ರಾಜ್ಯದಲ್ಲಿ ಕೋವಿಡ್ ಮತ್ತು ಲಸಿಕೆ ಸ್ಥಿತಿಯ ಕುರಿತು ಇಂದು ಸಂಜೆ 4 ಗಂಟೆಗೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸಭೆ ನಡೆಸಲಿದ್ದಾರೆ.
ಕೋವಿಡ್ ಉಲ್ಬಣ ಮುಂಜಾಗೃತಾ ಕ್ರಮಗಳ ಬಗ್ಗೆ ಚರ್ಚಿಸಲು ಇಂದು ಸಂಜೆ ಸಭೆ