TMC

ಬಂಗಾಳ ಭ್ರಷ್ಟಾಚಾರದ ಕೂಪ: ಪ್ರಧಾನಿ ಮೋದಿ

ಪಶ್ಚಿಮ ಬಂಗಾಳದ ಆಡಳಿತ ಯಂತ್ರಾಂಗವನ್ನು ಭ್ರಷ್ಟಾಚಾರದ ಕೂಪ ಎಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ, ಲಂಚ ಕೊಡದೆ ಇಲ್ಲಿ ಯಾವ ಕೆಲಸವೂ ಆಗುವುದಿಲ್ಲ ಎಂದು ಆರೋಪಿಸಿದ್ದಾರೆ.

5 days ago

ಮಹುವಾ ಮೊಯಿತ್ರಾ ಹೇಳಿದ್ದು ʼಸೆಕ್ಸ್ʼ ಅಲ್ಲ; ಮತ್ತೇನು..?

ಸದಾ ಕಾಲ ಕೇಂದ್ರ ಸರ್ಕಾರದ ವಿರುದ್ಧ ಟೀಕೆ ಮಾಡುತ್ತಲೇ ಸುದ್ದಿಯಾಗುತ್ತಿದ್ದ ಟಿಎಂಸಿ ನಾಯಕಿ ಮಹುವಾ ಮೊಯಿತ್ರಾ, ಪಶ್ಚಿಮ ಬಂಗಾಳದ ಕೃಷ್ಣನಗರ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಬಿರುಸಿನ ಪ್ರಚಾರ…

2 weeks ago

ʼನನ್ನ ಶಕ್ತಿಯ ಮೂಲ ಸೆಕ್ಸ್ʼ; ಮತ ಪ್ರಚಾರದ ವೇಳೆ ಮೊಯಿತ್ರಾ ಓಪನ್​ ಟಾಕ್

ಇಂದು ಲೋಕಸಭಾ ಚುನಾವಣೆಯ ಬಿರುಸಿನ ಪ್ರಚಾರದಲ್ಲಿ ತೊಡಗಿದ್ದ ತೃಣಮೂಲ ಕಾಂಗ್ರೆಸ್​ ನಾಯಕಿ ಮಹುವಾ ಮೊಯಿತ್ರಾಗೆ ಸ್ಥಳೀಯ ವರದಿಗಾರರೊಬ್ಬರು ನಿಮ್ಮ ಶಕ್ತಿಯ ಮೂಲವೇನು ಎಂದು ಕೇಳಿದ ಪ್ರಶ್ನೆಗೆ ಆಕೆ…

2 weeks ago

ʼಇಂಡಿಯಾʼ ಗೆದ್ದರೆ ಸಿಎಎ, ಎನ್​ಆರ್​ಸಿ ರದ್ದು: ಪ್ರಣಾಳಿಕೆಯಲ್ಲಿ ದೀದಿ ಘೋಷಣೆ

ಲೋಕಸಭಾ ಚುನಾವಣೆ ಹಿನ್ನಲೆ ಪ್ರತಿ ಪಕ್ಷಗಳು ತಮ್ಮ ಪ್ರಣಾಳಿಗಳನ್ನು ಬಿಡುಗಡೆ ಮಾಡಿದ್ದು ಇದೀಗ ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್‌ ಕೂಡ ಪ್ರಣಾಳಿಕೆ ಬಿಡುಗಡೆ ಮಾಡಿದೆ.

2 weeks ago

ಹಿಂದಿನಿಂದ ಯಾರೋ ನೂಕಿದ್ದಾರೆ; ದೀದಿ ಗಾಯದ ತನಿಖೆಗೆ ಬಿಜೆಪಿ ಆಗ್ರಹ

ಮುಖ್ಯಮಮತ್ರಿ ಮಮತಾ ಬ್ಯಾನರ್ಜಿ ಹಣೆಗೆ ಗಾಯವಾಗಿದ್ದು, ಅವರನ್ನು ಯಾರೋ ಹಿಂದಿನಿಂದ ನೂಕಿದಂತಾಗಿ ಬಿದ್ದಿದ್ದಾರೆ ಎಂದಿರುವ ಬಿಜೆಪಿ ತನಿಖೆಗೆ ಆಗ್ರಹಿಸಿದೆ.

2 months ago

ಸಹೋದರನೊಂದಿಗೆ ಸಂಬಂಧ ಕಡಿದುಕೊಂಡ ದೀದಿ; ಟಿಕೆಟ್‌ ಜಗಳವೇ ಕಾರಣ

ತ್ರಿಣಮೂಲ ಕಾಂಗ್ರೆಸ್‌ ಅಧ್ಯಕ್ಷೆ ಹಾಗು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತಮ್ಮ ಸಹೋದರ ಬಬುನ್‌ ಬ್ಯಾನರ್ಜಿಯೊಂದಿಗಿನ ಎಲ್ಲಾ ಸಂಬಂಧವನ್ನು ಕಡಿದುಕೊಂಡಿದ್ದಾರೆ. ಹೌರಾ ಲೋಕಸಭಾಕ್ಷೇತ್ರ ಅಭ್ಯರ್ಥಿ ಆಯ್ಕೆಯೇ ಇದಕ್ಕೆ ಕಾರಣವೆನ್ನಲಾಗುತ್ತಿದೆ.

2 months ago

ಟಿಎಂಸಿ ಬುಡಸಮೇತ ಕಿತ್ತೊಗೆಯುವವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ: ಅಮಿತ್ ಶಾ

ನವದೆಹಲಿ : ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷವನ್ನು ಅಧಿಕಾರದಿಂದ ಬುಡಸಮೇತ ಕಿತ್ತೊಗೆಯುವವರೆಗೂ ವಿರಮಿಸುವ ಪ್ರಶ್ನೆಯೇ ಇಲ್ಲ ಎಂದು ಕೇಂದ್ರ ಗೃಹ ಸಚಿವ, ಬಿಜೆಪಿ ನಾಯಕ…

2 years ago

ಪಶ್ಚಿಮ ಬಂಗಾಳ: ಮುನ್ಸಿಪಾಲಿಟಿ ಚುನಾವಣೆಯಲ್ಲಿ ಟಿಎಂಸಿಗೆ ಭರ್ಜರಿ ಜಯ

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಪ್ರಚಂಡ ಗೆಲುವು ದಾಖಲಿಸಿದ ಹತ್ತು ತಿಂಗಳ ನಂತರ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ಬುಧವಾರದಂದು ಪ್ರಕಟವಾದ ಮುನ್ಸಿಪಾಲಿಟಿ ಚುನಾವಣೆ ಫಲಿತಾಂಶದಲ್ಲಿ ಭರ್ಜರಿ ಜಯ…

2 years ago

ರಾಜ್ಯಸಭೆಯಿಂದ ಟಿಎಂಸಿ ಸಂಸದ ಡೆರಿಕ್ ಒಬ್ರಿಯಾನ್ ಅಮಾನತು

ರೂಲ್ ಬುಕ್ ಎಸೆದು ಸಂಸತ್ ನಲ್ಲಿ ಅಶಿಸ್ತು ತೋರಿದ ಹಿನ್ನೆಲೆ ತೃಣಮೂಲ ಕಾಂಗ್ರೆಸ್ ಪಕ್ಷದ (TMC) ರಾಜ್ಯಸಭಾ ಸಂಸದ ಡೆರೆಕ್ ಒಬ್ರಿಯನ್ ಅವರನ್ನು ಸಂಸತ್ ಚಳಿಗಾಲದ ಅಧಿವೇಶನದ…

2 years ago

ಮೇಘಾಲಯ : ಕಾಂಗ್ರೆಸ್ ತೊರೆದ 12 ಶಾಸಕರು, ಟಿಎಂಸಿಗೆ ಸೇರ್ಪಡೆ

ಮೇಘಾಲಯದ 18 ಕಾಂಗ್ರೆಸ್ ಶಾಸಕರ ಪೈಕಿ 12 ಮಂದಿ ಶಾಸಕರು ತೃಣಮೂಲ ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಮಾಜಿ ಮುಖ್ಯಮಂತ್ರಿ ಮುಕುಲ್ ಸಂಗ್ಮಾ ಸೇರಿದಂತೆ ರಾಜ್ಯದ 12 ಶಾಸಕರು…

2 years ago

ಶಿವಾಜಿ ಮಹಾರಾಜರ ನೆಲದಲ್ಲಿ ಮಮತಾ ಬೇಗಂ ಬಿಡುವಂತಿಲ್ಲ: ತೇಜಸ್ವಿ ಸೂರ್ಯ

ಬೆಂಗಳೂರು: ಪಶ್ಚಿಮ ಬಂಗಾಳದ ಮುಖ್ಯಮಂತ್ರಿಯನ್ನು ಮಮತಾ ಬೇಗಂ ಎಂದು ಉಲ್ಲೇಖಿಸಿದ ಬಿಜೆಪಿ ಸಂಸದ ಮತ್ತು ಅದರ ಯುವ ಘಟಕದ ಅಧ್ಯಕ್ಷ ತೇಜಸ್ವಿ ಸೂರ್ಯ, ತೃಣಮೂಲ ಕಾಂಗ್ರೆಸ್ ಸಂಸ್ಥಾಪಕ…

3 years ago

ಗೋವಾ ಚುನಾವಣೆ: ‘ಟಿಎಂಸಿ ಚೆನ್ನಾಗಿ ಕೆಲಸ ಮಾಡುತ್ತದೆ’- ವಿಶ್ವಾಸ ವ್ಯಕ್ತಪಡಿಸಿದ ಬಾಬುಲ್ ಸುಪ್ರಿಯೊ

ಗೋವಾ :ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ಗೋವಾ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷವು 'ಅತ್ಯುತ್ತಮ' ಸಾಧನೆ ಮಾಡಲಿದೆ ಎಂದು ತೃಣಮೂಲ ಕಾಂಗ್ರೆಸ್ ನಾಯಕ ಬಾಬುಲ್ ಸುಪ್ರಿಯೊ ಸೋಮವಾರ…

3 years ago

ಬಂಗಾಳ ಕೋವಿಡ್ ಪ್ರಕರಣ ಹೆಚ್ಚಳ, ನಿಯಮಗಳನ್ನು ಸರಿಯಾಗಿ ‌ಪಾಲಿಸಿ- ಮಮತಾ ಬ್ಯಾನರ್ಜಿ

ಪಶ್ಚಿಮಬಂಗಾಳ: ಹಬ್ಬದ ಆರಂಭದ ನಂತರ ರಾಜ್ಯದಲ್ಲಿ ಕೋವಿಡ್ -19 ಪ್ರಕರಣಗಳ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ವೈರಸ್ ಹರಡುವುದನ್ನು ತಡೆಯಲು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಭಾನುವಾರ ಸುರಕ್ಷತಾ…

3 years ago

ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ರಾಜೀನಾಮೆ

ನವದೆಹಲಿ: ಟಿಎಂಸಿ ಸಂಸದೆ ಅರ್ಪಿತಾ ಘೋಷ್‌ ಅವರು ರಾಜ್ಯಸಭೆಗೆ ರಾಜೀನಾಮೆ ನೀಡಿದ್ದಾರೆ. ಅರ್ಪಿತಾ ಅವರ ರಾಜೀನಾಮೆಯನ್ನು ರಾಜ್ಯಸಭೆಯ ಸಭಾಪತಿ ಮತ್ತು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು…

3 years ago

ಭವಾನಿಪುರ ಉಪಚುನಾವಣೆ: ಪ್ರಿಯಾಂಕಾ ಟಿಬ್ರೆವಾಲ್ ನಾಮಪತ್ರ ಸಲ್ಲಿಕೆ

ಕೋಲ್ಕತ್ತ: ಪಶ್ಚಿಮ ಬಂಗಾಳದ ಭವಾನಿಪುರ ವಿಧಾನಸಭೆ ಉಪಚುನಾವಣೆಯಲ್ಲಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಸ್ಪರ್ಧಿಸುತ್ತಿರುವ ಬಿಜೆಪಿಯ ಅಭ್ಯರ್ಥಿ ಪ್ರಿಯಾಂಕಾ ಟಿಬ್ರೆವಾಲ್ ಸೋಮವಾರ ನಾಮಪತ್ರ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ…

3 years ago