TOMATO RATE HIKE

ಗಗನಕ್ಕೇರಿದ ಟೊಮೆಟೊ ಬೆಲೆ

ತುಮಕೂರು: ಕೋಲಾರ ಜಿಲ್ಲೆಯಲ್ಲಿ ಟೊಮೆಟೊ ಬೆಳೆ ಸಂಪೂರ್ಣ ನಾಶವಾಗಿದ್ದು ಮಾರುಕಟ್ಟೆಗಳಲ್ಲಿ ಆವಕ ಗಣನೀಯವಾಗಿ ಕುಸಿದಿದೆ. ಟೊಮೆಟೊ ಬೆಲೆ ಗಗನಕ್ಕೇರಿದ್ದು, ಜಿಲ್ಲೆಯ ಮಾರುಕಟ್ಟೆಗಳಲ್ಲಿ ಸಾರ್ವಕಾಲಿಕ ದಾಖಲೆ ಬರೆದಿದೆ. ರಾಜ್ಯದ…

2 years ago