಯೋರ್ವನನ್ನು ಕೋಟ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

2 weeks ago

ಹಗಲು ಸ್ವಿಗ್ಗಿ ಡೆಲಿವರಿ ಬಾಯ್, ರಾತ್ರಿ ಬೈಕ್‌ ಕಳವು ಮಾಡುತ್ತಿದ್ದವ ಪೊಲೀಸರ ವಶಕ್ಕೆ

ಬೆಳಗ್ಗಿನಿಂದ ಸಂಜೆವರೆಗೂ ಸ್ವಿಗ್ಗಿ ಡೆಲಿವರಿ ಬಾಯ್ ಆಗಿ ಕೆಲಸ ಮಾಡಿ, ರಾತ್ರಿ ವೇಳೆ ಮನೆ ಮುಂದೆ ನಿಲ್ಲಿಸಿದ ಬೈಕ್ ಕದಿಯುತ್ತಿದ ಕಳ್ಳನನ್ನು ಇದೀಗ ಬೈಯ್ಯಪ್ಪನಹಳ್ಳಿ ಪೊಲೀಸರು ಬಂಧಿಸಿರುವ…

3 weeks ago

ಬಸ್‌ನಲ್ಲಿ ಮೊಬೈಲ್ ಕಳ್ಳತನ: ಆರು ಮಂದಿ ಆರೋಪಿಗಳ ಬಂಧನ

ಬಿಎಂಟಿಸಿ ಬಸ್ ಹತ್ತುವ ನೆಪದಲ್ಲಿ ಪ್ರಯಾಣಿಕರ ಮೊಬೈಲ್‌ ಕಳ್ಳತನ ಮಾಡುತ್ತಿದ್ದ ಆಂಧ್ರಪ್ರದೇಶದ ‘ಗೋಕಾವರಂ ಗ್ಯಾಂಗ್‌’ನ ಆರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. 

3 weeks ago

ಕುಂದಾಪುರ: ಮನೆಗೆ ನುಗ್ಗಿ ಕಳವು ಪ್ರಕರಣ- ಆರೋಪಿ ಬಂಧನ

ಕುಂದಾಪುರ ತಾಲೂಕಿನ ಕೋಣಿ ಎಂಬಲ್ಲಿನ ಮನೆಯೊಂದರಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿ ಓರ್ವ ಆರೋಪಿಯನ್ನು ಕುಂದಾಪುರ ಪೊಲೀಸರು ಬಂಧಿಸಿದ್ದಾರೆ.

4 weeks ago

ಬಟ್ಟೆ ಅಂಗಡಿಯಲ್ಲಿ ಕಳವು : ಇಬ್ಬರು ಅಪ್ರಾಪ್ತರು ಸಹಿತ ಐವರ ಬಂಧನ

ಎರಡು ದಿನಗಳ‌ ಹಿಂದೆ ಕುಂದಾಪುರ ತಾಲೂಕಿನ ಗಂಗೊಳ್ಳಿಯ‌ ಜಾಮೀಯಾ ಕಾಂಪ್ಲೆಕ್ಸ್ ನಲ್ಲಿರುವ‌ ಬಟ್ಟೆ ಅಂಗಡಿಯೊಂದರಲ್ಲಿ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಅಪ್ರಾಪ್ತರು ಸಹಿತ ಐವರು ಆರೋಪಿಗಳನ್ನು…

1 month ago

32 ಕಳ್ಳತನ ಪ್ರಕರಣ : 32 ಆರೋಪಿಗಳನ್ನು ಬಂಧಿಸಿದ ಖಾಕಿ

ಜಿಲ್ಲೆಯ 17 ಪೊಲೀಸ್‌ ಠಾಣೆಗಳ ವ್ಯಾಪ್ತಿಯಲ್ಲಿ ನಡೆದ 32 ಕಳ್ಳತನ ಪ್ರಕರಣಗಳನ್ನು ಭೇದಿಸಿರುವ ಬೀದರ್‌ ಜಿಲ್ಲಾ ಪೊಲೀಸರು, 32 ಆರೋಪಿಗಳನ್ನು ಬಂಧಿಸಿ, ಅವರಿಂದ ₹65.29 ಲಕ್ಷ ಮೌಲ್ಯದ…

1 month ago

ಅಡಿಕೆ ಕಳವು ಪ್ರಕರಣ : ಮೂವರು ಆರೋಪಿಗಳ ಬಂಧನ

ಹಲವು ಕಡೆಗಳಲ್ಲಿ ನಡೆದ ಅಡಿಕೆ ಕಳವು ಪ್ರಕರಣಗಳಿಗೆ ಸಂಬಂಧಿಸಿ ಶಂಕರನಾರಾಯಣ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಕುಂದಾಪುರ ಗುಲ್ವಾಡಿ ಗ್ರಾಮದ ಅಮೀರ್ ಝೈನುದ್ದೀನ್ (23),…

1 month ago

ಬ್ಯಾಂಕ್ ಕೆಲಸ ಬಿಟ್ಟು ಕಳ್ಳತನ ಮಾಡುತ್ತಿದ್ದ ಲೇಡಿ ಬಂಧನ

ಹೋಟೆಲ್, ಪಿಜಿಗಳನ್ನೇ ಟಾರ್ಗೆಟ್ ಮಾಡಿ ಲ್ಯಾಪ್‌ಟಾಪ್‌ಗಳನ್ನು ಕದಿಯುತ್ತಿದ್ದ ಜೆಸ್ಸಿ ಅಗರ್ ವಾಲ್ ಎಂಬಾಕೆಯನ್ನು ಎಚ್‌ಎಎಲ್ ಪೊಲೀಸರು ಕಾರ್ಯಾಚರಣೆ ನಡೆಸಿ ಬಂಧಿಸಿದ್ದಾರೆ.

1 month ago

ಬಬ್ಬುಸ್ವಾಮಿ ದೈವಸ್ಥಾನದಲ್ಲಿ ಕಳ್ಳತನ; ಕಳ್ಳನ ಚೆಹರೆ ಸಿಸಿಟಿವಿಯಲ್ಲಿ ಸೆರೆ

ಉದ್ಯಾವರ ಬಳಿಯ ಕಂಪನಬೆಟ್ಟು ಬಬ್ಬುಸ್ವಾಮಿ ದೈವಸ್ಥಾನದಲ್ಲಿ ತಡರಾತ್ರಿ ಕಳ್ಳತನವಾಗಿದೆ. ಭಕ್ತನ ರೂಪದಲ್ಲಿ ದೈವಸ್ಥಾನಕ್ಕೆ ಬಂದ ಅನಾಮಿಕ, ಕ್ಷೇತ್ರದ ಕಾಣಿಕೆ ಡಬ್ಬಿ ಎಗರಿಸಿ ಪರಾರಿಯಾಗಿದ್ದಾನೆ.

2 months ago

ಕಳ್ಳತನದ ವೇಳೆ ಎಟಿಎಂಗೆ ಬೆಂಕಿ, ₹4.5 ಲಕ್ಷ ರು. ಭಸ್ಮ!

ಕೈಗೆ ಬಂದ ತುತ್ತು ಬಾಯಿಗೆ ಬಂದಿಲ್ಲ ಎಂಬ ಗಾದೆಯಂತೆ ಕಳ್ಳತನದ ವೇಳೆ ಎಟಿಎಂಗೆ ಬೆಂಕಿ  ತಗುಲಿ  ₹4.5 ಲಕ್ಷ ರೂ ಸುಟ್ಟು  ಭಷ್ಮವಾಗಿದೆ.   

5 months ago

ರಾಜ್ಯಪಾಲ ಗೆಹ್ಲೋಟ್​​​ ಭಾಗಿಯಾಗಿದ್ದ ಸಮಾರಂಭದಲ್ಲಿ ಕಳ್ಳತನ

ರಾಜ್ಯಪಾಲ ಗೆಹ್ಲೋಟ್​​​ ಭಾಗಿಯಾಗಿದ್ದ ಸಮಾರಂಭದಲ್ಲೇ ಕಳ್ಳತನ ನಡೆದ ಘಟನೆ ಬೆಂಗಳೂರಿನ ಖಾಸಗಿ ಹೋಟೆಲ್​ನಲ್ಲಿ ಪ್ರಶಸ್ತಿ ಪ್ರದಾನ ಸಮಾರಂಭ ಕಾರ್ಯಕ್ರಮದಲ್ಲಿ ನಡೆದಿದೆ.

6 months ago

ಮೂಡುಬಿದಿರೆಯಲ್ಲಿ ಇಬ್ಬರು ಖತರ್ನಾಕ್‌ ಬೈಕ್‌ ಕಳ್ಳರ ಸೆರೆ

ಮೂಡುಬಿದಿರೆ: ಬೈಕ್‌ ಕಳವು ಪ್ರಕರಣಕ್ಕೆ ಸಂಬಂಧಪಟ್ಟಂತೆ ಇಬ್ಬರು ಆರೋಪಿಗಳನ್ನು ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿ ಮೂಡುಬಿದಿರೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ನ.7ರ ಮಂಗಳವಾರ ಬೆಳಗ್ಗೆ ಮಾರ್ಪಾಡಿ…

6 months ago

ಹಾಡ ಹಗಲೇ ಮನೆಯಿಂದ ಲಕ್ಷಾಂತರ ರೂ. ಬೆಲೆ ಬಾಳುವ ಚಿನ್ನಾಭರಣ ಕಳವು

ಪುತ್ತೂರು: ಹಾಡ ಹಗಲೇ ಮನೆಯೊಂದರ ಬೀಗ ಮುರಿದು ಒಳನುಗ್ಗಿದ ಕಳ್ಳರು ಲಕ್ಷಾಂತರ ಬೆಲೆಬಾಳುವ ಚಿನ್ನಾಭರಣ ಮತ್ತು ನಗದು ಹಣ ಕಳವು ಮಾಡಿದ ಘಟನೆ ಪುತ್ತೂರು ನಗರದ ಹೊರವಲಯದ…

11 months ago

ವಿಮಾನದಲ್ಲಿ ಬೆಂಗಳೂರಿಗೆ ಬಂದು ಮನೆ ಕಳ್ಳತನ ಮಾಡುತ್ತಿದ್ದ ಮೂವರ ಹೆಡೆಮುರಿ ಕಟ್ಟಿದ ಪೋಲೀಸರು

ಬೆಂಗಳೂರು, ; ಐಷಾರಾಮಿ ಜೀವನ ನಡೆಸಲು ಹಾಗೂ ಮೋಜು ಮಸ್ತಿಗಾಗಿ ವಿಮಾನದಲ್ಲಿ ಬೆಂಗಳೂರಿಗೆ ಬಂದು ಮನೆ ಕಳ್ಳತನ ಮಾಡುತ್ತಿದ್ದ ಮೂವರು ಕುಖ್ಯಾತ ಅಂತರ್‍ರಾಜ್ಯ ಕಳ್ಳರನ್ನು ಬಸವನಗುಡಿ ಠಾಣೆ…

3 years ago