TODAY EARLY MORNING

ಸಿಕ್ಕಿಂನ ರವಂಗ್ಲಾದಲ್ಲಿ ಭೂಕಂಪನ 3.7 ರಷ್ಟು ತೀವ್ರತೆ ದಾಖಲು

ಸಿಕ್ಕಿಂನ ರವಂಗ್ಲಾದಲ್ಲಿ ಇಂದು ಮುಂಜಾನೆ ಭೂಕಂಪನ ಸಂಭವಿಸಿದೆ. ರಿಕ್ಟರ್ ಮಾಪಕದಲ್ಲಿ ಭೂಕಂಪನದ ತೀವ್ರತೆ 3.7 ರಷ್ಟು ಇತ್ತು ಎಂದು ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ದೃಢಪಡಿಸಿದೆ.

2 years ago

ಬೆಳ್ಳಂಬೆಳಗ್ಗೆ ಅಂಡಮಾನ್-ನಿಕೋಬಾರ್ ದ್ವೀಪದ ಪೋರ್ಟ್ ಬ್ಲೇರ್ ನಲ್ಲಿ ಭೂಕಂಪನ

ಅಂಡಮಾನ್ ಮತ್ತು ನಿಕೋಬಾರ್ ದ್ವೀಪದಲ್ಲಿ ಇಂದು ಬೆಳ್ಳಂಬೆಳಗ್ಗೆ ಭೂಕಂಪನ  ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 4.3 ತೀವ್ರತೆ ದಾಖಲಾಗಿದೆ ಎಂದು ನ್ಯಾಷನಲ್ ಸೆಂಟರ್ ಫಾರ್ ಸೀಸ್ಮಾಲಜಿ ತಿಳಿಸಿದೆ.

2 years ago