tiger

ಬಂಡೀಪುರ ಅರಣ್ಯ ಪ್ರದೇಶದಲ್ಲಿ ಹುಲಿ ಮೃತದೇಹ ಪತ್ತೆ

ಗಂಡು ಹುಲಿಯೊಂದರ ಮೃತದೇಹ  ಬಂಡೀಪುರ ಹುಲಿ ಸಂರಕ್ಷಿತ  ಪ್ರದೇಶದ  ಮೈಸೂರು ಜಿಲ್ಲೆಯ  ಹೆಡಿಯಾಲ ಉಪ-ವಿಭಾಗದ ಹೆಬ್ಬಳ್ಳ ಗಸ್ತಿನ ಚಾಮಲಾಪುರ ಕಟ್ಟೆಯ ಅರಣ್ಯ ಪ್ರದೇಶದಲ್ಲಿ  ಪತ್ತೆಯಾಗಿದ್ದು, ವಯೋಸಹಜವಾಗಿ ಮೃತಪಟ್ಟಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.

13 hours ago

ಪ್ರತ್ಯೇಕ ಭಾಗಗಳಲ್ಲಿ ಹುಲಿ ದರ್ಶನ: ನೀರಿನಲ್ಲಿ ವಿಶ್ರಮಿಸುತ್ತಿದ್ದ ಹುಲಿಯನ್ನ ಅಟ್ಟಾಡಿಸಿದ ಆನೆ

ತಾಲೂಕಿನ ಪ್ರತಿಷ್ಠಿತ ಹುಲಿ ಸಂರಕ್ಷಿತಾರಣ್ಯ ಬಂಡೀಪುರದ ಪ್ರತ್ಯೇಕ ಕಡೆಯಲ್ಲಿ ಹುಲಿ ದರ್ಶನವಾಗಿದೆ, ಇದರಲ್ಲಿ ಆನೆ ಹುಲಿಯನ್ನ ಹಿಮ್ಮೆಟ್ಟಿಸುವ ದೃಶ್ಯ ರೋಚಕವಾಗಿದೆ.

3 days ago

ಜಿಂಕೆ ಕೊಂದು ಎಳೆದೊಯ್ದ ಹುಲಿ : ಬಂಡೀಪುರ ಹುಲಿ ಸಂರಕ್ಷಿತಾ ಪ್ರದೇಶದಲ್ಲಿ ದೃಶ್ಯ

ಬಂಡೀಪುರದಲ್ಲಿ ಸಪಾರಿಗೆ ತೆರಳಿದ್ದ ವಾಹನಗಳ ಸನಿಹದಲ್ಲೇ ಹುಲಿಯೊಂದು ಜಿಂಕೆಯನ್ನ ಭೇಟೆಯಾಡಿ ಎಳೆದೊಯ್ಯುತ್ತಿರುವ ದೃಶ್ಯ ಪ್ರವಾಸಿಗರ ಕ್ಯಾಮರಾದಲ್ಲಿ ಸೆರೆಯಾಗಿದೆ.

7 days ago

ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ಯುವಕನ ಮೇಲೆ ಹುಲಿ ದಾಳಿ: ಆಸ್ಪತ್ರೆಗೆ ದಾಖಲು

ತಾಲೂಕಿನ ಹೊನ್ನೇಗೌಡನಹಳ್ಳಿ ಗ್ರಾಮದ ಶಂಬಪ್ಪ ಎಂಬ ರೈತನ ಜಮೀನಿನಲ್ಲಿ ಕಾಣಿಸಿಕೊಂಡ ಹುಲಿ ಯುವಕನ ಮೇಲೆ ದಾಳಿ ನಡೆಸಿ ಗಾಯಗೊಳಿಸಿರುವ ಘಟನೆ ಇಂದು ಸಂಜೆ ನಡೆದಿದೆ.

3 weeks ago

ಹನಗೋಡಿನಲ್ಲಿ ಹುಲಿಹೆಜ್ಜೆ ಪತ್ತೆ: ಜನರಲ್ಲಿ ಆತಂಕ

ಹೋಬಳಿ ಕೇಂದ್ರವಾದ ಹನಗೋಡಿನಲ್ಲಿ ಮತ್ತೆ ಹುಲಿ ಹೆಜ್ಜೆ ಕಾಣಿಸಿಕೊಳ್ಳುತ್ತಿದ್ದು, ಹನಗೋಡು ಹಾಗೂ ಸುತ್ತ ಮುತ್ತಲ ಗ್ರಾಮಸ್ಥರು ಮತ್ತು ರೈತರು ಇದರಿಂದ ಭಯಭೀತರಾಗಿದ್ದಾರೆ.

4 weeks ago

ಬಾವಿಗೆ ಬಿದ್ದ ಹುಲಿಯನ್ನು ನೀರು ಖಾಲಿ ಮಾಡಿ ರಕ್ಷಣೆ

ಜನವಸತಿ ಪ್ರದೇಶಕ್ಕೆ ಹುಲಿಯೊಂದು ನುಗ್ಗಿ ಮನೆಯೊಂದರ ಬಾವಿಗೆ ಬಿದ್ದ ಘಟನೆ ವಯನಾಡು ಜಿಲ್ಲೆಯ ಕಾಲಪೆಟ್ಟಾ ಎಂಬಲ್ಲಿ ನಡೆದಿದೆ.

1 month ago

‘ಟೈಗರ್’ ಡಾಕ್ಯುಮೆಂಟರಿಗೆ ಧ್ವನಿ ನೀಡಿದ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರು ಅಮೆರಿಕಕ್ಕೆ ತೆರಳುತ್ತಿದ್ದಂತೆ ಹೊಸ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಹಾಗಂತ ಅವರು ಈ ಸಿನಿಮಾದಲ್ಲಿ ನಟಿಸುತ್ತಿಲ್ಲ. ಡಿಸ್ನಿ ಪ್ಲಸ್ ಹಾಟ್​​ ಸ್ಟಾರ್​ನಲ್ಲಿ ಪ್ರಸಾರ…

1 month ago

ಹುಲಿಗಳ ನಡುವಿನ ಕಾದಾಟದಲ್ಲಿ ಒಂದು ಹುಲಿ ಸಾವು: ಕಳೇಬರ ಪತ್ತೆ

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಸರಗೂರು ತಾಲೂಕಿನ ಮೊಳೆಯೂರು ವಲಯ ಅರಣ್ಯ ಪ್ರದೇಶದಲ್ಲಿ ಹುಲಿಯ ಕಳೇಬರ ದೊರೆತಿದ್ದು, ಎರಡು ಹುಲಿಗಳ ನಡುವಿನ ಕಾದಾಟದಿಂದಾಗಿ ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.

3 months ago

ಹುಲಿ ಜತೆ ರಸ್ತೆಯಲ್ಲಿ ವಾಕಿಂಗ್ ಹೊರಟ ವ್ಯಕ್ತಿ: ವಿಡಿಯೋ ವೈರಲ್‌

ಪಾಕಿಸ್ತಾನದ ಬ್ಯಾಂಕ್‌ ಆಫ್‌ ಖೈಬರ್‌ ಪ್ರದೇಶದ ಸಮೀಪದ ರಸ್ತೆಯಲ್ಲಿ ವ್ಯಕ್ತಿಯೊಬ್ಬ ಸರಪಳಿಯಿಂದ ಕಟ್ಟಿದ್ದ ಹುಲಿಯ ಜೊತೆ ನಡೆದುಕೊಂಡು ಹೋಗುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ

6 months ago

“ಹುಲಿ ಬಂತು ಹುಲಿ”: ಅರಣ್ಯ ಅಧಿಕಾರಿ ವಿರುದ್ಧವೇ ಹುಲಿ ಉಗುರು ಹೊಂದಿದ ಆರೋಪ

ಬೆಂಗಳೂರು: ಇಷ್ಟರವರೆಗೆ ರಾಜಕಾರಣಿಗಳು, ನಟರ ವಿರುದ್ಧ ಹುಲಿ ಉಗುರು ಹೊಂದಿದ ಆಭರಣಗಳನ್ನು ಧರಿಸಿದ ಆರೋಪಿ ಕೇಳಿಬಂದಿತ್ತು. ಇದೀಗ ಇದೀಗ ಅರಣ್ಯಾಧಿಕಾರಿಗಳ ವಿರುದ್ಧವೇ ಆರೋಪ ಕೇಳಿಬಂದಿದೆ! ವಲಯ ಅರಣ್ಯಾಧಿಕಾರಿ…

6 months ago

ಹುಲಿ ಉಗುರು ಹೋಲುವ ಲಾಕೆಟ್‌ ಧರಿಸಿದ್ದ ಸುಳ್ಯ ನಪಂ ಸಿಬ್ಬಂದಿ ಫೋಟೋ ವೈರಲ್‌

ಸುಳ್ಯ: ಸುಳ್ಯ ನಗರ ಪಂಚಾಯತ್ ಮಹಿಳಾ ಸಿಬ್ಬಂದಿ ಕೊರಳಿನಲ್ಲಿ ಹುಲಿ ಉಗುರಿನ ಪೆಂಡೆಂಟ್ ಇದೆ ಅನ್ನುವ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸುಳ್ಯ ನಗರ ಪಂಚಾಯತ್…

6 months ago

ಬೊಕ್ಕಪಟ್ನದಲ್ಲಿ ಹುಲಿವೇಷಧಾರಿಗೆ ದೈವ ಆವಾಹನೆ

ಮಂಗಳೂರು: ಹುಲಿವೇಷಧಾರಿಗೆ ದೈವ ಆವಾಹನೆಯಾದ ಘಟನೆ ಮಂಗಳೂರಿನ ಬೊಕ್ಕಪಣ್ನದಲ್ಲಿ ನಡೆದಿದೆ. ಬೊಕ್ಕಪಟ್ನ ಶಿವ ಫ್ರೆಂಡ್ಸ್ ನ ಹುಲಿವೇಷದ ಊದು ಹಾಕೋ ಕಾರ್ಯಕ್ರಮ ನಡೆದಿದ್ದು, ಹುಲಿ ವೇಷ ಹಾಕುವ…

6 months ago

ಹುಲಿ ಉಗುರು ಇಟ್ಟುಕೊಂಡಿದ್ದ ವರ್ತೂರು ಸಂತೋಷ್‌ ಅಂದರ್‌ ಆದ್ರೂ: ಈಗ ಮತ್ತಿಬ್ಬರ ಸೆರೆ

ಕೊಟ್ಟಿಗೆ ಹಾರ: ಮೂಡಿಗೆರೆ ವಲಯ ಅರಣ್ಯವ್ಯಾಪ್ತಿಯ ಭಾರತಿ ಬೈಲ್‌ ಸಮೀಪದ ಕುಂದ್ರ ಎಂಬಲ್ಲಿ ಹುಲಿಉಗುರು ಪತ್ತೆಯಾಗಿರುವ ಖಚಿತ ಮಾಹಿತಿ ಮೇರೆಗೆ ಇಬ್ಬರು ಆರೋಪಿಗಳನ್ನು ಅರಣ್ಯ ಅಧಿಕಾರಿಗಳು ಬಂಧಿಸಿದ್ದಾರೆ.…

6 months ago

ಚಾಮರಾಜನಗರ: ಹುಲಿ ಉಗುರುಗಳನ್ನು ಸಾಗಿಸುತ್ತಿದ್ದ ಇಬ್ಬರ ಬಂಧನ

ಹುಲಿ ಉಗುರು ಸಾಗಿಸುತ್ತಿದ್ದ ಇಬ್ಬರನ್ನು ಪೊಲೀಸರು ಮಂಗಳವಾರ ರಾತ್ರಿ ಬಂಧಿಸಿದ್ದಾರೆ. ಹನೂರು ತಾಲೂಕಿನ ಗೋಪಾಲ್ (35) ಮತ್ತು ರಾಯಚೂರಿನ ಹನುಮೇಶ (29) ಬಂಧಿತ ಆರೋಪಿಗಳು.

1 year ago

ನಾಗರಹೊಳೆ ಕಾಡಂಚಿನ ಜಮೀನಿನಲ್ಲಿ ಹುಲಿಹೆಜ್ಜೆ ಪತ್ತೆ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಂಚಿನ  ಗ್ರಾಮದ ಜನರಿಗೆ ಮತ್ತೆ ಹುಲಿಯ ಭೀತಿ ಎದುರಾಗಿದೆ. ಈ ವ್ಯಾಪ್ತಿಯಲ್ಲಿ ಹುಲಿಯ ಉಪಟಳ ಹೊಸತೇನಲ್ಲ

2 years ago